Political News: ಪ್ರತಿದಿನ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳುವ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುವ ಮೋದಿ, ಈ ಬಾರಿಯೂ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ...
Political News: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅತ್ತಿಗೆ ಸೀತಾ ಸೊರೆನ್ ಜೆಎಂಎಂ ಪಕ್ಷ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಜಾಮಾ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಸೀತಾ ಸೊರೆನ್, ತಮ್ಮ ಪತಿ ದುರ್ಗಾ ಸುೊರೆನ್ ನಿಧನದ ಬಳಿಕ, ಪಕ್ಷ ಸರಿಯಾದ ರೀತಿಯಲ್ಲಿ ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ. ಈ ಕಾರಣ್ಕಕಾಗಿ ಜೆಎಂಎಂ ತೊರೆದು,...
Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...
Hassan News: ಹಾಸನ: ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಸಂಸಜ ಪ್ರಜ್ವಲ್ ರೇವಣ್ಣ, ಆ ರೀತಿ ಏನೂ ಇಲ್ಲವೆಂದಿದ್ದಾರೆ.
ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಪ್ರಜ್ವಲ್, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಆ ರೀತಿ ಏನೂ ಇಲ್ಲ. ಸೆಂಟ್ರಲ್ನಿಂದ ಬಿಜೆಪಿಯ ಜನರಲ್ ಸೆಕ್ರೆಟರಿ ಬಂದಿದ್ದಾರೆ. ಅವರು ದೇವೇಗೌಡರು ಕುಳಿತುಕೊಂಡು...
Hubli News: ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಟವಾಗುತ್ತಿದ್ದ 3ಲಕ್ಷ82 ಸಾವಿರ ನಗದು ಹಣವನ್ನು ಚೆಕ್ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್ನ ಚೆಕ್ ಪೋಸ್ಟ್ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್...
Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ.
ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್ಪ್ರಕಾಶ್ ಕೂಡ ಈ...
International News: ಭಾರತೀಯ ವಿದ್ಯಾರ್ಥಿ ಯುಎಸ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಲವು ದಿನಗಳಿಂದ ವಾರಕ್ಕೆ ಒಂದಾದರೂ ಇಂಥ ಪ್ರಕರಣಗಳು ಕೇಳಿಬರುತ್ತಿದೆ. ಯುಎಸ್ನಲ್ಲಿ ಹಲವು ಭಾರತೀಯರು ವಾರಕ್ಕೊಬ್ಬರಂತೆ ಸಾವನ್ನಪ್ಪುತ್ತಿದ್ದಾರೆ. 2014ರಲ್ಲಿ ಯುಎಸ್ನಲ್ಲಿ ಕೊಲೆಯಾದ 9ನೇ ಕೇಸ್ ಇದಾಗಿದೆ. ಈ ಸಂಗತಿ ನಿಜಕ್ಕೂ ಭಯಬೀಳಿಸುವಂತಿದೆ.
ಪರುಚುರಿ ಅಭಿಜೀತ್ ಎಂಬ ಆಂಧ್ರಪ್ರದೇಶದ ವಿದ್ಯಾರ್ಥಿ, ಯುಎಸ್ನಲ್ಲಿ ಸಾವನ್ನಪ್ಪಿದ್ದು, ಕಾಡಿನಲ್ಲಿ ಕಾರಿನಲ್ಲಿ ಶವ ಪತ್ತೆಯಾಗಿದೆ....
Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕಸಭೆ ಚುನಾವಣೆ ವಿಚಾರದ ಬಗ್ಗೆ ಮಾತನಾಡಿದ ಜೋಶಿ, ನಮ್ಮ ಪ್ರಚಾರ ಜೋರಾಗಿ ನಡೆದಿದೆ. ನಾನು 4 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.
ಜನರ ಸ್ಪಂದನೆ ಉತ್ತಮವಾಗಿದೆ. ಮೋದಿ ಸರ್ಕಾರದಿಂದ ಆಗಿರುವ ಕೆಲಸ ಜನರೇ ಹೇಳುತ್ತಿದ್ದಾರೆ. ಕ್ಷೇತ್ರದಲ್ಲಿ ಆಗಿರುವ ಕೆಲಸಗಳ ಬಗ್ಗೆ...
Political News: ಚುನಾವಣಾ ದಿನಾಂಕ ಘೋಷಣೆಯಾಗುತ್ತಲೇ, ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ ಕೈಗೊಂಡಿದ್ದಾರೆ. ಆಂಧ್ರ ಕರ್ನಾಟಕದಲ್ಲಿ ಪ್ರವಾಸ ನಡೆಸಿರುವ ಮೋದಿ ಇಂದು, ಶಿವಮೊಗ್ಗಕ್ಕೆ ಬಂದಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ವೈ.ರಾಘವೇಂದ್ರಗೆ ಟಿಕೇಟ್ ನೀಡುವ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಅವರು ಕೇಳಿದ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...