Political News: ಪ್ರಧಾನಿ ಮೋದಿ ಜಾರಿಗೆ ತಂದಿದ್ದ ಚಾನಾವಣಾ ಬಾಂಡ್ಗಳನ್ನು ಸುಪ್ರೀಕೋರ್ಟ್ ಅಸಾಂವಿಧಾನಿಕ ಎಂದು ಪರಿಗಣಿಸಿ, ತೀರ್ಪು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಂತಸ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಅತ್ಯಂತ ಸ್ವಾಗತಾರ್ಹ ಎಂದಿದ್ದಾರೆ.
ಚುನಾವಣಾ ಬಾಂಡ್ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ...
Chamarajanagara News: ಸದ್ಯ ಇನ್ಸ್ಟಾಗ್ರಾಮ್ನಲ್ಲಿ ಸಖತ್ ಫೇಮಸ್ ಆಗಿರುವ ರೀಲ್ಸ್ ಅಂದ್ರೆ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡು. ಹಳೆಯ ಹಾಡು ಸಿಕ್ಕಾಪಟ್ಟೆ ವೈರಲ್ ಆಗಿ, ಯಾರೂ ನೋಡಿದರೂ ಇದೇ ರೀಲ್ಸ್ ಮಾಡುತ್ತಿದ್ದಾರೆ. ಆದರೆ ಈ ರೀಲ್ಸ್ನಿಂದ ಓರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಚಾಮರಾಜನಗರದ ಹನೂರು ತಾಲೂಕಿನ ಪಿ.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, 33 ವರ್ಷದ ಕುಮಾರ್...
National News: ಈ ಬಾರಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಇಂಡಿಯಾ ಮೈತ್ರಿಕೂಟದ ಜೊತೆಗಿಲ್ಲವೆಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಹಲವು ಪಕ್ಷಗಳನ್ನು ಸೇರಿಸಿ, ಇಂಡಿಯಾ ಮೈತ್ರಿಕೂಟ ಕಟ್ಟಿತ್ತು. ಆದರೆ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿದ್ದು, ಹಲವು ಪಕ್ಷಗಳು...
National Political News: ಜಾಧವ್ಪುರದ ಸಂಸದೆ ಮಿಮಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಯಕತ್ವದಲ್ಲಿ ಭಿನ್ನಾಭಿಪ್ರಾಯವಿದ್ದ ಕಾರಣ ಮಿಮಿ ರಾಜೀನಾಮೆ ನೀಡಿದ್ದರೆನ್ನಲಾಗಿದೆ.
ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈ ರಾಜೀನಾಮೆಯನ್ನು ಸ್ವೀಕರಿಸಿಲ್ಲ. ನಟಿ, ಸಂಸದೆಯಾಗಿರುವ ಮಿಮಿ, ತನಗೆ ಎಲ್ಲಿ ನೆಮ್ಮದಿ ಸಿಗುತ್ತೆದಯೋ, ಅಲ್ಲೇ ತಾನಿರುವುದಾಗಿ ಹೇಳಿದ್ದಾರೆ. ಅಂದರೆ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ...
Political News: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ.ಸತ್ಯನಾರಾಯಣ ತಂಡದವರು ಗೌಡರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ಜ್ವರ ಮತ್ತು ಗಂಟಲು ನೋವು ಇದ್ದ ಕಾರಣ ದೇವೇಗೌಡರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದರ ಜೊತೆ ಉಸಿರಾಟದ ಸಮಸ್ಯೆಯೂ ಕಾಣಿಸಿಕೊಂಡಿದ್ದು. ಆದರೆ ಇದೀಗ ದೇವೇಗೌಡರು ಸುಧಾರಿಸಿಕೊಳ್ಳುತ್ತಿದ್ದು, ಬೇಗ ಚಿಕಿತ್ಸೆ ಪಡೆದು ಮನೆಗೆ ಹಿಂದಿರುಗುತ್ತಾರೆ ಎನ್ನಲಾಗಿದೆ.
ಈ ಬಗ್ಗೆ ಟ್ವೀಟ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಉತ್ಸುಕವಾಗಿದೆ. ಆದ್ರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಮಹಾದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿಹಂಚಿ ವಿಜಯೋತ್ಸವ ಆಚರಿಸಿದರು. ಆದರೀಗ ಕೇಂದ್ರ ಸಚಿವ ಭೂಪೇಂದ್ರ ಯಾದವ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ. ನಾಳೆ...
Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಕುಳಿತು ಉಂಡರೆ ಕುಡಿಕೆ ಹೊನ್ನು ಸಾಲದು' ಎಂಬಂತೆ ಆಸ್ತಿ ಎಷ್ಟಿದ್ದರೇನು ? ಸಾರ್ವಜನಿಕರ ಆಸ್ತಿ ಕರವನ್ನು ಸಮರ್ಪಕವಾಗಿ ಸಂಗ್ರಹಿಸದಿದ್ದರೆ ಪಾಲಿಕೆಯ ಗತಿ ಏನು. ಅತಿ ದೊಡ್ಡ ಸ್ಥಳೀಯ ಸಂಸ್ಥೆಯಾದರೂ ಅದಕ್ಕೆ ಸಂದಾಯವಾಗುವ ತೆರಿಗೆ ಹಣ ಮಾತ್ರ...
Political News: ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS)...
Hubli News: ಹುಬ್ಬಳ್ಳಿ: ಇಸ್ಪೀಟು ಅಡ್ಡೆ ಮೇಲೆ ದಾಳಿ ಮಾಡಿದ ಗ್ರಾಮೀಣ ಠಾಣೆಯ ಪೊಲೀಸರು ಆರು ಜನರನ್ನು ಬಂಧನ ಮಾಡಿದರುವ ಘಟನೆ ಹುಬ್ಬಳ್ಳಿ ತಾಲೂಕು ಸುಳ್ಳ ಗ್ರಾಮದಲ್ಲಿ ನಡೆದಿದೆ.
ಸುಳ್ಳ ಗ್ರಾಮದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆಯ ಪೊಲೀಸರು 42500 ರೂ ನಗದು ಹಾಗೂ 6 ಜನರನ್ನು ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ...
Dharwad News: ಧಾರವಾಡ: ಬೈಕ್ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸುವುದು ಹಾಗೂ ಸಂಚಾರ ನಿಯಮ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಧಾರವಾಡದ ಯುವತಿಯೊಬ್ಬರು ಧಾರವಾಡದಿಂದ ಜಮ್ಮು- ಕಾಶ್ಮೀರದ ಶ್ರೀನಗರದವರೆಗೆ ಬೈಕ್ ರೈಡಿಂಗ್ ಹೋಗುತ್ತಿದ್ದಾರೆ.
ಧಾರವಾಡ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಹತ್ತಿರದ ನಿವಾಸಿಯಾದ ಪ್ರತೀಕ್ಷಾ ಶಿವಯೋಗಿ ಹರವಿಶೆಟ್ಟರ್ ಎಂಬುವರೇ ಫೆ.13ರಂದು ಹೊರಟವರು. 'ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ಸಾವು-...