ರಾಜ್ಯ ಸುದ್ದಿಗಳು: ಏಪ್ರಿಲ್ 1 2019 ಕ್ಕಿಂತ ಮೊದಲೇ ನೊಂದಣಿಯಾದ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳು ಇನ್ನು ಮುಂದೆ ರಸ್ತೆಗೆ ಇಳಿಯಬೇಕೆಂದರೆ ಮೊದಲು ನಿಮ್ಮ ನಂಬರ್ ಪ್ಲೇಟ್ ಒಮ್ಮೆ ಪರಿಶೀಲಿಸಬೇಕಿದೆ. ಏಕೆಂದರೆ ಇನ್ನು ಮುಂದೆ HSRP ಕಡ್ಡಾಯಗೊಳಿಸಿದೆ
ಹಾಗಿದ್ರೆ ಏನಿದು HSRP ಅಂತೀರಾ (ಹೈ ಸೆಕ್ಯೂರಟಿ ರಿಜಿಸ್ಟ್ರೇಷನ್ ಪ್ಲೇಟ್) 2019 ಏಪ್ರೀಲ್ ನಂತರ ನೊಂದಾಯಿತ...
ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು.
ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
ಅಂತರಾಷ್ಟ್ರೀಯ ಸುದ್ದಿ : ಒಂದು ಶಿಶು ಸೇರಿದಂತೆ ಇಬ್ಬರು ನೇಪಾಳಿ ಮಕ್ಕಳನ್ನು ಗೋಣಿಚೀಲದಲ್ಲಿ ಭಾರತಕ್ಕೆ ಸಾಗಿಸಿದ ಆರೋಪದ ಮೇಲೆ 22 ವರ್ಷದ ಭಾರತೀಯ ಪ್ರಜೆಯನ್ನು ದಕ್ಷಿಣ ನೇಪಾಳದ ಬಾರಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಿಹಾರದ ನಿವಾಸಿ ತಬ್ರೇಜ್ ಆಲಂ ಅವರು ಒಂಬತ್ತು ತಿಂಗಳ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು...
ಬೆಂಗಳೂರು: ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
ಬೆಂಗಳೂರು: ಕೇಂದ್ರ ಸರ್ಕಾರದಡಿ ಬರುವ ಐಬಿಪಿಎಸ್ (ಇನ್ಸ್ಟಿಟ್ಯೂಟ್ ಫಾರ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್) ಪರೀಕ್ಷೆಯನ್ನು ಕೇವಲ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ನಡೆಸುತ್ತಿರುವುದು ಏಕೆ? ಕನ್ನಡ ಹಾಗೂ ಇತರೇ ಭಾಷಿಗರು ಅವಕಾಶ ವಂಚಿತರಾಗುವುದಿಲ್ಲವೇ? ಎಂದು ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಡಾ.ರಮೇಶ್ ಬೆಲ್ಲಂಕೊಂಡ ಪ್ರಶ್ನಿಸಿದ್ದಾರೆ.
ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳ ಕಡೆಗಣನೆಗೆ ಸಂಬಂಧಿಸಿ ಸೋಮವಾರ ನಗರದ...
ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ...
ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...
National news: ಸುಪ್ರೀಂ ಕೋರ್ಟ್ ಲಿಂಗ ಸಮಾನತೆ ಮತ್ತು ನ್ಯಾಯಕ್ಕೆ ಪ್ರಮುಖ ಕೊಡುಗೆಯನ್ನು ನೀಡಿದೆ, ಇದು ನ್ಯಾಯಾಧೀಶರು ಮತ್ತು ಕಾನೂನು ಸಮುದಾಯದ ಸದಸ್ಯರಿಗೆ ವಿಶೇಷವಾಗಿ ಮಹಿಳೆಯರ ಬಗ್ಗೆ ತಪ್ಪು ಸ್ಟೀರಿಯೊಟೈಪ್‌ಗಳನ್ನು ಗುರುತಿಸಲು ಮತ್ತು ತಪ್ಪಿಸಲು ಮಾರ್ಗದರ್ಶನ ನೀಡುವ ಕೈಪಿಡಿಯನ್ನು ನೀಡುತ್ತದೆ.
'ಲಿಂಗ ಸ್ಟೀರಿಯೊಟೈಪ್‌ಗಳನ್ನು ಎದುರಿಸುವ ಕೈಪಿಡಿ' ಲಿಂಗ-ಅನ್ಯಾಯ ನಿಯಮಗಳು ಮತ್ತು ಅಭಿವ್ಯಕ್ತಿಗಳ ಲೆಕ್ಸಿಕನ್ ಅನ್ನು ಒದಗಿಸುತ್ತದೆ...
ಚಿತ್ರದುರ್ಗ:ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಡಿಆರ್‌ಡಿಓ ಸಿದ್ದಪಡಿಸಿದ್ದ ಚಾಲಕರಹಿತ ತಪಸ್ ಎಂಬ ಸಣ್ಣ ವಿಮಾನ ಮಾದರಿಯ ಡ್ರೋನ್ ಕೃಷಿ ಜಮೀನಿನಲ್ಲಿ ದಾರೆಗುರುಳಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಉದ್ದಿನಕೆರೆ ಗ್ರಾಮದಲ್ಲಿ ಸಂಘಟನೆ ನಡೆದಿದೆ...
ಚಳ್ಳಕೆರೆ ತಾಲೂಕು ಕುದಾಪುರ ಬಳಿ ಇರುವ ಡಿ ಆರ್ ಡಿ ಓ ಈ ಡ್ರೋನ್ ನನ್ನು ಸಿದ್ಧಪಡಿಸಿತ್ತು ಡ್ರೋನ್...
ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...