Thursday, October 15, 2026

National party

ಹೈಕಮಾಂಡ್ ನಾಯಕರ ಸೂಚನೆಯಂತೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ: ಶೆಟ್ಟರ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷರ ಭೇಟಿಗೆ ಬೆಂಗಳೂರಿಗೆ ಹೋಗಿದ್ದೆ. ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಠರು ಸೂಚಿಸಿದ್ದರು. ಬೆಳಗಾವಿ ನಾಯಕರ ಜೊತೆ ಸಹ ಮಾತುಕತೆ ನಡೆಸಿದ್ದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಒಪ್ಪಿಗೆ ಸೂಚಿಸಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ನಾಯಕರು ಸಹ ಬೆಳಗಾವಿ ನಾಯಕರು...

ಮಂಡ್ಯ ಕ್ಷೇತ್ರದಿಂದ ಮತ್ತೆ ಸ್ಪರ್ಧೆಗಿಳಿಯಲಿದ್ದಾರಾ ನಿಖಿಲ್ ಕುಮಾರ್..?

Mandya Political News: ಇಂದು ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ಜೆಡಿಎಸ್ ಸಭೆ ನಡೆದಿದ್ದು, ಈ ಬಾರಿ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಲಿದ್ದಾರೆಂದು ಸೂಚನೆ ನೀಡಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಈ ಬಗ್‌ಗೆ ಜೆಡಿಎಸ್ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ನಿಖಿಲ್ ಕುಮಾರ್, ನಾನು ಮಂಡ್ಯ ಲೋಕಸಭೆ ಚುನಾವಣೆಗೆ ನಿಂತರೆ, ಈ ಕ್ಷೇತ್ರ...

ಲೋಕಸಭೆ ಚುನಾವಣೆಯಲ್ಲಿ ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತ ಹಾಗೆ: ಕುಮಾರಸ್ವಾಮಿ

Political News: ಇಂದು ಮಂಡ್ಯದಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಸಿದ್ದು, ಈ ವೇಳೆ ಮಂಡ್ಯ ಜನರನ್ನು ಕುರಿತು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾವು ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡರೆ, ಇದ್ದೂ ಸತ್ತಹಾಗೆ ಎಂದಿದ್ದಾರೆ. ರಾಜಕೀಯದಲ್ಲಿ ನಮ್ಮಿಂದ ಸಣ್ಣ ಪುಟ್ಟ ತಪ್ಪುಗಳಾಗಿರಬಹುದು. ಅದನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ಆ ತಪ್ಪುಗಳನ್ನು ತಿದ್ದಿಕೊಳ್ಳಲು ನಮಗೆ ಅವಕಾಶ ಮಾಡಿಕೊಡಿ. ನಮ್ಮ...

ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು. ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು....

ಮದುವೆಗೆ ನಿರಾಕರಿಸಿದ ಪ್ರಿಯಕರ, ಮನನೊಂದು ಯುವತಿ ಆತ್ಮ*ಹತ್ಯೆ

Hassan News: ಹಾಸನ : ಪ್ರಿಯಕರ ವಿವಾಹ ನಿರಾಕರಿಸಿದ್ದಕ್ಕೆ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ತಾಲೂಕಿನ, ಶಾಂತಿಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿಯಾಗಿದ್ದು,  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಹೋಬಳಿ ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಈಕೆ ಪ್ರೀತಿಸುತ್ತಿದ್ದಳು. ಹಾಸನದ ಗೋಕುಲದಾಸ್ ಗಾರ್ಮೆಂಟ್ಸ್‌ನಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಈ...

ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ: ಪತಿ ಸಾವು, ಪತ್ನಿಯ ಸ್ಥಿತಿ ಗಂಭೀರ

Hassan News: ಹಾಸನ : ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆ ಬಳಿ ಘಟನೆ ಈ ಘಟನೆ ನಡೆದಿದ್ದು, ಇಬ್ರಾಹಿಂ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇಬ್ರಾಹಿಂ ಚನ್ನರಾಯಪಟ್ಟಣದ ಬಾಗೂರು ರಸ್ತೆಯ ನಿವಾಸಿಯಾಗಿದ್ದಾನೆ.  ಪತ್ನಿ ಜೊತೆ...

ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ

Hassan News:ಹಾಸನ: ನಿನ್ನೆ ತುಮಕೂರು ಜಿಲ್ಲೆಗೆ ಹಾಸನದಿಂದ ನೀರು ಹರಿಸಿದ ಹಿನ್ನೆಲೆ, ಮಾತನಾಡಿದ ಮಾಜಿ ಸಚಿವ ರೇವಣ್ಣ, ಡಿಸಿ, ಅಡಿಷನಲ್ ಚೀಫ್ ಸೆಕ್ರೆಟರಿ ಗಮನಕ್ಕೆ ತಂದಿದ್ದೀನಿ. ತುಮಕೂರು ಜಿಲ್ಲೆಗೆ ನೀರು ಕೊಡಿ ನಮ್ಮದೇನು ತಕರಾರಿಲ್ಲ. ನಮ್ಮ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ನೀರಿನ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ರೈತರು ಸಿಡಿದೇಳುವ...

ವಾಹನ ಸವಾರರಿಗೆ ಗುಡ್‌ನ್ಯೂಸ್: ಪೆಟ್ರೋಲ್, ಡಿಸೇಲ್ ದರದಲ್ಲಿ ಇಳಿಕೆ

National News: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮತದಾರರಿಗೆ ಬೇಕಾದ ಸಣ್ಣ ಪುಟ್ಟ ವ್ಯವಸ್ಥೆಗಳಾಗುತ್ತಿದೆ. ಅಂತೆಯೇ, ಡಿಸೇಲ್, ಪೆಟ್ರೋಲ್ ದರಗಳು ಕೂಡ ಇಳಿಕೆಯಾಗಿದೆ. ಪೆಟ್ರೋಲ್, ಡಿಸೇಲ್ ದರ ಪ್ರತೀ ಲೀಟರ್‌ಗೆ 2 ರೂಪಾಯಿ ಇಳಿಕೆಯಾಗಿದ್ದು, ಮಾರ್ಚ್‌ 15ರಿಂದ ಬೆಳಿಗ್ಗೆ 6 ಗಂಟೆಯಿಂದ ಈ ದರ ಜಾರಿಯಾಗಲಿದೆ. ಮಹಿಳಾ ದಿನಾಚರಣೆಗೆ ಗ್ಯಾಸ್ ಸಿಲೆಂಡರ್ ರೇಟ್ ಕಡಿಮೆ ಮಾಡಿದ್ದ ಪ್ರಧಾನಿ...

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಣೆಗೆ ಗಾಯ: ದಯವಿಟ್ಟು ಅವರಿಗಾಗಿ ಪ್ರಾರ್ಥಿಸಿ ಎಂದ ಟಿಎಂಸಿ

Political News: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಲೆಗೆ ಪೆಟ್ಟಾಗಿದ್ದು, ಹಣೆಯಿಂದ ರಕ್ತ ಸುರಿಯುತ್ತಿರುವ ಫೋಟೋವನ್ನು ಟಿಎಂಸಿ ರಿಲೀಸ್ ಮಾಡಿದೆ. ಮಮತಾ ಬ್ಯಾನರ್ಜಿ ಮನೆಯಲ್ಲೇ ಬಿದ್ದಿದ್ದು, ಗಾಜಿನ ಶೋಕೇಸ್ ತಾಕಿ, ಹಣೆಗೆ ರಕ್ತ ಬರಲಾರಂಭಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಕೆಗಾಗಿ ಪ್ರಾರ್ಥಿಸಿ, ಎಂದು ಟಿಎಂಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಫೋಟೋ...

ನಿಸ್ವಾರ್ಥ v/s ಸ್ವಾರ್ಥ! ಸೇವೆ v/s ಸುಲಿಗೆ: ಡಾ.ಮಂಜುನಾಥ್ ಮತ್ತು ಸುರೇಶ್ ನಡುವೆ ಹೋಲಿಕೆ ಮಾಡಿ ಜೆಡಿಎಸ್ ಟ್ವೀಟ್‌

Political News: ಜೆಡಿಎಸ್ ಟ್ವೀಟ್ ಮಾಡುವ ಮೂಲಕ, ಡಾ.ಮಂಜುನಾಥ್ ಮತ್ತು ಡಿ,ಕೆ.ಸುರೇಶ್ ಮಧ್ಯೆ ಹೋಲಿಕೆ ಮಾಡಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. •ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್ •ನಿಸ್ವಾರ್ಥ vs ಸ್ವಾರ್ಥ! •ಸೇವೆ v/s ಸುಲಿಗೆ!! •ಒಳಿತು v/s ಕೆಡುಕು!!! ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img