Maharashtra News:
ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ ಮರುಮದುವೆ ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು....
National News:
ಗಣರಾಜ್ಯೋತ್ಸವದಂದು ಶೌರ್ಯಕ್ಕಾಗಿ ಪೊಲೀಸ್ ಪದಕ ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಫಾರ್ ಡಿಸ್ಟಿಂಗ್ವಿಶ್ಡ್ ಸೇವೆ ಮತ್ತು ಮೆರಿಟೋರಿಯಸ್ ಸೇವೆಗಾಗಿ ಪೊಲೀಸ್ ಪದಕ ನೀಡಲಾಗುವ 901 ಪೊಲೀಸ್ ಸಿಬ್ಬಂದಿಯ ಹೆಸರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. 140 ಮಂದಿ ಪೊಲೀಸ್ ಸಿಬ್ಬಂದಿಗೆ ಶೌರ್ಯ 93 ಮಂದಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಹಾಗೂ 668...
Technology News:
ಭಾರತದಾದ್ಯಂತ ಕವಾಸಕಿ ಡೀಲರ್‌ಗಳು ನಿಂಜಾ 300 ಬೈಕ್ ಖರೀದಿಯ ಮೇಲೆ 10,000 ರೂಪಾಯಿಗಳ ನಗದು ರಿಯಾಯಿತಿಯನ್ನು ನೀಡುತ್ತಿದ್ದಾರೆಇನ್ನು ಈ ಕವಾಸಕಿ ನಿಂಜಾ 300 ಬೈಕಿನ ಈ ಆಫರ್ 2023 ಜನವರಿ 31 ರವರೆಗೆ ಲಭ್ಯವಿರುತ್ತದೆ. ಕವಾಸಕಿ ನಿಂಜಾ 300 ಬೈಕ್ ಎಕ್ಸ್ ಶೋರೂಂ ಪ್ರಕಾರ ರೂ.3.40 ಲಕ್ಷ ಬೆಲೆಯಲ್ಲಿ ಭ್ಯವಿದೆ. ಸ್ಟೈಲಿಂಗ್ ಸೂಚನೆಗಳು...
National News:
ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ ನಡೆದಿದೆ. ಭೂಮಿ ರಾಷ್ಟ್ರ ರಾಜಧಾನಿಯಲ್ಲಿ ನಡುಗಿದೆ.
ಹಲವು ಕಚೇರಿ, ಮನೆಗಳಲ್ಲಿ ಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದ ಕಲಿಕಾ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದಲ್ಲಿ ರಿಕ್ಟರ್ ಮಾಪಕ 5.8ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ...
Gujarath news:
ಗುಜರಾತ್ ನಲ್ಲಿ ವಿಶೇಷ ಪ್ರಕರಣವೊಂದು ಕಂಡು ಬಂದಿದೆ. ಪ್ರೇಮಿಗಳ ಪ್ರತಿಮೆಗೆ ವಿವಾಹ ಮಾಡಿಸಿದ್ದಾರೆ ಕುಟುಂಬಸ್ಥರು. ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಕಡಿಮೆಯೇ ಸರಿ. ಅದರಲ್ಲೂ, ಮನೆಯವರನ್ನು ಒಪ್ಪಿಸಿ ವಿವಾಹವಾದವರ ಸಂಖ್ಯೆ ಇನ್ನೂ ಅಪರೂಪ. ಈ ಹಿನ್ನೆಲೆ ಅನೇಕ ಪ್ರೇಮಿಗಳು ತಮ್ಮ ಪ್ರೀತಿ ಫಲಿಸದ ಕಾರಣ, ಮನೆಯವರು ಒಪ್ಪದ ಕಾರಣ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ....
International News:
ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ-2023ರ ದಕ್ಷಿಣ ಏಷ್ಯಾ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಸಚಿವೆ ಹಿನಾ ರಬ್ಬಾನಿ ಖಾರ್ಭಾರತದ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರನ್ನ ತಮ್ಮ ದೇಶವು ಪಾಲುದಾರರನ್ನಾಗಿ ನೋಡಿದೆ ಎಂದರು.
ಇನ್ನು 2011-2013ರ ನಡುವೆ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ತೆರಳಿದ್ದಾಗ ಉಭಯ ದೇಶಗಳ ನಡುವೆ...
Technology News:
ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಯಾದ ಮೂರು ವರ್ಷಗಳ ನೆನಪಿಗಾಗಿ, ಟಾಟಾ ಪರಿಷ್ಕೃತ ಬೆಲೆಗಳೊಂದಿಗೆ ಹೆಚ್ಚಿನ ರೇಂಜ್ ನೊಂದಿಗೆ ಬಿಡುಗಡೆಗೊಳಿಸಿದೆ. ಅಲ್ಲದೇ ಇತ್ತೀಚೆಗೆ ಮತ್ತೊಂದು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV400 ಎಲೆಕ್ಟ್ರಿಕ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್‍ಯುವಿಯ ಬೆಲೆಯನ್ನು ರೂ. 85,000 ವರೆಗೆ...
Special News:
ಆಧುನಿಕ ಜಗತ್ತಿನಲ್ಲಿ ಅಸಾಧ್ಯ ಎಂಬುವುದು ಅಪರೂಪ ಇದೀಗ ತೃತೀಯ ಲಿಂಗಿಯೊಬ್ಬಳು ತನ್ನ ಅಪರೂಪದ ಪ್ರಾಣಿ ಪ್ರೀತಿಗೆ ತನ್ನ ದೇಹವನ್ನೇ ವಿಭಿನ್ನವಾಗಿ ಬದಲಾಯಿಸಿಕೊಂಡಿದ್ದಾರೆ. ತಾನು ಅತೀವವಾಗಿ ಪ್ರೀತಿಸುವ ಡ್ರಾಗನ್ ಪ್ರಾಣಿಯಂತೆ ಕಾಣಬೇಕೆಂಬ ಬಯಕೆಯಿಂದ ಯಾವುದೇ ರೀತಿಯ ಹಿಂಜರಿಕೆ ಭಯ ಇಲ್ಲದೆ ಮುಖವನ್ನು ಸಂಪೂರ್ಣವಾಗಿ ಡ್ರಾಗನ್ ರೂಪಕವಾಗಿ ಬದಲಾಯಿಸಿ ತನ್ನ ಮುಖದಲ್ಲಿನ ಮೂಗಿನ ಹೊಳ್ಳೆ ಹಾಗು...
National news:
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...
National News:
ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಎಮ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸಂಸದೆ ಸುಪ್ರಿಯಾ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ ಎಂದು...
Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು.
ತಿಪಟೂರು...