Friday, October 16, 2026

National party

ನಾವು ಮಾಡಿರುವ ಕೆಲಸ, ನಾವು ತಂದಿರುವ ಯೋಜನೆಗಳು ನಮ್ಮ ಕೈ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು,  ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...

ಸಾಲ-ಶೂಲದ ಹರಿಕಾರ ಸಾಲರಾಮಯ್ಯ: ಬಜೆಟ್ ವಿರುದ್ಧ ಬಿಜೆಪಿ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಬಜೆಟ್ ವಿರುದ್ಧ ಬಿಜೆಪಿ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದೆ. ಸಾಲ- ಶೂಲದ ಹರಿಕಾರ ಸಾಲರಾಮಯ್ಯ ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ...

Karnataka Budget 2024: ವಕ್ಫ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ

Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಸಿದ್ದು, ಅಲ್ಪಸಂಖ್ಯಾತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ವಕ್ಫ್ ಆಸ್ತಿ ರಕ್ಷಣೆಗೆ 100 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ. ಅಲ್ಲದೇ, ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. ಇನ್ನು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ, ಜೈನ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50...

Karnataka Budget 2024: ಮಂಗಳೂರಿಗೆ ವಾಟರ್ ಮೆಟ್ರೋ, ಸಮುದ್ರ ಆ್ಯಂಬುಲೆನ್ಸ್ ಘೋಷಣೆ

Karnataka Budget 2024: ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯದ ಬೆಲೆ ಏರಿಸುವ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಗೆ 38,525 ಕೋಟಿ ತೆರಿಗೆ ಸಂಗ್ರಹದ ಟಾರ್ಗೆಟ್ ನೀಡುವ ಮೂಲಕ, ಮುಂದಿನ ದಿನಗಳಲ್ಲಿ ಮದ್ಯಕ್ಕೆ ರೇಟ್ ಹೆಚ್ಚಾಗುವ ಸೂಚನೆ ನೀಡಿದ್ದಾರೆ. ಕಳೆದೆರಡು ವರ್ಷಕ್ಕಿಂತಲೂ ಈ ವರ್ಷದ ತೆರಿಗೆ ಟಾರ್ಗೇಟ್ 2 ಸಾವಿರಕ್ಕೂ ಹೆಚ್ಚಾಗಿದ್ದು, ಈ...

ಕೆಫೆ ಸಂಜೀವಿನಿ ಮೂಲಕ ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ

Karnataka Budget 2024: ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ 50 ಸಂಜೀವಿನಿ ಹೆಸರಿನ ಕೆಫೆ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಈ ಕೆಫೆಯಲ್ಲಿ ಆರೋಗ್ಯಕರ, ಶುಚಿ ರುಚಿಯಾದ ಆಹಾರವನ್ನು ತಯಾರಿಸಲು ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು ಎಂದಿದ್ದಾರೆ. 7.50 ಕೋಟಿ ರೂಪಾಯಿ ಕೆಫೆ ಸಂಜೀವಿನ ಸ್ಥಾಪಿಸಲು ಮೀಸಲಿಡಲಾಗಿದ್ದು, ಇಂದಿರಾ ಕ್ಯಾಂಟೀನ್ ಜೊತೆಗೆ ಕೆಫೆ ಸಂಜೀೀವಿನಿಯಲ್ಲಿಯೂ ಜನರಿಗೆ...

89ನೇ ಇಳಿವಯಸ್ಸಿನ ಡಾಕ್ಟರೇಟ್ ಅಜ್ಜ.. ಕರ್ನಾಟಕದ ಮೊದಲ ಹಿರಿಯ ವಯಸ್ಸಿನ ಪಿ.ಎಚ್.ಡಿ ಪದವೀಧರ!

Dharwad News: ಧಾರವಾಡ: ಕಲಿಕೆಗೆ ವಯಸ್ಸಿನ ಮೀತಿ ಇಲ್ಲ ಅಂತಾರೆ. ಅದನ್ನು ಸಾಬೀತು ಮಾಡಿ ತೋರಿಸಿರೋ ಧಾರವಾಡದ ಹಿರಿಯಜ್ಜ ತಮ್ಮ 89ನೇ ಇಳಿವಯಸ್ಸಿನಲ್ಲಿ ಪಿ.ಎಚ್.ಡಿ ಪದವಿ (Karnatak University) ಪಡೆದುಕೊಳ್ಳುವ ಮೂಲಕ, ರಾಜ್ಯದ ಮೊದಲ ಹಿರಿ ವಯಸ್ಸಿನ (Karnaraka State) ಪಿ.ಎಚ್.ಡಿ ಪದವೀಧರ ಎಂಬ ಹೆಗ್ಗಳಿಕೆಯ ವಿದ್ವತ್ ಸಾಧಿಸಿಕೊಂಡಿದ್ದಾರೆ. ಇವರ ಹೆಸರು ಮಾರ್ಕಂಡೇಯ ದೊಡ್ಡಮನಿ. ವಯಸ್ಸು...

ದೇಶದ ಈ ನಗರಕ್ಕೆ ಹುಬ್ಬಳ್ಳಿಯಿಂದ ವಿಮಾನ ಸೇವೆ ತಾತ್ಕಾಲಿಕ ಸ್ಥಗಿತ

Hubballi News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ನಾಗರಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಹುಬ್ಬಳ್ಳಿಯಿಂದ (Hubballi News) ದೇಶದ ಪ್ರಮುಖ ನಗರಕ್ಕೆ ಇದ್ದ ವಿಮಾನ ಸೇವೆಯಲ್ಲಿ (Hubballi To Mumbai Flights) ವ್ಯತ್ಯಯ ಉಂಟಾಗುತ್ತಿದೆ. ಇಂಡಿಗೋ ಏರ್‌ಲೈನ್ಸ್ ಫೆಬ್ರವರಿ 15 ರಿಂದ ಹುಬ್ಬಳ್ಳಿ-ಮುಂಬೈ ಏರ್‌ಬಸ್ A320 ಕ್ರಾಫ್ಟ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸುವುದಾಗಿ ಘೋಷಿಸಿದೆ. ಈ ಕುರಿತು...

ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ: ಪ್ರಯಾಣಿಕ ಅರೆಸ್ಟ್

Bengaluru: ದೇವನಹಳ್ಳಿ: ದೇವನಹಳ್ಳಿ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಟರಣೆ ನಡೆಸುವಾಗ, ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಆರ್ಟಿಫಿಶಿಯಲ್ ದೀಪ ಮಾದರಿಯ ಬರ್ನರ್ನಲ್ಲಿ ಚಿನ್ನದ ತುಂಡುಗಳನ್ನು ಅಡಗಿಸಿಟ್ಟಿದ್ದ ಪ್ರಯಾಣಿಕ J9 - 431 ವಿಮಾನ ಏರಿದ್ದ. ಕುವೈತ್‌ನಿಂದ ಕೆಂಪೇಗೌಡ ಏರ್ಪೋರ್ಟ್‌ಗೆ ಬಂದ ವೇಳೆ, ತಪಾಸಣೆ ನಡೆಸಿ, ಇದು ಚಿನ್ನ ಅಲ್ಲಾ, ಆರ್ಟಿಫಿಶಿಯಲ್ ವಸ್ತು ಅಂತಾ...

ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ

Belagavi News: ಬೆಳಗಾವಿಯಲ್ಲಿ ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ ನಡೆದಿದ್ದು, ಡಾಕ್ಟರ್‌ಗೆ ಕಾಂಗ್ರೆಸ್ ಮುಖಂಡ ಆರೀಫ್ ದೇಸಾಯಿ ಕಪಾಳ ಮೋಕ್ಷ ಮಾಡಿದ್ದಾರೆ. ಅಲ್ಲೇ ಇದ್ದ ಡಾಕ್ಟರ್‌ ಸಂಬಂಧಿಯೊಬ್ಬರು ಈ ದೃಶ್ಯವನ್ನು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಪಾರ್ಕಿಂಗ್ ವಿಚಾರವಾಗಿ, ಡಾಕ್ಟರ್ ಮಾತನಾಡುತ್ತಿದ್ದರು. ನಿಮ್ಮ ಗಾಡಿ ಹಿದೆ ಬಂದು, ನಮ್ಮ ಗಾಡಿ ಸಿಕ್ಕಿ ಹಾಕಿಕೊಂಡಿತ್ತು, ಅದನ್ನೇ ನಾನು ಹೇಳುತ್ತಿದ್ದೇನೆ...

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

Bollywood News: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೇರಿ, ಗಾಯಕ ಶಂಕರ್ ಮಹಾಾದೇವನ್, ಮಧುರ್ ಭಂಡಾರ್ಕರ್‌, ವಿವೇಕ್ ಓಬೆರಾಯ್, ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಅಕ್ಷಯ್, ಅಬುಧಾಬಿಯ ಸ್ವಾಮಿನಾರಾಯಣ ದೇವಸ್ಥಾನದ್ಲಲಿ ಭಾಗಿಯಾಗಿದ್ದಕ್ಕೆ ನಾನು ಧನ್ಯ. ಇದು ಐತಿಹಾಸಿಕ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img