Thursday, October 15, 2026

National party

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ. ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ...

ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

State News: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರದೇ ಇದ್ದವರಿಗೆ, ಗ್ಯಾರಂಟಿಗಳಲ್ಲಿ ಒಂದಾದ ಭಾಗ್ಯಲಕ್ಷ್ಮೀ ಕೆಲಸ ಮಾಡಿಕೊಡುವುದಿಲ್ಲವೆಂದು ಅಂಗನವಾಡಿ ಕಾರ್ಯಕರ್ತೆ ಬೆದರಿಕೆ ಹಾಕಿದ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯರಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತೆ ಸರಕಾರಿ ಕಾರ್ಯಕ್ರಮಕ್ಕೆ ಜನ ಬರಲಿಲ್ಲ ಎಂದರೆ ಸರ್ಕಾರಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದೆಂದು ಬೆದರಿಕೆ ಹಾಕಿದ್ದಾಳೆ. ವೀಡಿಯೋದಲ್ಲಿ ಓರ್ವ ಯುವಕ ನೀವು...

ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಟ್ಟುಕೊಡದೇ, ಚುನಾವಣೆಗೆ ನಿಲ್ಲಲೇಬೇಕು: ಸುಮಲತಾಗೆ ಬೆಂಬಲಿಗನ ಮನವಿ

Political News: ಪ್ರತೀ ಸಲ ಚುನಾವಣೆ ಸಮಯದಲ್ಲಿ ಮಂಡ್ಯದ ಚುನಾವಣ ಕಣ ಇಂಡಿಯಾದಲ್ಲೇ ಚರ್ಚೆಯಾಗುವ ರೀತಿ ರಂಗೇರುತ್ತದೆ. ಈ ಬಾರಿಯೂ ಎಲ್ಲೆಡೆ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆಯಾಗುತ್ತಿದೆ. ಏಕೆಂದರೆ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಮಂಡ್ಯ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂದು...

ದರ್ಶನ್ ಧ್ರುವನಾರಾಯಣ್ ಅವರಿಗೆ ಸದಾ ಸಂಪೂರ್ಣ ಸಹಕಾರ, ಬೆಂಬಲವಿರುತ್ತದೆ: ಸಿಎಂ ಸಿದ್ದರಾಮಯ್ಯ

Political News: ಮಾಜಿ‌ ಸಂಸದರಾದ ದಿವಂಗತ ಆರ್.ದ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಆತ್ಮೀಯರಾದ ಆರ್.ದ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಈ ಕಾರಣಕ್ಕಾಗಿಯೇ ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ. ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿಗಾಗಿ ನಿರಂತರ ಪ್ರಯತ್ನ ಮಾಡಿದ್ದ ದ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಅವರದ್ದು...

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ತುಟ್ಟಿಭತ್ಯೆ ದರ ಹೆಚ್ಚಳ

Political News: ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ...

ನಟಿ ರಶ್ಮಿಕಾ ಮಂದಣ್ಣ ಮತ್ತೊಂದು ಡೀಪ್ ಫೇಕ್ ವೀಡಿಯೋ ವೈರಲ್..

Movie News: ನಟಿ ರಶ್ಮಿಕಾ ಮಂದಣ್ಣರ ಎರಡ್ಮೂರು ಡೀಪ್ ಫೇಕ್ ವೀಡಿಯೋ ವೈರಲ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ನಟಿ, ಸೈಬರ್‌ ಕ್ರೈಮ್‌ಗೆ ದೂರು ನೀಡಿದ್ದರು. ಆರೋಪಿ ಕೂಡ ಅರೆಸ್ಟ್ ಆಗಿದ್ದಳು. ಆದರೆ ಇದೀಗ ಇನ್ನೊಂದು ದೀಪ್ ಫೇಕ್ ವೀಡಿಯೋ ವೈರಲ್ ಆಗಿದ್ದು, ಯುವತಿಯೊಬ್ಬಳು ಚಿನ್ನದ ಬಣ್ಣದ ಬಟ್ಟೆ ಧರಿಸಿ, ದೇಹವನ್ನು ಎಕ್ಸ್‌ಪೋಸ್ ಮಾಡಿದ್ದಾಳೆ. ಇದಕ್ಕೆ ರಶ್ಮಿಕಾ...

ನೀರಿನ ಸಮಸ್ಯೆಗೆ 1 ವಾರದಲ್ಲಿ ಪರಿಹಾರ ಸಿಗದಿದ್ದರೆ, ಸಿಎಂ ಮನೆಗೆ ಘೇರಾವ್ ಹಾಕಲು ಸಿದ್ಧ: ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ದಿನೇದಿನೇ ಹೆಚ್ಚುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿ, ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು & ರಾಜ್ಯದ ಜನತೆ ಸಂಕಷ್ಟದಲ್ಲಿದ್ದರೂ CM ಶ್ರೀ ಸಿದ್ದರಾಮಯ್ಯ& DyCM ಶ್ರೀ @DKShivakunar...

ಸಂವಿಧಾನ ಬದಲಾವಣೆ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು. ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು. ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು...

ಪಕ್ಷದ ನಾಯಕರು ಹೇಳಿದ್ರೆ ನಾನು ಸ್ಪರ್ಧೆಗೆ ಸಿದ್ದ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್,  ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ ಎಂದು ಹೇಳಿದ್ದಾರೆ. ಹಾವೇರಿ ,ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ‌ ಕರೀತೀದಾರೆ. ನನಗೆ ಲೋಕಸಭೆಗೆ ಅವಕಾಶ ಸಿಕ್ಕರೂ ಹೋಗಿರಲಿಲ್ಲ. ಮೂರು ಸಲ ಅವಕಾಶ ಬಂದಿತ್ತು, ಆದ್ರೆ ನನಗೆ ಇಂಟ್ರಸ್ಟ್...

ಹರಿಯಾಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಮನೋಹರ್ ಲಾಲ್‌ ಖಟ್ಟರ್

Political News: ಹರಿಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಮಧ್ಯೆ ಮೈತ್ರಿ ಮುರಿದು ಬಿದ್ದ ಕಾರಣಕ್ಕಾಗಿ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ರಾಜ್ಯದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಉಂಟಾಗಿದ್ದು, ಬಿಜೆಪಿ ಮತ್ತು ದುಷ್ಯಂತ್ ಚೌಟಾಲಾ ನೇತೃತ್ವದ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿದೆ. ಈ ಕಾರಣಕ್ಕೆ ಖಟ್ಟರ್...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img