ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಅವರಿಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೋನ್ ಮಾಡಿದ್ದರು ಎನ್ನುವ ವಂದಂತಿಗಳು ಕೆಲವು ದಿನಗಳ ಹಿಂದೆ ಹಬ್ಬಿತ್ತು ಈ ಬಗ್ಗೆ ಇಲ್ಲಿಯವರೆಗೂ ಯಾವುದೇ ರೀತಿಯ ಹೇಳಿಕೆ ನೀಡದ ಶೇಟ್ಟರ್ ಅವರು ಇಂದು ವದಂತಿಗೆ ತೆರೆ ಎಳೆದಿದ್ದಾರೆ.
ಉಡುಪಿಯಲ್ಲಿ ಯಾರೋ ಪೋನ್ ಕರೆ ಕುರಿತು ಸುಳ್ಳು...
ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...
ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು...
ರಾಷ್ಟ್ರೀಯ ಸುದ್ದಿ : ಈಗಿನ ಆಧುನಿಕ ಯುಗದಲ್ಲಿ ನಗರಗಳಲ್ಲಿ ಲಿವ್ ಇನ್ ರಿಲೇಶನ್ ಸಂಬಂಧ ಹೆಚ್ಚಾಗುತ್ತಿದೆ. ಮದುವೆಯಾಗದೆ ಇದ್ದರೂ ಹೆಣ್ಣು ಮತ್ತು ಗಂಡು ಪರಸ್ಪರ ಒಪ್ಪಿಕೊಂಡು ಒಂದೇ ಮನೆಯಲ್ಲಿ ವಾಸಮಾಡುತ್ತಾರೆ ಇವರ ಮದ್ಯೆ ಎಲ್ಲಾ ರೀತಿಯ ಸಂಬಂಧಗಳು ನಡೆಯುತ್ತವೆ. ಸಮಾಜದ ಕಣ್ಣಿಗೆ ಗಂಡ ಹೆಂಡತಿ ತರ ಕಂಡರೂ ತಾಳಿ ಕಟ್ಟದೆ ಸಂಸಾರವನ್ನು ಮಾಡುತ್ತಾರೆ ಇಚ್ಚೆ...
ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ.
ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ...
ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ ಹುಬ್ಬಳ್ಳಿ ಧಾರವಾಡ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು.
ಡೈಲಿ...
ರಾಜ್ಯ ಸುದ್ದಿಗಳು: ಏಪ್ರಿಲ್ 1 2019 ಕ್ಕಿಂತ ಮೊದಲೇ ನೊಂದಣಿಯಾದ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳು ಇನ್ನು ಮುಂದೆ ರಸ್ತೆಗೆ ಇಳಿಯಬೇಕೆಂದರೆ ಮೊದಲು ನಿಮ್ಮ ನಂಬರ್ ಪ್ಲೇಟ್ ಒಮ್ಮೆ ಪರಿಶೀಲಿಸಬೇಕಿದೆ. ಏಕೆಂದರೆ ಇನ್ನು ಮುಂದೆ HSRP ಕಡ್ಡಾಯಗೊಳಿಸಿದೆ
ಹಾಗಿದ್ರೆ ಏನಿದು HSRP ಅಂತೀರಾ (ಹೈ ಸೆಕ್ಯೂರಟಿ ರಿಜಿಸ್ಟ್ರೇಷನ್ ಪ್ಲೇಟ್) 2019 ಏಪ್ರೀಲ್ ನಂತರ ನೊಂದಾಯಿತ...
ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು.
ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
ಅಂತರಾಷ್ಟ್ರೀಯ ಸುದ್ದಿ : ಒಂದು ಶಿಶು ಸೇರಿದಂತೆ ಇಬ್ಬರು ನೇಪಾಳಿ ಮಕ್ಕಳನ್ನು ಗೋಣಿಚೀಲದಲ್ಲಿ ಭಾರತಕ್ಕೆ ಸಾಗಿಸಿದ ಆರೋಪದ ಮೇಲೆ 22 ವರ್ಷದ ಭಾರತೀಯ ಪ್ರಜೆಯನ್ನು ದಕ್ಷಿಣ ನೇಪಾಳದ ಬಾರಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಿಹಾರದ ನಿವಾಸಿ ತಬ್ರೇಜ್ ಆಲಂ ಅವರು ಒಂಬತ್ತು ತಿಂಗಳ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು...
ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...