Thursday, December 4, 2025

national news

Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಇಂಡಿಯನ್‌ ಇನ್ನೋವೇಷನ್‌ ಸಮಿಟ್‌ ಸಿಐಐ ಇಂಡಿಯಾ ಇನ್ನೋವೇಷನ್‌ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “70...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...

London Museum: ಲಂಡನ್  ಬ್ರಿಟಿಷ್ ಮ್ಯೂಸಿಯಂನಲ್ಲಿ ಸಿಬ್ಬಂದಿಯನ್ನು ವಜಾಗೊಳಿಸಿದೆ.! ಏಕೆ ?

ಲಂಡನ್‌ : ಲಂಡನ್‌ನ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಬ್ರಿಟಿಷ್ ಮ್ಯೂಸಿಯಂ, ಸಾವಿರಾರು ಅಮೂಲ್ಯ ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ, ಸ್ಟೋರ್‌ರೂಮ್‌ನಿಂದ ಹಲವಾರು ಸಂಪತ್ತುಗಳು ಕಳ್ಳತನವಾಗಿರುವುದು ಕಂಡುಬಂದ ನಂತರ ಕಾನೂನು ಕ್ರಮಕ್ಕಾಗಿ ಬಾಕಿ ಇರುವ ಸಿಬ್ಬಂದಿಯನ್ನು ವಜಾಗೊಳಿಸಿದೆ. ಮಾನವ ಇತಿಹಾಸ, ಕಲೆ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಪ್ರಸಿದ್ಧ ಸಾರ್ವಜನಿಕ ವಸ್ತುಸಂಗ್ರಹಾಲಯವು "ಭಾರತ: ಅಮರಾವತಿ" ಶಿಲ್ಪಗಳಿಗೆ ಮೀಸಲಾದ ಗ್ಯಾಲರಿ ಸೇರಿದಂತೆ...

Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!

ಆಲಮಟ್ಟಿ ಅಣೆಕಟ್ಟು : ಅವಿಭಜಿತ ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ ಅಣೆಕಟ್ಟು), ಈ ಮುಂಗಾರು ವಿಳಂಬದ ಒಳಹರಿವಿನ ಹೊರತಾಗಿಯೂ ಮೊದಲ ಬಾರಿಗೆ ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು (519.60 ಮೀಟರ್) ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿ ಅಡಿಯಷ್ಟಿದ್ದು, ಇದು...

Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !

ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಈ...

Garbage : ಸ್ವಚ್ಛ ನಗರ, ಸುಂದರ ನಗರಕ್ಕೆ ಒತ್ತು- ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ

ಹುಬ್ಬಳ್ಳಿ : ಅವಳಿ ನಗರದ ಅಭಿವೃದ್ಧಿಗೆ ಪಣ ತೊಡಲಾಗಿದೆ. ಎರಡು ನಗರಗಳನ್ನು ಸ್ವಚ್ಛ ನಗರ, ಸುಂದರ ನಗರವಾಗಿಸಲು ಒತ್ತು ನೀಡಲಾಗಿರುತ್ತದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು. ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ‌ ಸಂವಾದ ನಡೆಸಿ ಮಾತನಾಡಿದ ಅವರು, ಅವಳಿ ನಗರದಲ್ಲಿ 82 ವಾರ್ಡ್ ಗಳಿವೆ. ನಗರದ...

DK Shivakumar: ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ:

ಬೆಂಗಳೂರು: "ಯಾರ್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಆನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಅವರು, "ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು...

Atal Bihari Vajpayee : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿ : ಘನ್ಯರಿಂದ ಗೌರವ ನಮನ

National News : ಮಾಜಿ ಪ್ರಧಾನಿ ಮತ್ತು ಹಿರಿಯ ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಘನ್ಯರು ಬುಧವಾರ ನವದೆಹಲಿಯ ಸದೈವ್ ಅಟಲ್ ಅವರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ವರ್ಷದ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು...

Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು

ಹುಬ್ಬಳ್ಳಿ : ಕಾಂಗ್ರೆಸ್ ಪಾರ್ಟಿ ಡಬಲ್ ಡೆಕ್ಕರ್ ಬಸ್ ಇದ್ದಹಾಗೆ ನಮ್ಮ ಪಾರ್ಟಿಗೆ ಯಾರೇ ಬಂದರೂ ಸ್ವಾಗತ ಮಾಡುತ್ತೇವೆ, ಪಕ್ಷದ ಬಾಗಿಲು ಸದಾ ತೆರೆದಿರುತ್ತೆ ಯಾರು ಬೇಕಾದರೂ ಬರಬಹುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರುಬಿಜೆಪಿಯವ್ರು ಸಾವಿರಾರು ಕೋಟಿ ಖರ್ಚು ಮಾಡಿ ರಾಹುಲ್ ಗಾಂಧಿ ಇಮೇಜ್ ಡೌನ್ ಮಾಡುವ ಯತ್ನ ಮಾಡಿದ್ದಾರೆ ಅದನ್ನು ಬಿಟ್ಟರೆ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img