Saturday, August 15, 2026

national news

farmer and Bank: ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ:ನ್ಯಾಯಾಧೀಶ ಚಿನ್ನಣ್ಣ..!

ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್.‌ ಹೇಳಿದರು. ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...

Pradeep Shetter: ಲಿಂಗಾಯತ ನಾಯಕರನ್ನು ಬಿಜೆಪಿಯಲ್ಲಿ ತುಳಿಯುತ್ತಿದ್ದಾರೆ..!

ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ, ಇದೇ ಮೊದಲ ಬಾರಿಗೆ ಬಹಿರಂಗವಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು, ಲಿಂಗಾಯತ ನಾಯಕರನ್ನು ತುಳಿದಿದ್ದೆ ವಿಧಾನಸಭಾ ಚುನಾವಣೆ ಸೋಲಿಗೆ ಕಾರಣ.ಮಾಜಿ...

Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ...

Sonia Gandhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು..!

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇದಕ್ಕೂ ಮುನ್ನ ಈ ವರ್ಷದಲ್ಲಿ ಸೋನಿಯಾ ಗಾಂಧಿ ಅವರು...

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...

Shetter Phone call : ರಾಜಕೀಯ ಗಮನವನ್ನು ಬೇರೆಡೆಗೆ ಸೆಳೆಯಲು ತಂತ್ರ

ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಅವರಿಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೋನ್ ಮಾಡಿದ್ದರು ಎನ್ನುವ ವಂದಂತಿಗಳು ಕೆಲವು ದಿನಗಳ ಹಿಂದೆ ಹಬ್ಬಿತ್ತು ಈ ಬಗ್ಗೆ ಇಲ್ಲಿಯವರೆಗೂ ಯಾವುದೇ ರೀತಿಯ ಹೇಳಿಕೆ ನೀಡದ ಶೇಟ್ಟರ್ ಅವರು ಇಂದು ವದಂತಿಗೆ ತೆರೆ ಎಳೆದಿದ್ದಾರೆ. ಉಡುಪಿಯಲ್ಲಿ ಯಾರೋ ಪೋನ್ ಕರೆ ಕುರಿತು ಸುಳ್ಳು...

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...

Police: ಶಾಸಕರ ಮನೆಯ ಆವರಣದಲ್ಲಿ ನೇಣಿಗೆ ಶರಣಾದ ವ್ಯಕ್ತಿ.!

ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು...

Pune : ಲಿವ್ ಇನ್ ಸಂಬಂಧದಲ್ಲಿ ಒಂದಾಗಿ ಬಾಳುತ್ತಿರುವ ಹಿರಿಯ ಜೀವಗಳು.!

ರಾಷ್ಟ್ರೀಯ ಸುದ್ದಿ : ಈಗಿನ ಆಧುನಿಕ ಯುಗದಲ್ಲಿ ನಗರಗಳಲ್ಲಿ ಲಿವ್ ಇನ್ ರಿಲೇಶನ್ ಸಂಬಂಧ ಹೆಚ್ಚಾಗುತ್ತಿದೆ. ಮದುವೆಯಾಗದೆ ಇದ್ದರೂ ಹೆಣ್ಣು ಮತ್ತು ಗಂಡು ಪರಸ್ಪರ ಒಪ್ಪಿಕೊಂಡು ಒಂದೇ ಮನೆಯಲ್ಲಿ ವಾಸಮಾಡುತ್ತಾರೆ ಇವರ ಮದ್ಯೆ ಎಲ್ಲಾ ರೀತಿಯ ಸಂಬಂಧಗಳು ನಡೆಯುತ್ತವೆ. ಸಮಾಜದ ಕಣ್ಣಿಗೆ ಗಂಡ ಹೆಂಡತಿ ತರ ಕಂಡರೂ ತಾಳಿ ಕಟ್ಟದೆ ಸಂಸಾರವನ್ನು ಮಾಡುತ್ತಾರೆ ಇಚ್ಚೆ...

Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ. ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img