Thursday, October 15, 2026

National party

ರಸ್ತೆಯಲ್ಲೇ ರೊಚ್ಚಿಗೆದ್ದ ಒಂಟಿಸಲಗ: ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Hassan News: ಹಾಸನ: ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಅತ್ತಿಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ದೈತ್ಯಾಕಾರದ ಕಾಡಾನೆ ರಸ್ತೆಗೆ ಬಂದಿತ್ತು. ಗ್ರಾಮದೆಡೆಗೆ ಹೋಗುತ್ತಿದ್ದ ಕಾಡಾನೆ ಕಂಡು ಗ್ರಾಮಸ್ಥರೆಲ್ಲ ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ, ಸೈರನ್ ಹಾಕಿಕೊಂಡು ಕಾಡಾನೆಯನ್ನು ಎಸ್ಕಾರ್ಟ್ ಮಾಡಿ ಅರಣ್ಯಕ್ಕೆ...

ಖಾಲಿ ಜಾಗದಲ್ಲಿ ಮುಳ್ಳಿನ ಬೇಲಿಗೆ ಹಾಕಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ಹರಡಿ, ಲಕ್ಷ ಲಕ್ಷ ನಷ್ಟ

Hassan News: ಹಾಸನ: ಖಾಲಿ ಜಾಗದಲ್ಲಿ ಬೆಳೆದಿದ್ದ ಮುಳ್ಳಿನ ಬೇಲಿಗೆ ಹಚ್ಚಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ವ್ಯಾಪಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಆನಗಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನರ್ಸರಿಯಲ್ಲಿದ್ದ ಕಾಫಿ, ಅಡಿಕೆ ಗಿಡಗಳು, ನರ್ಸರಿಗೆ ಹಾಕಿದ್ದ ಗ್ರೀನ್ ಮ್ಯಾಟ್, ಪ್ಲಾಸ್ಟಿಕ್ ಪೈಪ್‌ಗಳು ಸುಟ್ಟು ಕರಕಲಾಗಿದೆ. ಗುರು ಎಂಬುವವರಿಗೆ...

ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನ

Movie News: ತೆಲುಗು ನಿರ್ದೇಶಕ ಸೂರ್ಯ ಕಿರಣ್(48) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಹಲವು ದಿನಗಳಿಂದ ಸೂರ್ಯ ಕಿರಣ್ ಆರೋಗ್ಯ ಸರಿಯಾಗಿರಲಿಲ್ಲ. ಅವರು ಚೈನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇವರ ಮೊದಲ ಹೆಸರು ಸುರೇಶ್ ಆಗಿತ್ತು. ಮಾಸ್ಟರ್ ಸುರೇಶ್ ಎಂಬ ಹೆಸರಿನಲ್ಲಿ ಇವರು ಬಾಲ್ಯದಲ್ಲಿ ಹಲವು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದರು. ಬಳಿಕ...

ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಸಂವಿಧಾನ ಬದಲಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸುಮಾರು ಬಾರಿ ಹೇಳಿದ್ದಾರೆ. ನಿನ್ನೆ ಅದನ್ನೇ ಪುನರುಚ್ಛರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಹಲವು ನಾಯಕರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ...

ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್‌ನಲ್ಲಿ ಅಂಗೀಕಾರಗೊಂಡಿದ್ದ...

ಬಿಜೆಪಿಯವರು ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.  ಪ್ರಧಾನಿ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ?...

ಕಾಂಗ್ರೆಸ್ ಪಕ್ಷದ ಈ ಅಯೋಗ್ಯ ವರ್ತನೆಗೆ ಇಡೀ ದೇಶ ತಲೆ ತಗ್ಗಿಸುವ ಸ್ಥಿತಿ ಬಂದಿದೆ: ಕೇಂದ್ರ ಸಚಿವ ಜೋಶಿ

Political News: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಜಿ.ಎಸ್.ಮಂಜುನಾಥ್, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು. ಚುನಾವಣೆ ಸಮಯ ಹತ್ತಿರ ಬರುತ್ತಿರುವ ಕಾರಣಕ್ಕೆ, ಸಿಲಿಂಡರ್ ಬೆಲೆ ನೂರು ರೂಪಾಯಿ ಇಳಿಸಿದ್ದಾರೆ. ಅವರೇನಾದರೂ ನನಗೆ ಸಿಕ್ಕರೆ, ಕಾಲಲ್ಲಿದ್ದದ್ದನ್ನು ಕೈಗೆ ತೆಗೆದುಕೊಂಡು ಹೊಡೆಯುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ...

ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...

ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ ಸೊಸೆ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

Mangaluru News: ಪತಿ ವಿದೇಶದಲ್ಲಿದ್ದು, ಅತ್ತೆ ಮಾವನೊಂದಿಗೆ ಮನೆಯಲ್ಲಿದ್ದ ಸೊಸೆ, ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾಳೆ. ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗಳೂರಿನ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಉಮಾಶಂಕರಿ ಎಂಬಾಕೆ ಈ ರೀತಿ ನೀಚಳಂತೆ, ತನ್ನ ಮಾವ ಪದ್ಮನಾಭ ಸುವರ್ಣ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾಳೆ. ಈಕೆಯ ಪತಿ ವಿದೇಶದಲ್ಲಿ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img