Friday, December 5, 2025

national news

White House: ಕೆಲಸಕ್ಕೆ ಅರ್ಜಿಸಲ್ಲಿಸುವಂತೆ ಒತ್ತಾಯಿಸುತ್ತಿರುವ ಅಮೇರಿಕಾ ಸರ್ಕಾರ

ಅಮೇರಿಕಾ: ಯುಎಸ್ಎನಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲು ವಲಸಿಗರಿಂದ ಆಗಾಗ ಅರ್ಜಿಗಳು ಬರುತ್ತಿದ್ದು ಇಗ ಅಧ್ಯಕ್ಷ ಬೈಡೇನ್ ಅವರು ಅವಕಾಶ ಕಲ್ಪಿಸಲು ಅರ್ಜಿ ಸಲ್ಲಿಸುವಂತೆ  ಸೂಚಿಸಿದ್ದಾರೆ. ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ವಲಸಿಗರಿಗೆ ಉದ್ಯೋಗ ಕಲ್ಪಿಸಲು ಪೆಡರಲ್ ಕಾನೂನಿನ ಅಡಿಯಲ್ಲಿ ಉದ್ಯೋಗಕ್ಕಾಗಿ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಆಶ್ರಯ ಅರ್ಜಿ ಸಲ್ಲಿಸಿದ ಆರು ತಿಂಗಳ  ಕಾಯಬೇಕಾಗಿದ್ದು ಇದು...

BBMP: ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...

Jagadish shetter : ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಶೆಟ್ಟರ್ ವ್ಯಂಗ್ಯ..!

ಹುಬ್ಬಳ್ಳಿ: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದಾರೆ ಎಂದುಮಾಜಿ ಸಿಎಂ ಜಗದೀಶ್ ಶೆಟ್ಟರ ವ್ಯಂಗ್ಯ ವಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದಿದ್ದರು ಆದರೆ ಆದಕ್ಕೆ ನಂತರ ಬ್ರೇಕ್ ಆಯ್ತು. ವಿಧಾನಸಭೆ...

Tiger Steps: ಜಮೀನಲ್ಲಿ ಹುಲಿ ಹೆಜ್ಜೆಗುರುತು ರೈತರಲ್ಲಿ ಆತಂಕ

ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ ಈ ಭಾಗದಲ್ಲಿ ಕಳೆದ ಎರಡು -ಮೂರು...

farmer and Bank: ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ:ನ್ಯಾಯಾಧೀಶ ಚಿನ್ನಣ್ಣ..!

ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್.‌ ಹೇಳಿದರು. ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...

Pradeep Shetter: ಲಿಂಗಾಯತ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ..!

ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ...

Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ...

Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು..!

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಈ ವರ್ಷದಲ್ಲಿ ಸೋನಿಯಾ ಗಾಂಧಿ ಅವರು...

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img