ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ, ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ.
ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
ಗದಗ: ಇಲ್ಲಿಯ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ. ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಡಾ.ಗೀತಾ ಎಂಬಿಬಿಎಸ್ ಓದಿದ್ದರೆ, ಪತಿ ಡಾ. ಕುಶಾಲ್ ಕೋರಿ ಬಿಎಎಂಎಸ್ ವೈದ್ಯರಾಗಿದ್ದು, ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಆಯುಷ್ ವೈದ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ....
ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಯೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಕಾರಲ್ಲಿದ್ದ ನಾಲ್ವರು ಪಾರಾಗಿದ್ದಾರೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ, ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮನೆಯೊಳಗೆ ನುಗ್ಗಿದೆ.ಅಪಘಾತದ ದೃಶ್ಯ...
ಬೆಂಗಳೂರು: ಇವರಿಬ್ಬರು ಒಂದೇ ಏರಿಯಾದ ವಾಸಿಗಳು. ಕಷ್ಟಕ್ಕೆ ಆಗುತ್ತೆ ಅಂತ ಚೀಟಿ ವ್ಯವಹಾರದಲ್ಲಿ ಜೊತೆಯಾಗಿದ್ದರು. ಆದರೆ ಕಷ್ಟ ಬಂದಾಗ ಸಹಾಯ ಮಾಡುವ ನೆಪದಲ್ಲಿ ಮೋಸ ಮಾಡಿದ್ದರಂತೆ. ಇದನ್ನು ಪ್ರಶ್ನಿಸಿ ಠಾಣೆ ಮೆಟ್ಟಿಲೇರಿದ ಆ ಕುಟುಂಬಕ್ಕೆ ಏನಾಯ್ತು ಗೊತ್ತಾ? ನಾವು ಹೇಳ್ತೀವಿ ಈ ಸ್ಟೋರಿ ಓದಿ.
ಬೆಂಗಳೂರಿನ ಕೊತ್ತನೂರಿನ 3ನೇ ಅಡ್ಡರಸ್ತೆಯಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಬೈಕ್‌ಗಳಿಗೆ...
Dehali News : ಸಂವಿಧಾನ ನೀಡಿದ ಅಧಿಕಾರಕ್ಕೆ ಯಾವುದೇ ಚ್ಯುತಿ ಬಾರದಂತೆ ಚಲಾಯಿಸಬೇಕಿದ್ದ ಭಾರತೀಯ ಆಡಳಿತ ಸೇವೆಯ ಅಧಿಕಾರಿಯೊಬ್ಬರು ನಡೆದುಕೊಂಡ ರೀತಿಯು ಭಾರೀ ಚರ್ಚೆಗೆ ಕಾರಣವಾಗಿದೆ. ನೈಋತ್ಯ ದಿಲ್ಲಿಯ ಜಿಲ್ಲಾಧಿಕಾರಿ ಲಕ್ಷ್ಯ ಸಿಂಘಾಲ್ (District Magistrate Lakshya Singhal) ಅವರು, ಅರ್ಚಕರೊಬ್ಬರನ್ನು ತಮ್ಮ ಚೇಂಬರ್‌ಗೆ ಆಹ್ವಾನಿಸಿ, ತಾವು ಕುಳಿತುಕೊಳ್ಳುವ ಕುರ್ಚಿಯನ್ನು ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಬಳಿಕ...
National News : ನಟಿ ಹಾಗು ರಾಜಕೀ ಯ ನಾಯಕಿ ಇದೀಗ ಬಿಜೆಪಿ ಗೆ ಗುಡ್ ಬೈ ಹೇಳಿದ್ದಾರೆ. ನನಗೆ ದ್ರೋಹ ಎಸಗಿದ ವ್ಯಕ್ತಿಗೆ ಬಿಜೆಪಿ ಪಕ್ಷ ಸಹಾಯ ಮಾಡುತ್ತಿದೆ ಎಂಬಂತಹ ಗಂಭೀರ ಆರೋಪವನ್ನು ಕೂಡಾ ನಟಿ ಮಾಡುತ್ತಿದ್ದಾರೆ…..
ತನಗೆ ದ್ರೋಹ ಬಗೆದ ಮತ್ತು ಮೋಸ ಮಾಡಿದ ವ್ಯಕ್ತಿಗೆ ಪಕ್ಷದ ಮುಖಂಡರು ಸಹಾಯ ಮಾಡುತ್ತಿದ್ದಾರೆ ಎಂದು...
National News : ಹಲವ ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಶಾಸಕನಿಗೆ ಇದೀಗ ಡಬಲ್ ಡಬಲ್ ಖುಷಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೇಯಿಂದಲೇ ಸದ್ದು ಮಾಡುತ್ತಿದ್ದ ಶಾಸಕನಿಗೆ ನೀಡಿದ್ದ ಅಮಾನತು ಹಿಂಪಡೆಯಲಾಗಿದೆ.
ಹಲವು ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಗೋಶಾಮಹಲ್ ಶಾಸಕ ರಾಜಾಸಿಂಗ್ ಗೆ ಸಂತಸದ ಸುದ್ದಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆಗಳಿಗಾಗಿ ಈ ಹಿಂದೆ...
ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಹೌದು,,, ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ ಶ ಸೀ ಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ...
ಹುಬ್ಬಳ್ಳಿ: ನಗರದ ತಬೀಬ್ ಲ್ಯಾಂಡ್ ನಿವಾಸಿ ರಬೀಯಾ ಫಾರೂಕಿ ಅವರು ಸಂಶೋಧನೆ ಮಾಡಿರುವ ಕನ್ನಡಕ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ.
ಹೌದು, ರಬೀಯಾ ಅವರು ಜೀವ ರಕ್ಷಕ ಕನ್ನಡಕ ಸಂಶೋಧನೆ ಮಾಡಿದ್ದು, ಡ್ರೈವಿಂಗ್ ವೇಳೆ ಚಾಲಕ ತೂಕಡಿಸಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಇದನ್ನು ದೂರ ಮಾಡಲು ಜೀವ ರಕ್ಷಕ ಕನ್ನಡಕ ಕಂಡು ಹಿಡಿದಿದ್ದಾಳೆ. ಆ್ಯಂಟಿ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...