Nationala News:
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...
National News
ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಸುಸಂರ‍್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚರ‍್ಟರ‍್ಡ್ ಕರ‍್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ...
National News:
ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್‌ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು 273.5 ಬಿಲಿಯನ್ ಡಾಲರ್ ನಿವ್ವಳ...
Jammu and Kashmeer News:
ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...
Special News:
ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ.
ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....
Utthar Pradesh News:
ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...
Special News:
ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ.
ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...
National News:
ಸೂರತ್‌ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ ಪ್ರಾದೇಶಿಕ ಭಾಷೆಗಳ ಮೇಲೆ ಯಾರೂ ಹಿಂದಿಯನ್ನು ಹೇರಿಕೆ ಮಾಡುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದರು.
ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಪರಸ್ಪರ ಪ್ರತಿಸ್ರ‍್ಧಿಗಳೆಂಬುದಾಗಿ ಕೆಲವರು ಅನಗತ್ಯವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೇಶದ ಯಾವುದೇ ಭಾಷೆಗೆ...
National News:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, ೨೮ ಮಂದಿ ಗಾಯಗೊಂಡಿದ್ದಾರೆ.ಬಸ್ ಗಾಲಿ ಮೈದಾನದಿಂದ ಪೂಂಚ್‌ಗೆ ತೆರಳುತ್ತಿದ್ದಾಗ ಬೆಳಗ್ಗೆ ೮.೩೦ರ ಸುಮಾರಿಗೆ ಸಾವ್ಜಿಯಾನ್‌ನ ಗಡಿ ಬೆಲ್ಟ್‌ನ ಬ್ರಾರಿ ನಲ್ಲಾಹ್ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸರು ಮತ್ತು...
BREAKING NEWS:
ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು ನೀಡಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು ನೀಡಿದೆ. ಹಿಂದೂಗಳ ಅರ್ಜಿಯನ್ನು ಕೋರ್ಟ್ ...
Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...