Wednesday, January 21, 2026

national news

ಭಿಕ್ಷುಕನ ಖಾತೆಯಲ್ಲಿ 70 ಲಕ್ಷ…! ಆತ ಸತ್ತ ನಂತರ ಬಯಲಾಯ್ತು ಸತ್ಯ…!

National News: ಉತ್ತರಪ್ರದೇಶದಲ್ಲಿ  ಭಿಕ್ಷುಕನ ಖಾತೆಯಲ್ಲಿ  ಬರೋಬ್ಬರಿ 70 ಲಕ್ಷ  ದೊರೆತ ಘಟನೆ   ನಡೆದಿದೆ. ಆ  ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು  ತಿಳಿದು  ಬಂದಿದೆ....

36ನೇ ರಾಷ್ಟ್ರೀಯ ಗೇಮ್ಸ್‌ಗೆ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ

National News: ಅಹಮದಾಬಾದ್, ಸೆಪ್ಟೆಂಬರ್ 4: ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ಗುಜರಾತ್ ರಾಜ್ಯದ ಆರು ನಗರಗಳಲ್ಲಿ ನಡೆಯುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ಮಾಡಲಾಗಿದೆ. 7 ವರ್ಷಗಳ ಬಳಿಕ ರಾಷ್ಟ್ರೀಯ ಗೇಮ್ಸ್ ನಡೆಯುತ್ತಿದ್ದು, ಅದಕ್ಕೆ ಗುಜರಾತ್ ಆತಿಥ್ಯ ವಹಿಸ್ತಿದೆ. ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ...

ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು, ಕೇಂದ್ರ ವಾರ್ತಾ ಮತ್ತು ಪ್ರಸಾರ...

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....

ಜನರಿಗೆ ಯೂಟ್ಯೂಬರ್ ಕೋಟಿ ಪಂಗನಾಮ…!

National News: ಜನಪ್ರಿಯ ಥಾಯ್ಲೆಂಡ್‌ ಯೂಟ್ಯೂಬರ್‌ ಒಬ್ಬರು  ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್‌ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ. ತನ್ನ ಇನ್ಸ್ಟಾಗ್ರಾಮ್‌...

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

ತಾಜ್ ಮಹಲ್ ಒಳಾಂಗಣಕ್ಕೆ ಕೃಷ್ಣ ವಿಗ್ರಹಕ್ಕಿಲ್ಲ ಪ್ರವೇಶ…!

National  News: ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ  ಸುದ್ದಿ ಎಲ್ಲೆಡೆ  ಹರಿದಾಡುತ್ತಿದೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

ಕಾಂಗ್ರೆಸ್ ಯೂಟ್ಯೂಬ್ ಚಾನೆಲ್ ಬ್ಲಾಕ್…! ಕಿಡಿಗೇಡಿಗಳ ಕೆಲಸ ಎಂಬ ಸಂದೇಹ..!

National News: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್​ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡ ಟ್ವೀಟ್ ಮಾಡಿದೆ. ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ. ಘಟನೆಯ ಬಗ್ಗೆ ಕಾಂಗ್ರೆಸ್ ಕೂಡ ಪ್ರಶ್ನೆಗಳನ್ನು ಎತ್ತಿದ್ದು, ಇದು...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img