Friday, October 16, 2026

National party

ನಾಡಗೀತೆ ಬಗ್ಗೆ ರಾಜ್ಯ ಸರ್ಕಾರದ ನಡೆ ಖಂಡಿಸಿ, ಎಬಿವಿಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್‌

Hubli News: ಹುಬ್ಬಳ್ಳಿ: ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಎಬಿವಿಪಿ ಕಾರ್ಯಕರ್ತರು ಬಿವಿಬಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದು, ರಸ್ತೆ ಮಧ್ಯೆ ಬರಲು ಪ್ರಯತ್ನಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದು, ಎಬಿವಿಪಿ ಮುಖಂಡ ಪೃಥ್ವಿ ರೆಡ್ಡಿ ಮತ್ತು ಪೊಲೀಸರ ನಡುವೆ ವಾಗ್ವಾದ ನಡೆದಿದೆ. ವಿದ್ಯಾನಗರ ಪೊಲೀಸ್...

ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನ ಬ್ರೇಕ್ ಕೊಡಲಿದೆ ಕಾಂಗ್ರೆಸ್

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ 5 ದಿನ ವಿರಾಮ ನೀಡಲಾಗಿದೆ. ರಾಹುಲ್ ಗಾಂಧಿಗೆ ಈ 5 ದಿನಗಳ ಕಾಲ ಕೆಲ ಸಭೆಯಲ್ಲಿ ಭಾಗವಹಿಸುವ ಕಾರಣಕ್ಕಾಗಿ ನ್ಯಾಯ ಯಾತ್ರೆಗೆ ಬ್ರೇಕ್ ನೀಡಲಾಗಿದೆ. ಫೆಬ್ರವರಿ 26ರಂದು ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆಯುವ ಚುನಾವಣಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ...

ಅಂಗಡಿ, ಮಾಲ್ ಸೇರಿ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Kolar News: ಕೋಲಾರ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ, ಕೋಲಾರ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಅಂಗಡಿ , ಮಾಲ್ ಸೇರಿದಂತೆ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕು ಎಂದು ಆಗ್ರಹಿಸಿ, ಕರವೇ ಜಿಲ್ಲಾದ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿ ಹಾಗೂ ಕೋಲಾರ ತಹಸಿಲ್ದಾರ್ ರವರಿಗೆ ಮನವಿ ನೀಡಲಾಯಿತು . ಕರ್ನಾಟಕದಲ್ಲಿ...

ಸುಪ್ರೀಂಕೋರ್ಟ್ ಹಿರಿಯ ವಕೀಲ ಫಾಲಿ ನಾರಿಮನ್ ನಿಧನಕ್ಕೆ ಸಿಎಂ ಸಂತಾಪ

National News: ಸುಪ್ರೀಂಕೋರ್ಟ್ ಹಿರಿಯ ವಕೀಲ ಪಾಲಿ ನಾರಿಮನ್ ಇಂದು ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಾಪ ಸೂಚಿಸಿದ್ದಾರೆ. 95 ವರ್ಷದ ಫಾಲಿ ನಾರಿಮನ್, ದೆಹಲಿಯಲ್ಲಿ ಇಂದು ನಿಧನರಾಗಿದ್ದಾರೆ. 1971ರಿಂದ ಸುಪ್ರೀಂಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸಲು ಪ್ರಾರಂಭಿಸಿದ ಫಾಲಿ ನಾರಿಮನ್‌ಗೆ, 1991ರಲ್ಲಿ ಕೇಂದ್ರ ಸರ್ಕಾರ ಪದ್ಮಭೂಷಣ, 2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಫಾಲಿ ನಾರಿಮನ್‌ ಕಾವೇರಿ...

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಹೊರಟ ಯುವಕರು

Dharwad News: ಧಾರವಾಡ: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಧಾರವಾಡ ಯುವಕರು ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಧಾರವಾಡ ತಾಲೂಕು ಹೆಬ್ಬಳ್ಳಿಯಿಂದ ಈರಣ್ಣ ಕರಿಕಟ್ಟಿ ಎಂಬ ಯುವಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ, ಶ್ರೀಕ್ಷೇತ್ರ ಉಳವಿಗೆ ಪಾದ ಬೆಳೆಸಿದ್ದಾನೆ. ಫೆಬ್ರವರಿ 24ರಂದು ಉಳವಿ ಶ್ರೀ ಚೆನ್ನಬಸವೇಶ್ವರ ಜಾತ್ರೆ ಇದ್ದು,...

84,000 ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ಕಣ್ಣೀರಿಟ್ಟ ಮಹಿಳಾ ಅಧಿಕಾರಿ

Hyderabad News: ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುಡಕಟ್ಟು ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ....

ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಮಾನತು

Tumakuru News: ತುಮಕೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೇಲ್‌ಗಳಿಗೆ ಅಕ್ಕಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗೀತಮ್ಮ ಅಮಾನತ್ತಾದ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿದ್ದು, ಕರ್ತವ್ಯ ಲೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಕೆ.ಎ ದಯಾನಂದ ಅವರು ಅಮಾನತಿನ...

ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿದ ಕ್ರಿಕೇಟಿಗ ಅಜಿಂಕ್ಯ ರೆಹಾನೆ..

Sports News: ಸದ್ಯ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡದ ನಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ಅಜಿಂಕ್ಯ ರೆಹಾನೆ, ಮರ್ಸಿಡೀಸ್ ಬೆಂಜ್ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಅಜಿಂಕ್ಯ ಮರ್ಸಿಡೀಸ್ ಬೆಂಜ್ ಮೆಬ್ಯಾಕ್ ಜಿಎಲ್‌ಎಸ್ 600 ಕಾರಿನ ಎಕ್ಸ್ ಶೋ ರೂಮ್ ಬೆಲೆ 2.96 ಕೋಟಿ ರೂಪಾಯಿ. ಪತ್ನಿಯೊಂದಿಗೆ ಶೋ ರೂಮ್‌ಗೆ ತೆರಳಿ ರೆಹಾನೆ ಕಾಾರ್ ಖರೀದಿಸಿದ್ದಾರೆ. ಇವರು ಖರೀದಿಸುವ ಕಾರು,...

ಬಾಲಿವುಡ್ ಖ್ಯಾತ ನಟ ಋತುರಾಜ್ ಸಿಂಗ್ ನಿಧನ

Bollywood News: ಬಾಲಿವುಡ್‌ನ ಹಲವು ಸಿನಿಮಾಗಳಲ್ಲಿ ಮತ್ತು ಸಿರಿಯಲ್‌ಗಳಲ್ಲಿ ನಟಿಸಿರುವ ಖ್ಯಾತ ನಟ ಋತುರಾಜ್ ಸಿಂಗ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಿಂದಿಯ ಪ್ರಸಿದ್ಧ ಸಿರಿಯಲ್‌ಗಳಲ್ಲಿ ನಟಿಸಿದ್ದ ಋತುರಾಜ್‌ಗೆ 59 ವರ್ಷ ವಯಸ್ಸಾಗಿತ್ತು. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ನಟ ಅಗಲಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಋತುರಾಾಜ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರನ್ನು ಡಿಸ್ಚಾರ್ಜ್...

ದಂತ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಸಾವನ್ನಪ್ಪಿದ ಮಧುಮಗ..

Hyderabad News: ಮದುವೆ ಫಿಕ್ಸ್ ಆಯ್ತು ಅಂದ್ರೆ ನಮ್ಮ ಹೆಣ್ಣು ಮಕ್ಕಳು, ತರಹೇವಾರಿ ಬಟ್ಟೆ ಖರೀದಿಸುತ್ತಾರೆ. ಮೇಕಪ್ ಕಿಟ್‌ ಖರೀದಿಸುತ್ತಾರೆ. ಅಂದ ಚೆಂದ ಹೆಚ್ಚಿಸಿಕೊಳ್ಳಲು ಬ್ಯೂಟಿ ಪಾರ್ಲರ್‌ಗೆ ಹೋಗುತ್ತಾರೆ. ಪುರುಷರು ಕೂಡ ತಮ್ಮ ಅಂದ ಹೆಚ್ಚಿಸಿಕೊಳ್ಳಲು ಹಲವು ತಯಾರಿಗಳನ್ನು ಮಾಡುತ್ತಾರೆ. ಆದರೆ ಹೈದರಾಬಾದ್‌ನ ವ್ಯಕ್ತಿಯೋರ್ವ, ಮದುವೆಯ ಸಂದರ್ಭದಲ್ಲಿ ತನ್ನ ನಗುವಿನ ಅಂದ ಹೆಚ್ಚಿಸಿಕೊಳ್ಳಲು ಹೋಗಿ...
- Advertisement -spot_img

Latest News

Hubli News: ರೈತರ ಪಾದಯಾತ್ರೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...
- Advertisement -spot_img