Thursday, October 15, 2026

National party

ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಯಲ್ಲಿ ಬಣ್ಣ ಬಳಕೆ ಮಾಡಿದ್ರೆ ಶಿಕ್ಷೆ ಗ್ಯಾರಂಟಿ

Bengaluru: ಗೋಬಿ ಮಂಚೂರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ವಯಸ್ಸಾದವರವರೆಗೂ ಹಲವರು ಗೋಬಿ ಮಂಚೂರಿಯನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಆದರೆ ನೀವು ಹೀಗೆ ಇಷ್ಟಪಟ್ಟು ತಿನ್ನುವ ಗೋಬಿ ಮಂಚೂರಿ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಗೊತ್ತೇ..? ಬಾಯಲ್ಲಿಟ್ಟರೆ ಮಂಜಿನಂತೆ ಕರಗುವ ಕಾಟನ್ ಕ್ಯಾಂಡಿ ಕೂಡ, ಅನಾರೋಗ್ಯಕರವೆಂದು ಸಾಬೀತಾಗಿದೆ. ಹಾಗಾಗಿ ಇವೆರಡೂ...

ಇಂಥವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ: ಸಚಿವ ಸಂತೋಷ್ ಲಾಡ್‌

Dharwad News: ಧಾರವಾಡ : ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಸಚಿವ ಸಂತೋಷ ಲಾಡ್ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಅವರು ಪ್ರಣಾಳಿಕೆಯೊಳಗೆ ಸಂವಿಧಾನ ಬದಲಾವಣೆ ಮಾಡುತ್ತೆವೆ ಎಂದು ಹೇಳಲಿ ನೋಡೋಣ. ಯಾತಕ್ಕಾಗಿ ಬದಲಾವಣೆ ಮಾಡುತ್ತಾರೆ ಎಂದು ಸ್ಪಷ್ಡ ವಾಗಿ ಹೇಳಲಿ. ನಾವು ಗೆದ್ದರೆ ಸಂವಿಧಾನವನ್ನ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳಲಿ. ಒಬ್ಬೊಬ್ಬರ ಕಡೆ...

ಸಂಸದ ಅನಂತ್‌ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆಗೆ ಬೆಲ್ಲದ್ ಪ್ರತಿಕ್ರಿಯೆ..

Dharwad News: ಧಾರವಾಡ‌: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ‌ ಆಗುತ್ತೆ. ಈ ಸಮಯದಲ್ಲಿ...

ನ ಭೂತೋ ನ ಭವಿಷ್ಯತಿ ಅನ್ನೋ ರೀತಿ ಕರ್ನಾಟಕದಲ್ಲಿ ಪ್ರಧಾನಿ ಮೋದಿಯಿಂದ ರ್ಯಾಲಿಯಾಗಲಿದೆ: ಜೋಶಿ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಸೇರಿ ರಾಜ್ಯದ ಐದು ಕಡೆ ಪ್ರಧಾನಿ ಮೋದಿ ಬರಲಿದ್ದಾರೆ. ನಿನ್ನೆ ರಾತ್ರಿ ಮಾಹಿತಿ ಬಂದಿದೆ. ಎರಡು ದಿನದಲ್ಲಿ ಜಾಗ ಫೈನಲ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಿಂದೆ ಮೋದಿ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ‌ ಆಗಿವೆ. ಹಿಂದೆ ನ ಭುತೋ ನ ಭವಿಷ್ಯ...

ದಲಿತ ಸಿಎಂ ಆದ್ರೆ ತಪ್ಪೇನು.?: ಸಚಿವ ಶರಣಬಸಪ್ಪ ದರ್ಶನಾಪೂರ

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪೂರ, ದಲಿತ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.. ಬರೀ ಕಾಂಗ್ರೆಸ್ ನಲ್ಲಿ ಅಲ್ಲ, ಎಲ್ಲ ಪಕ್ಷದಲ್ಲಿ ದಲಿತ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ಯಾವಗಲೂ ದಲಿತರಿಗೆ ಅಲ್ಪ ಸಂಖ್ಯಾತರಿಗೆ ಶಕ್ತಿ ಕೊಡೋ ಕೆಲಸ ಮಾಡ್ತಿದೆ. ಮುಖ್ಯಮಂತ್ರಿ ಹುದ್ದೆ ಇವಾಗ ಖಾಲಿ‌ ಇಲ್ಲ. ಹೈಕಮಾಂಡ್ ತೀರ್ಮಾನ...

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆಯ ಕೊ*ಲೆ: ಪತಿಯೇ ಕೃತ್ಯ ಎಸಗಿರುವ ಶಂಕೆ

International News: ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆ ಕೊಲೆಯಾಗಿದ್ದು, ಶವ ಪತ್ತೆಯಾಗಿದೆ. ಈಕೆಯ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಶ್ವೇತಾ ಎಂಬ ಹೈದರಾಬಾದ್‌ ನಿವಾಸಿ ಆಸ್ಟ್ರೇಲಿಯಾದಲ್ಲಿ ತಮ್ಮ ಪತಿ ಮತ್ತು ಮಗುವಿನೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಶ್ವೇತಾಳ ಮೃತದೇಹ ಬೀದಿ ಬದಿಯಲ್ಲಿ ಇರಿಸಿದ ಡಬ್ಬದಲ್ಲಿ ಪತ್ತೆಯಾಗಿತ್ತು. ಈ ವಿಷಯ ತಿಳಿಯುವ ಹೊತ್ತಿಗೆ ಆಕೆಯ ಪತಿ...

ಆಸ್ಕರ್ ಪ್ರಶಸ್ತಿ ನೀಡಲು ಬೆತ್ತಲೆಯಾಗಿ ಬಂದ WWE ಸ್ಟಾರ್‌ ಜಾನ್‌ಸೇನಾ

ನಿನ್ನೆಯಷ್ಟೇ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಹಲವರಿಗೆ ಪ್ರಶಸ್ತಿ ಸಿಕ್ಕಿದೆ. ಉತ್‌ತಮ ನಟ, ನಟಿ, ಪೋಷಕ ನಟ, ಪೋಷಕ ನಟಿ ಇತ್ಯಾದಿ ಪ್ರಶಸ್ತಿಗಳನ್ನು ನೀಡಲಾಗಿದೆ. ಆದರೆ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿ ನೀಡಲು ವೇದಿಕೆ ನಟನೊಬ್ಬ ಬೆತ್ತಲೆಯಾಗಿ ಬಂದು ಎಡವಟ್ಟು ಮಾಡಿದ್ದಾನೆ. ಬೇರೆಯವರಿಗೆ ಇದು ಎಡವಟ್ಟು ಅನ್ನಿಸಿದರೂ, ವಿದೇಶಿಗರಿಗೆ ಇದು ಕಾಮನ್. WWE ಸ್ಟಾರ್...

ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ

National Political News: ದೆಹಲಿಯ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ಒದ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಅಸಾದುದ್ದಿನ್ ಓವೈಸಿ ಮಾತನಾಡಿದ್ದು, ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸದೆ ಎಂದು ಹೇಳಿದ್ದಾರೆ. ನಾನು ಆ ವೀಡಿಯೋವನ್ನು ನೋಡಿದ್ದೇನೆ. ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಗೊತ್ತಾಗುತ್ತದೆ. ಆತ ಮುಸ್ಲಿಂರನ್ನು...

ಮಂಡ್ಯದಲ್ಲಿ ಮುಂದಿನ ವರ್ಷದ ಬಜೆಟ್ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ

Mandya News: ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರಿಗೆ ಕೂಡ ವಿಪಕ್ಷಗಳು ಸುಳ್ಳು...

ಬಿಜೆಪಿಗೆ ಬಿಗ್ ಶಾಕ್: ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರ್ಪಡೆ

National Political News: ಲೋಕಸಭೆ ಚುನಾವಣೆಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಈ ಬಾರಿ ಗೆಲ್ಲಲೇಬೇಕು. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲೇಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಆದರೆ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಬ್ರಿಜೇಂದ್ರ ಸಿಂಗ್, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬ್ರಿಜೇಂದ್ರ, ಕಾಂಗ್ರೆಸ್ ಸೇರಿದ್ದಾರೆ. ನವದೆಹಲಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img