Friday, October 16, 2026

National party

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ: ಚಿತ್ರ ತಂಡಕ್ಕೆ ಜೊತೆಯಾದ ಆರಗ ಜ್ಞಾನೇಂದ್ರ, ಬಿ. ವೈ ರಾಘವೇಂದ್ರ

Movie News: 'ಕೆರೆಬೇಟೆ' ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು...

ಸಿದ್ಧಾರೂಢರ ಮಠದಲ್ಲಿ ಗಲಾಟೆ: ಟ್ರಸ್ಟ್ ಹಾಗೂ ಭಕ್ತರ ನಡುವೆ ತೀವ್ರ ವಾಗ್ವಾದ..!

Hubli News: ಹುಬ್ಬಳ್ಳಿ: ಶಿವರಾತ್ರಿ ಉತ್ಸವ ಆಚರಣೆ ಹಾಗೂ ಲೆಕ್ಕಪತ್ರ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಸಿದ್ಧಾರೂಢರ ಮಠದ ಟ್ರಸ್ಟ್ ಹಾಗೂ ಭಕ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಗದ್ದಲ ನಡೆದಿದ್ದು, ಮಠದ ಟ್ರಸ್ಟ್ ಕಮಿಟಿ ಮತ್ತು ಭಕ್ತರ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಶಿವರಾತ್ರಿ ಉತ್ಸವ...

ಈ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರವಾಗಲಿ ಗುತ್ತಿಗೆದಾರರಿಗೆ ಕ್ಲಿಯರೆನ್ಸ್ ಪತ್ರ ನೀಡಲು ನಯಾಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ. . ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4...

ಪೊಲೀಸರ ಕಣ್ತಪ್ಪಿಸಿ ಸಾರ್ವಜನಿಕರಿಗೆ ಕಿರಿಕಿರಿ ಕೊಡುತ್ತಿದ್ದ ಯುವಕ ಅರೆಸ್ಟ್

Hubli News: ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಸಾರ್ವಜನಿಕರಿಗೆ ಕಿರಿಕಿರಿ ಕೊಡುತ್ತಿದ್ದ ಯುವಕನನ್ನು ಕೇಶ್ವಾಪೂರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸುಧಾಕರ ಎಂಬ ಯುವಕ ಕೇಶ್ವಾಪೂರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ, ಕಳ್ಳತನ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ, 2022 ರಲ್ಲಿ ಆತನ ಮೇಲೆ ವಾರಂಟ ಆಗಿತ್ತು. ಇಂದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾಗ, ಆತನನ್ನು ಹಿಡಿದು ಪೊಲೀಸರಿಗೆ...

ಹೊಲದಲ್ಲಿ ಕುರಿ ಮೇಯಿಸಿದ್ದಾರೆ ಎಂಬ ಆರೋಪ – ಇಬ್ಬರು ಸಂಚಾರಿಕುರಿಗಾಹಿಗಳ ಮೇಲೆ ಹಲ್ಲೆ

Hubli News: ಹುಬ್ಬಳ್ಳಿ : ಹೊಲದಲ್ಲಿ ಕುರಿ ಮೇಯಿಸಿದ ಎಂದು ಆರೋಪಿಸಿ ವ್ಯಕ್ತಿಯೋರ್ವ ಇಬ್ಬರು ಸಂಚಾರಿ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದಲ್ಲಿ ನಡೆದಿದೆ. ಕೀರೆಸೂರು ಗ್ರಾಮದ ವೇಕಟೇಶ್ ಸೋಮನಗೌಡ್ರು ಎನ್ನುವ ವ್ಯಕ್ತಿಯೇ ಹಲ್ಲೆ ಮಾಡಿರುವುದಾಗಿ ರೈತ ಹೋರಾಟಗಾರರು ಮಾಹಿತಿ ನೀಡಿದ್ದಾರೆ. ಹಲ್ಲೆ ಮಾಡಿರುವ ವ್ಯಕ್ತಿಗೆ ದೂರವಾಣಿ ಮೂಲಕ ಸಂಪರ್ಕ...

ಕಾಂಗ್ರೆಸ್‌ ಸರ್ಕಾರ ಬಂದಾಗೊಮ್ಮೆ ಬೆಂಕಿ ಹಚ್ಚುವ ಕೆಲಸ ನಡೆದಿದೆ-ಶಾಸಕ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ....

ಧಾರವಾಡದಲ್ಲಿ ಪೊಲೀಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ದೇಶವನ್ನು ಪೋಲಿಯೋ ಮುಕ್ತಗೊಳಿಸುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ, ಶಾಸಕ ಮಹೇಶ ಟೆಂಗಿನಕಾಯಿ ಐದು ವರ್ಷದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ, ಶಾಸಕರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯ‌ರ್ ವೀಣಾ ಬರದ್ವಾಡ, ಪಾಲಿಕೆ...

ಗ್ರಾನೈಟ್ ವ್ಯಾಪಾರಿಯ ಮನೆಗೆ ಕನ್ನ ಹಾಕಿದ ಖದೀಮರು

Dharwad News: ಧಾರವಾಡ: ಧಾರವಾಡದ ಗ್ರಾನೈಟ್ ವ್ಯಾಪಾರಿಯೊಬ್ಬರ ಮನೆಯ ಕೀಲಿ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಧಾರವಾಡದ ಸಂಗಮ ಚಿತ್ರಮಂದಿರ ಬಳಿಯ ಕೆಂಪಗೇರಿಯಲ್ಲಿ ನಡೆದಿದೆ. ಅರುಣ ಬಸವರಾಜ ಹುನಗುಂದ ಎಂಬುವರ ಮನೆಯಲ್ಲೇ ಈ ಕಳ್ಳತನ ನಡೆದಿದ್ದು, ಹುನಗುಂದ ಕುಟುಂಬದವರು ಸಂಬಂಧಿಯೊಬ್ಬರ ಮದುವೆ ಕಾರ್ಯಕ್ಕೆ ಯಾದಗಿರಿಗೆ ತೆರಳಿದ್ದಾಗ ಕಳ್ಳರು ತಮ್ಮ...

2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ. ಫಲಿತಾಂಶ ಸರಿಯಾಗಿ ಪ್ರಕಟವಾಗದ...

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...
- Advertisement -spot_img

Latest News

Dasara Special: ಮಂಗಳೂರು ದಸರಾ ಉತ್ಸವದ ಹಿಂದಿದೆ ಅವಮಾನಕ್ಕೆ ತಕ್ಕ ಉತ್ತರ ನೀಡಿದವರ ಕಥೆ..

Dasara Special: ನಮ್ಮ ರಾಜ್ಯದಲ್ಲಿ ಮೈಸೂರು ದಸರಾಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಮಂಗಳೂರು ದಸರಾಗೂ ಇದೆ. ಆದರೆ ಮೈಸೂರು ದಸರಾ ಶತಮಾನಗಳಿಂದ ನಡೆದು ಬಂದ...
- Advertisement -spot_img