Thursday, October 15, 2026

National party

ಮಾಸ್ಕೋ ಮಾಲ್‌ನಲ್ಲಿ ಸ್ಪೋಟ ಪ್ರಕರಣ: 11 ಮಂದಿ ಶಂಕಿತರ ಬಂಧನ

International News: ಕೆಲ ಸಮಯಗಳ ಹಿಂದಷ್ಟೇ ರಷ್ಯಾದ ರಾಜಧಾನಿ, ಮಾಸ್ಕೋದ ಮಾಲ್‌ ಒಂದರಲ್ಲಿ ಐಸಿಸ್ ಉಗ್ರರು ಬಾಂಬ್ ಬ್ಲಾಸ್ಟ್ ಮಾಡಿದ್ದು, ನೂರಾಹತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆ ನಡೆದ 24 ಗಂಟೆಯೊಳಗೆ 11 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಈ 11 ಮಂದಿಯಲ್ಲಿ ಕೆಲವರು ಉಕ್ರೇನ್‌ನವರಾಗಿದ್ದು, ಘಟನೆ ಬಳಿಕ, ರಷ್ಯಾ ಉಕ್ರೇನ್ ಗಡಿ ದಾಟಲು ಪ್ರಯತ್ನಿಸಿದ್ದರಂತೆ....

ಹಿಮಾಚಲದಲ್ಲಿ ಬಿಜೆಪಿ ಸೇರಿದ 6 ಕಾಂಗ್ರೆಸ್ ಬಂಡಾಯ ಶಾಸಕರು

National Political News: ಹಿಮಾಚಲಪ್ರದೇಶದಲ್ಲಿ 6 ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸುಧೀರ್ ಶರ್ಮಾ, ರವಿ ಠಾಕೂರ್, ಇಂದ್ರ ದತ್ ಲಖನ್ ಪಾಲ್, ದೇವೇಂದ್ರ ಭುಟ್ಟೋ, ರಾಜೇಂದ್ರ ರಾಣಾ, ಚೈತನ್ಯ ಶರ್ಮಾ ಇವಿಷ್ಟು ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹಿಮಾಚಲ ಪ್ರದೇಶದವರೇ ಆದ ಸ್ಪೋರ್ಟ್ಸ್ ಮಿನಿಸ್ಟರ್ ಅನೂರಾಗ್ ಸಿಂಗ್ ಠಾಕೂರ್ ಅವರ ಸಮ್ಮುಖದಲ್ಲಿ...

ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಎಂದು ಹೆಸರಿಟ್ಟುಕೊಂಡಿದ್ದಾರೆಂದು ಹರಿಹಾಯ್ದಿದ್ದಾರೆ. ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ನರೇಂದ್ರ ಮೋದಿಯವರು. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು...

ನಿವೃತ್ತಿ ಖಚಿತಪಡಿಸಿದ ಕ್ರಿಕೇಟಿಗ ದಿನೇಶ್ ಕಾರ್ತಿಕ್

Sports News: ಕ್ರಿಕೇಟಿಗ ದಿನೇಶ್ ಕಾರ್ತಿಕ್ ನಿವೃತ್ತಿ ತೆಗೆದುಕೊಳ್ಳುತ್ತಾರೆಂದು ಸುದ್ದಿಯಾಗಿತ್ತು. ಇದೀಗ ಅವರೇ ನಿವೃತ್ತಿ ಖಚಿತ ಪಡಿಸಿದ್ದು, ಈ ಐಪಿಎಲ್ ಪಂದ್ಯ ಅವರ ಕೊನೆಯ ಪಂದ್ಯವೆಂದು ಹೇಳಿದ್ದಾರೆ. ಚೆನ್ನೈನಲ್ಲಿ ನಡೆದಿದ್ದ ಆರ್‌ಸಿಬಿ ಮತ್ತು ಸಿಎಸ್‌ಕೆ ಮ್ಯಾಚ್ ಬಳಿಕ ಮಾತನಾಡಿದ ದಿನೇಶ್ ಕಾರ್ತಿಕ್‌ಗೆ, ಇದು ಚೆಪಾಕ್‌ನಲ್ಲಿ ನಿಮ್ಮ ಕೊನೆಯ ಆಟವೇ ಎಂದು ಕೇಳಲಾಗಿತ್ತು. ಈ ವೇಳೆ ಉತ್ತರಿಸಿದ್ದ...

ಉಡುಪಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ: ವಿದ್ಯಾರ್ಥಿನಿಯರ ನೀಚತನ ಸಾಬೀತು..

Udupi news: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೋ ಮಾಡಿದ್ದ ಪ್ರಕರಣ ಸಾಬೀತಾಗಿದ್ದು, ವಿದ್ಯಾರ್ಥಿನಿಯರ ನೀಚತನ ಬಯಲಾಗಿದೆ. ಮೂವರು ವಿದ್ಯಾರ್ಥಿನಿಯರು ಈ ಕುಕೃತ್ಯ ಮಾಡಿರುವುದಾಗಿ ಸಾಬೀತಾಗಿದೆ ಎಂದು ಸಿಐಡಿ ಕೋರ್ಟ್‌ಗೆ ನೀಡಿದ ಆರೋಪ ಪಟ್ಟಿಯಲ್ಲಿ ತಿಳಿಸಿದೆ. ಶಬನಾಜ್, ಉಲ್ಫಿಯಾ, ಅಲಿಮತ್ ಉಲ್ ಶಫಾ ವಿದ್ಯಾರ್ಥಿನಿಯೊಬ್ಬಳ ಖಾಸಗಿ ವೀಡಿಯೋ ಮಾಡಿದ್ದು, ಬಳಿಕ ಸಾಕ್ಷ್ಯ ನಾಶಕ್ಕಾಗಿ ಆ ವೀಡಿಯೋ...

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ. ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನ ಮಾಡಿ‌ ಡಿ.ಕೆ.ಶಿಯನ್ನ ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್...

ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್‌ಗೆ ಕ್ಯಾನ್ಸರ್‌

International News: ಬ್ರಿಟನ್ ರಾಜಕುಮಾರಿ ಕೇಟ್ ಮಿಡಲ್ಟನ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೇಟ್ ಹಲವು ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಹಲವು ಊಹಾಪೋಹಗಳು ಕೇಳಿಬಂದಿದ್ದರು. ಆದರೆ ಸ್ವತಃ ಕೇಟ್ ಈ ಬಗ್ಗೆ ಮಾತನಾಡಿದ್ದು, ತಮಗೆ ಕ್ಯಾನ್ಸರ್ ಇದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಿನ್ಸ್ ವಿಲಿಯಂ ಪತ್ನಿಯಾಗಿರುವ ಕೇಟ್‌ಗೆ ಈಗ 42 ವರ್ಷ ವಯಸ್ಸು, ಈ...

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ. ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ. ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ...

ಕಾವೇರಿ ನೀರು‌ಬಿಟ್ಟು ಇವತ್ತು ನೀರಿಗೆ‌ ಹಾಹಾಕಾರ ಅಂದ್ರೆ‌ ಹೇಗೆ?: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ವಿಜಯೇಂದ್ರ

Political News: ಬೆಂಗಳೂರಿನ ಜಿ.ಎಂ. ರಿಜಾಯ್ಸ್” (G.M Rejoyz) ಹೋಟೆಲ್‍ನಲ್ಲಿ ನೂತನ   ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ವೇಳೆ, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲ್ ಕುಮಾರ್ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ...

ಮಾಸ್ಕೋ ಮಾಲ್‌ನಲ್ಲಿ ಐಸಿಸ್ ಉಗ್ರರ ಅಟ್ಟಹಾಸ: 60ರಿಂದ 70 ಮಂದಿ ಸಾವು

International News: ರಷ್ಯಾ ರಾಜಧಾನಿ ಮಾಸ್ಕೋದ ಮಾಲ್‌ವೊಂದರಲ್ಲಿ ಐಸಿಸ್ ಉಗ್ರರು ಅಟ್ಟಹಾಸ ಮೆರೆದಿದ್ದು, ಬಾಂಬ್ ದಾಳಿಗೆ 60ರಿಂದ 70 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳದಲ್ಲಿ ಹತ್ತಾರು ಬಾಂಬ್‌ಗಳು ಸ್ಪೋಟಗೊಂಡಿದ್ದು, ಹಲವರು ಸಾವನ್ನಪ್ಪಿದ್ದಲ್ಲದೇ, ಹಲವರಿಗೆ ಗಂಭೀರ ಗಾಯವಾಗಿದೆ. ಸಾವಿನ ಸಂಖ್ಯೆ ಏರುತ್ತ ಹೊರಟಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಲ್‌ನ ಇನ್ನೊಂದು ಭಾಗದಲ್ಲಿ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img