ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು.
ನಗರದಲ್ಲಿಂದು...
ಅಂತರಾಷ್ಟ್ರೀಯ ಸುದ್ದಿ: ದಿ ಕಿಂಗ್ ಆಫ್ ಪಾಪ್ ಎಂದು ಹೆಸರುವಾಸಿಯಾಗಿರುವ ದಂತಕತೆಯಅದ ಮೈಕಲ್ ಜಾಕ್ಸನ್ ಅವರ ಒಡೆತನದ ಕಂಪನಿಗಳ ವಿರುದ್ದ ಲೈಂಗಿಕ ದೌರ್ಜನ್ಯದ ಮೊಕದ್ದಮೆಗಳು ಪುನಶ್ಚೇತಗೊಂಡಿವೆ.
ಮೈಕೆಲ್ ಜಾಕ್ಸನ್ ಅವರು ಬಾಲ್ಯದಲ್ಲಿ ಲೈಂಗಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ ಇಬ್ಬರು ವ್ಯಕ್ತಿಗಳು 2009 ರಲ್ಲಿ ನಿಧನರಾದ ಗಾಯಕನ ಮಾಲೀಕತ್ವದ ಕಂಪನಿಗಳ ವಿರುದ್ಧ ತಮ್ಮ ಮೊಕದ್ದಮೆಗಳನ್ನು ಪುನರಾರಂಭಿಸಲು ಸಮರ್ಥರಾಗಿದ್ದಾರೆ...
ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ.
ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು
ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ. ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...
ಹುಣಸೂರು:ತಾಲೂಕಿನ ಹನಗೋಡ ನಾಡಕಚೇರಿಯಲ್ಲಿ ನೀವೂ ಸರ್ಕಾರಕ್ಕೆ ಸಂಬಂಧ ಪಟ್ಟ ಯಾವುದೇ ಪ್ರಮಾಣ ಪತ್ರ ಪಡೆಯಬೇಕೆಂದರೆ ಹಣವನ್ನು ನೀಡಿ ಪಡೆಯಬೇಕಂತೆ ಅದು ಹತ್ತು ಇಪ್ಪತ್ತು ಅಲ್ಲ ಬರೋಬ್ಬರಿ 1000 ದಿಂದ 3000 ಸಾವಿರದ ವರೆಗೆ ಹಣವನ್ನು ಪಡೆದುಕೊಳ್ಳುತ್ತಾರಂತೆ ಅವರು ವಿಧವೆಯಾಗಿರಲಿ ಅಥವಾ ವೃದ್ದರಾಗಿರಲಿ ಹಣ ಕೊಟ್ಟು ಪ್ರಮಾಣ ಪತ್ರ ಪಡೆಯಬೇಕಂತೆ.
ಬೆಳಿಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ನಿಂತು ಅರ್ಜಿ...
ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ
ಡಾ. ರಾಮಲಿಂಗಪ್ಪ ಸ್ಪಷ್ಟನೆ...
ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...
ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ, ಅಭಿವೃದ್ಧಿ ಹಿನ್ನಡೆ, ಗ್ಯಾರಂಟಿಗಳ ಗೊಂದಲವಿದೆ. ಇದೇ ಕಾರಣಕ್ಕೆ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಇತಿಹಾಸ ತಿಳಿದುಕೊಳ್ಳಲಿ. ಈ ಹಿಂದೆ ಮಣಿಪುರ ಸೇರಿದಂತೆ ಈಶಾನ್ಯ ಭಾರತದಲ್ಲಿ ಸಾಕಷ್ಡು ಗಲಭೆಗಳಾಗಿವೆ. ಒಂದೇ ಗಲಭೆಯಲ್ಲಿ ಏಳು ನೂರು ಜನರು ಸಾವನ್ನಪ್ಪಿರುವ ಇತಿಹಾಸವಿದೆ.
ಒಬ್ಬರು ಸತ್ತರೂ ನಾವು ಸಂವೇದನಾಶೀಲವಾಗಿ ನೋಡುತ್ತೇವೆ. ಅವರ ಸರ್ಕಾರವಿದ್ದಾಗ ಪಿಎಮ್, ಹೋಮ್...
ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...
ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
"ಶಾಜಿ ಅವರು...
ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ.
ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...