Thursday, October 15, 2026

National party

ಧಾರವಾಡ ಲೋಕಸಭಾ ಕ್ಷೇತ್ರದಿಂದ 5ನೇ ಬಾರಿ ಅದೃಷ್ಟ ಪರೀಕ್ಷೆಗಿಳಿದ ಜೋಶಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತೆ? ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಈಗ ಆ ಚರ್ಚೆಗಳಿಗೆಲ್ಲ ಬಿಜೆಪಿ ಹೈಕಮಾಂಡ್‌ ತೆರೆ ಎಳೆದಿದೆ. ನಾಲ್ಕು ಬಾರಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದಿದ್ದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಇದೀಗ...

ಪ್ರತಾಪ್‌ ಸಿಂಹಗೆ ಟಿಕೆಟ್ ಮಿಸ್: ಹಿಂದೂ ಹುಲಿ ಪ್ರಮೋದ್ ಮುತಾಲಿಕ್ ಆಕ್ರೋಶ.

Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...

3 ಲಕ್ಷ ಲೀಡ್ ನಿಂದ ಗೆಲ್ತಿನಿ: ಶೆಟ್ಟರ್ ಟಿಕೆಟ್ ತಪ್ಪಿಸುವ ತಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ ಜೋಶಿ..!

Hubli News: ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ...

ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಸಚಿವ ಜೋಶಿ: ಏರ್ಪೋರ್ಟ್ ನಲ್ಲಿ ಅದ್ದೂರಿ ಸ್ವಾಗತ

Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ಹೌದು.. ಹುಬ್ಬಳ್ಳಿಯ ವಿಮಾನ...

ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ

Political News: ಬಿಜೆಪಿ ಲೋಕಸಭೆ ಸಮರಕ್ಕೆ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಕರ್ನಾಟಕದ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಹಲವು ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಈ ಮೊದಲೇ ಅಂದಾಜಿಸಿದಂತೆ, ಪ್ರತಾಪ್ ಸಿಂಹ ಅವರಿಗೆ ಕೊಡಗು- ಮೈಸೂರು ಕ್ಷೇತ್ರದ ಲೋಕಸಭೆ ಚುನಾವಣಾ ಟಿಕೇಟ್ ಕೈ ತಪ್ಪಿದೆ. ಯದುವೀರ್ ಒಡೆಯರ್‌ಗೆ ಟಿಕೇಟ್ ಸಿಕ್ಕಿದ್ದು, Congratulations to...

ರಾಜ್ಯದ ಜನ ಬಿಜೆಪಿ ಗೋಬ್ಯಾಕ್ ಎನ್ನಬೇಕು: ಸಿಎಂ ಸಿದ್ದರಾಮಯ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023...

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಹಲವು ಹಾಲಿ ಸಂಸದರಿಗೆ ಬಿಜೆಪಿ ಶಾಕ್

National Political News: ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇಯ ಪಟ್ಟಿ ರಿಲೀಸ್ ಮಾಡಿದ್ದು, ಕರ್ನಾಟಕದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಉಡುಪಿ- ಚಿಕ್ಕಮಗಳೂರು ಜಿಲ್ಲೆಯ ಲೋಕಸಭೆ ಟಿಕೇಟ್ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ನೀಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆಗೆ ಈ ಕ್ಷೇತ್ರದ ಟಿಕೇಟ್ ಮಿಸ್ ಆಗಿದೆ. ಆದರೆ ಸಂಸದ...

ಲೋಕಸಭೆ ರಾಜಕೀಯಕ್ಕೆ ಸಂಸದ ಡಿ.ವಿ.ಸದಾನಂದ ಗೌಡ ಗುಡ್ ಬೈ..?

Political News: ಸಂಸದ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ, ನೀವು ಲೋಕಸಭೆಯಿಂದ ದೂರವಿರಿ. ಇನ್ನು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ. ಚುನಾವಣೆ ಪ್ರಚಾರಕ್ಕೆ ತಯಾರಿ ಮಾಡಿಕೊಳ್ಳಿ ಎಂದಿದ್ದಾರೆ ಎಂಬ ಸುದ್ದಿ ಇದೆ. ಹಾಗಾಗಿ ಸದಾನಂದಗೌಡರಿಗೆ ಈ ಬಾರಿ ಚುನಾವಣೆಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗಿದೆ. ಇನ್ನು ಸದಾನಂದಗೌಡರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು,...

ನನ್ನ ಮುಖ ನೋಡಿಯೇ ಜ್ಯೋತಿಷಿಗಳು ಈ ರೀತಿ ಭವಿಷ್ಯ ನುಡಿದಿದ್ದರು: ಸಚಿವೆ ಸ್ಮೃತಿ ಇರಾನಿ

National Political News: ಇಂದು ಕೇಂದ್ರ ಸಚಿವೆಯಾಗಿರುವ ಸ್ಮೃತಿ ಇರಾನಿ, ಈ ಮೊದಲು ಹಿಂದಿ ಧಾರಾವಾಹಿ ಸಾಸ್ ಭಿ ಕಭಿ ಬಹು ಥಿ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಈ ವೇಳೆ ಸಂದರ್ಶನ ಮಾಡಿದಾಗ, ಅವರಿಗೆ ಎಂಥ ಅವಮಾನವಾಯಿತು. ಬಳಿಕ ಅವರಿಗೆ ಸಿರಿಯಲ್‌ನಲ್ಲಿ ನಟಿಸಲು ಹೇಗೆ ಅವಕಾಶ ಸಿಕ್ಕಿತು..? ಸ್ಮೃತಿ ಅವರನ್ನು ಕಂಡ ಜ್ಯೋತಿಷಿ ಏನು ಹೇಳಿದರು...

ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಇದ್ಯಾವುದರ ಮೇಲೂ ಮೋಹವಿಲ್ಲ: ಸ್ಮೃತಿ ಇರಾನಿ

National Political News: ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಸೇರಿ ಯಾವುದೇ ವಿಷಯದಲ್ಲೂ ಮೋಹವಿಲ್ಲ. ಬಂದದ್ದನ್ನು ಸ್ವೀಕರಿಸುತ್ತೇನೆ. ಬಾರದ್ದನ್ನು ಕಡೆಗಣಿಸುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಮೃತಿ ಇರಾನಿಗೆ ಸಂದರ್ಶಕಿ, ನಾವೀಗ ದಿಲ್ಲಿಯಲ್ಲಿದ್ದೇವೆ. ಸ್ಮೃತಿ ಇರಾನಿಯವರು ಈ ಸಿಟಿಗೆ ಬಂದು ಹಲವು ವರ್ಷಗಳಾಗಿರಬಹುದು ಎಂದಾಗ, ಸ್ಮೃತಿ ಇರಾನಿ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img