ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ.
ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...
ಅಂತರಾಷ್ಟ್ರೀಯ ಸುದ್ದಿ: ಆಂದ್ರ ಪ್ರದೇಶದ ಮೂಲದ ವಿದ್ಯಾರ್ಥಿ ಜಾಹ್ನವಿ ಕುಂದುಲಾ ಅವರು ಅಮೇರಿಕಾದ ಸಿಯಾಟಿಲ್ ಪ್ರದೇಶದಲ್ಲಿ ವಿದ್ಯಾಬ್ಯಾಸ ಮಾಡುತ್ತಿರುತ್ತಾಳೆ ವರ್ಷದ ಮೊದಲ ತಿಂಗಳು ಜನವರಿಯಲ್ಲಿ ಸಿಯಾಟೆಲ್ ನಗರದ ಬೀದಿಯಲ್ಲಿ ವೇಗವಾಗಿ ಬಂದು ಪೋಲಿಸ್ ಗಸ್ತು ವಾಹನ ರಸೆಯಲ್ಲಿ ಹೋಗುತ್ತಿರುವ ಜಾಹ್ನವಿಗೆ ಗುದ್ದಿದ ಪರಿಣಾಮವಾಗಿ ಜಾಹ್ನವಿ ಸಾವಿಗೀಡಾಗಿದ್ದಾಳೆ.
ಗಸ್ತು ವಾಹನ ಚಲಾಯಿಸುತ್ತಿದ್ದ ಅಧಿಕಾರಿ ಕೆವಿನ್ ಡೇವ್...
ಆಲೂರು: ತಾಲ್ಲೂಕಿನ ಜಿ ಕೊಪ್ಪಲು ಗ್ರಾಮಕ್ಕೆ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿ ನೀಡಿ ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತಾನಾಡಿ ಜಿ,ಜಿ ಕೊಪ್ಪಲು ಗ್ರಾಮದ ಅಜ್ಜೇನಹಳ್ಳಿ ಬೀರಕನಹಳ್ಳಿ,ಬೆಳ್ಳಾವರ ಸಮುದ್ರವಳ್ಳಿ, ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು...
ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು.
ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಕ್ಷದ ರಾಷ್ಟ್ರೀಯ...
ಬೆಂಗಳೂರು: ಮೀಸಲಾತಿ ಪ್ರಯೋಜನಗಳು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿವೆ. ಸ್ವತಂತ್ರ ಧಾರ್ಮಿಕ ಸ್ಥಾನಮಾನವು ಈ ಪ್ರಯೋಜನಗಳ ಮೇಲೆ ಪರಿಣಾಮ ಬೀರುವುದಿಲ್ಲ. ನಾವು ಸ್ವತಂತ್ರ ಲಿಂಗಾಯತ ಧರ್ಮಕ್ಕಾಗಿ ಚಳುವಳಿಯನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.
ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನಮಾನವು ಸಮುದಾಯದ ಮೀಸಲಾತಿ ಪ್ರಯೋಜನಗಳಿಂದ ವಂಚಿತವಾಗುತ್ತದೆ ಎಂಬ ವರದಿಗಳನ್ನು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ...
National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ...
ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...
ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ.
ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...
ರಾಷ್ಟ್ರೀಯ ಸುದ್ದಿ: ಸರ್ಕಾರ ಕಛೇರಿಗಳಲ್ಲಿ ಇರುವ ಹಳೆಯ ,ತುಕ್ಕು ಹಿಡಿದಿರುವ ವಸ್ತುಗಳನ್ನು ಗುಜರಿಗೆ ಹಾಕಿ ಕೋಟಿಗಟ್ಟಲೆ ಲಾಭವನ್ನು ಗಳಿಸಿಕೊಂಡಿದೆ. ಅದು ಒಂದೆರಡು ಕೋಟಿ ಅಲ್ಲ. ನಿಮ್ಮ ಊಹೆಗೆ ಮೀರಿದ್ದಾಗಿದೆ.
ಕೆಲಸಕ್ಕೆ ಬಾರದ ವಸ್ತಗಳನ್ನು ಕೇಂದ್ರ ಸರ್ಕಾರ ಗುಜರಿಗೆ ಹಾಕಿದ್ದು ಮಾರಾಟ ಮಾಡಿದ ವಸ್ತುಗಳಿಂದ ಸರ್ಕಾರಕ್ಕೆ ಬರೋಬ್ಬರಿ 600 ಕೋಟಿ ರೂ ಗಳ ಲಾಭವಾಗಿದೆ. ಇನ್ನು ಈ...
Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಅವರು , ಭಾರತ ಹಾಗೂ ನೆದರ್‌ಲ್ಯಾಂಡ್ಸ್ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರೆದುಕೊಂಡು 75 ವರ್ಷಗಳಾಗಿರುವ ಸಂದರ್ಭದ ಸವಿನೆನಪಿಗಾಗಿ ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಇಂದು ಸಂಚರಿಸಿ ,ಚಹಾ ಸವಿದರು.
ಬ್ರಿಗೇಡ್ ರಸ್ತೆಯಿಂದ ಕಾಲ್ನಡಿಗೆ ಮೂಲಕ ಚರ್ಚ್ ಸ್ಟ್ರೀಟಿನ ಚಾಯ್‌ಪಾಯಿಂಟ್‌ಗೆ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...