Thursday, October 15, 2026

National party

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

Chamarajanagara News: ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ದೇಶಕ್ಕೆ ಒಳ್ಳೆಯದಾಗಬೇಕು, ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜಿ ಮಾತು ಕೇಳಿದ ಉಳಿದ...

ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Shivamogga News: ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ...

ಸಣ್ಣ ನೀರಾವರಿ ಇಂಜಿನಿಯರ್ ಲಂಚೇಶ್ವರ ನಾಗರಾಜ್ ಅರೆಸ್ಟ್

Bellary News: ಬಳ್ಳಾರಿ: ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಾಜಿ ಯೋಧ ಮಾಡಿರುವ ಕಾಮಗಾರಿಗೆ ಬಿಲ್ ಪಾವತಿಗೆ 3 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಲಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಎಇ ನಾಗರಾಜ್ ಇದೀಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಿಲ್ ಪಾವತಿಸಬೇಕೆಂದರೆ ಲಂಚ ನೀಡಲೇಬೇಕು ಎಂಬ ಬೇಡಿಕೆ...

Hubli: ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೆ ಪುಡಿರೌಡಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ಊಟ ಮುಗಿಸಿ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಮಂಟೂರು ರಸ್ತೆಯ ಏಕತಾ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗೈಬುಸಾಬ ಹಕ್ಕಿಮ್ (29) ಎಂಬಾತನೇ ಮೇಲೆ ಹಲ್ಲೇ ಮಾಡಲಾಗಿದ್ದು, ಮಣಿಕಂಠ ವಡ್ಡರ, ಸಾಹಿಲ್, ಮತ್ತೊಬ್ಬ ಸೇರಿಕೊಂಡು ಗಾಂಜಾ,...

ರಷ್ಯಾ- ಉಕ್ರೇನ್ ಯುದ್ಧ: ಹೈದರಾಬಾದ್ ಯುವಕ ಸಾವು

International News: ರಷ್ಯಾದ ಸೇನೆ ವಂಚನೆಯಿಂದ ಸೇನೆಗೆ ಸೇರಿಸಿಕೊಂಡಿದ್ದ ಹೈದರಾಬಾದ್‌ನ ಯುವಕ, ಉಕ್ರೇನ್‌ನಲ್ಲಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ ನೀಡಿದೆ. ಹೈದರಾಬಾದ್ ನಿವಾಸಿ ಮೊಹಮದ್ ಅಫ್ಸಾನ್ ಎಂದು ಹೇಳಲಾಗಿದ್ದು, ಈತ ಯಾವ ಕಾರಣಕ್ಕಾಗಿ ಸಾವನ್ನಪ್ಪಿದ್ದಾನೆ, ಹೇಗೆ ಸಾವನ್ನಪ್ಪಿದ್ದಾನೆಂದು ಇದುವರೆಗೂ ಗೊತ್ತಾಗಲಿಲ್ಲ. ಇನ್ನು ಈತನ ಶವವನ್ನು ಭಾರತಕ್ಕೆ ತರುವಂತೆ, ಈತನ ಕುಟುಂಬಸ್ಥರು...

ನಟಿ ಕಾಜಲ್ ಅಗರ್ವಾಲ್ ಜೊತೆ ಅಸಭ್ಯ ವರ್ತನೆ ತೋರಿದ ವ್ಯಕ್ತಿ: ನೆಟ್ಟಿಗರ ಆಕ್ರೋಶ

Bollywood news: ನಟಿ ಕಾಜಲ್ ಅಗರ್ವಾಲ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳು ಬಂದ ವ್ಯಕ್ತಿ, ಆಕೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಶಾಪಿಂಗ್ ಮಾಲ್ ಉದ್ಘಾಟನೆಗೆಂದು ಕಾಜಲ್ ಅಗರ್ವಾಲ್ ತೆರಳಿದ್ದು, ಉದ್ಘಾಟನೆ ನೆರವೇರಿಸಿ, ಶಾಪಿಂಗ್ ಮಾಲ್‌ನಲ್ಲಿ ರೌಂಡ್ ಹಾಕಿದ್ದಾರೆ. ಈ ವೇಳೆ ಅಭಿಮಾನಿಗಳು...

ನೀರಿನ ಸಮಸ್ಯೆ ಪರಿಹರಿಸಲು BWSSB ಚೇರ್ಮನ್‌ರನ್ನು ಭೇಟಿಯಾಗಿ ಸಲಹೆ ನೀಡಿದ ಸಂಸದ ತೇಜಸ್ವಿ ಸೂರ್ಯ

Political News: ಬೆಂಗಳೂರಿನಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನೀರಿನ ಸಮಸ್ಯೆ ಕುರಿತು ತೇಜಸ್ವಿ ಸೂರ್ಯ ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಸ್ತುತ ಉದ್ಭವವಾಗಿರುವ ನೀರಿನ ಸಮಸ್ಯೆ ಕುರಿತು ಇಂದು BWSSB ಚೇರ್ಮನ್ ರನ್ನು ಭೇಟಿಯಾಗಿ ಚರ್ಚಿಸಿದೆ. ಬೆಂಗಳೂರು ನಗರಕ್ಕೆ ನೀರಿನ...

ಜೇಬುಗಳ್ಳ, ಪನೌತಿ ಎಂಬ ಪದ ಬಳಸಿದ್ದಕ್ಕೆ ರಾಹುಲ್‌ಗೆ ಎಚ್ಚರಿಕೆ ನೀಡಿದ ಚುನಾವಣಾ ಆಯೋಗ

Political News: ಸದ್ಯ ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿರುವ ರಾಹುಲ್ ಗಾಂಧಿ, ಚುನಾವಣಾ ಪ್ರಚಾರ ಮಾಡುವ ಭರದಲ್ಲಿ, ಪ್ರಧಾನಿ ಮೋದಿಗೆ, ಬಿಜೆಪಿಗೆ, ಬಿಜೆಪಿ ಬೆಂಬಲಿಗರಿಗೆ ಬಾಯಿಗೆ ಬಂದಂತೆ ಸಂಬೋಧಿಸುತ್ತಿದ್ದಾರೆ. ಹೀಗಾಗಿ ಚುನಾವಣಾ ಆಯೋಗ, ಮಾತನಾಡುವಾಗ ಎಚ್ಚರಿಕೆಯಿಂದ ಇರಿ ಎಂದು ಹೇಳಿದೆ. ಭಾಷಣದ ವೇಳೆ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಪನೌತಿ, ಜೆಬುಗಳ್ಳ ಎಂದು ಹೇಳಿದ್ದರು. ಈ...

ಡಿವೋರ್ಸ್ ವದಂತಿಗೆ ಸ್ಪಷ್ಟನೆ ನೀಡಿದ ನಟಿ ನಯನ ತಾರಾ

Movie News: ನಟಿ ನಯನಾ ತಾರಾ ಮತ್ತು ವಿಘ್ನೇಶ್ ನಡುವೆ ಸಂಬಂಧ ಮುರಿಯುವ ಹಂತಕ್ಕೆ ಬಂದಿದೆ. ನಯನ ತಾರಾ ವಿಘ್ನೇಶ್ ಶಿವನ್‌ಗೆ ಡಿವೋರ್ಸ್ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ಕಾರಣವೇನೆಂದರೆ, ನಯನ ತಾರಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಘ್ನೇಶ್ ಅವರನ್ನು ಅನ್‌ಫಾಲೋ ಮಾಡಿದ್ದರು. ಕೆಲವೇ ಸಮಯದ ನಂತರ, ಮತ್ತೆ ಫಾಲೋ ಮಾಡಿದ್ದಾರೆ. ಇದನ್ನು ಗಮನಿಸಿದ್ದ ಕೆಲವು ಫ್ಯಾನ್ಸ್ ನಯನ...

ಈ ಲೋಕಸಭೆ ಚುನಾವಣೆಗೆ ನಿಮ್ಮ ಹೃದಯವನ್ನು ಕೇಳಿ ಮತಹಾಕಿ: ಸಿಎಂ ಸಿದ್ದರಾಮಯ್ಯ

Political News: ಅಥಣಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿ, ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೂ. 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ನೀಡಿ ಲಕ್ಷ್ಮಣ್ ಸವದಿ ಅವರಿಗೆ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ. ಈ ಯೋಜನೆಯಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ...
- Advertisement -spot_img

Latest News

ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಬಲಿಷ್ಠ ಒಗ್ಗಟ್ಟನ್ನು ಸಹಿಸಲಾಗುತ್ತಿಲ್ಲ: ಎನ್.ಚಲುವರಾಯಸ್ವಾಮಿ

Political News: ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರದ ಜನಪರ ಆಡಳಿತ ಹಾಗೂ ನಮ್ಮ ಪಕ್ಷದ ನಾಯಕರ ನಡುವಿನ ಬಲಿಷ್ಠ ಒಗ್ಗಟ್ಟನ್ನು ಸಹಿಸಲಾಗದೆ ಕೇಂದ್ರ ಸಚಿವ ಎಚ್.ಡಿ....
- Advertisement -spot_img