Friday, October 16, 2026

National party

ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟಿಸಿದ ಪ್ರಧಾನಿ ಮೋದಿ

International News: ನಿನ್ನೆಯಿಂದ ಪ್ರಧಾನಿ ನರೇಂದ್ರ ಮೋದಿ ಅರಬ್ ಕಂಟ್ರಿ ಪ್ರವಾಸದಲ್ಲಿದ್ದಾರೆ. ದುಬೈ ರಾಜನನ್ನು ಭೇಟಿಯಾಗಿ ಹಲವು ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರದಾನಿ ಮೋದಿ, ಇಂದು ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ್ದಾರೆ. ಈ ದೇಗುಲ ಅಕ್ಷರಧಾಮವೆಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದು, ಇದು ಗುರು ನಾರಾಯಣಸ್ವಾಮಿ, ಕೃಷ್ಣ, ರಾಮ, ಶಿವ, ಗಣಪತಿ, ದುರ್ಗೆ ಎಲ್ಲರ ದೇವಸ್ಥಾನವನ್ನೂ ಒಳಗೊಂಡಿದೆ....

ಲಾಠಿ ಚಾರ್ಜ್ ವೇಳೆ ಗಂಭೀರ ಗಾಯ, ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

Bengal News: ಟಿಎಂಸಿ ನಾಯಕರಿಂದ ಹಿಂದೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ, ಟಿಎಂಸಿ ವಿರುದ್ಧ ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ತಡೆಯಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ಬಿಜೆಪಿ ಅಧ್ಯಕ್ಷ ಸುಕಾಂತ್ ಮಜುಮ್ದಾರ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಕಾಂತ್ ತಲೆಯಿಂದ ರಕ್ತ ಸೋರುತ್ತಿರುವ ದೃಶ್ಯ ಕೂಡ ಸಾಮಾಜಿಕ...

ಜ್ಞಾನವ್ಯಾಪಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

National Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜ್ಞಾನವ್ಯಾಪಿ ಮಂದಿರಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಶಿಗೆ ತೆರಳಿದ್ದ ಯೋಗಿ ಆದಿತ್ಯನಾಥ್, ಕಾಶಿ ವಿಶ್ವೇಶ್ವರನ ದರ್ಶನ ಮಾಡಿದರು. ಬಳಿಕ ಜ್ಞಾನವ್ಯಾಪಿ ಮಂದಿರದ ಕೆಳಮಹಡಿಯಲ್ಲಿರುವ ದೇವಸ್ಥಾನದಲ್ಲಿ, ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಪ್ರಧಾನಿ ಮೋದಿ, ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದು,...

ನಾಯಿಗೆ ಹಿಂಸಿಸಿದ್ದ ಪೆಟ್ ಕ್ಲಿನಿಕ್ ಸಿಬ್ಬಂದಿಗಳು ಅರೆಸ್ಟ್..

National News: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾ ವೈರಲ್ ಆಗಿತ್ತು. ಮುದ್ದು ಮುದ್ದಾದ ಶ್ವಾನಕ್ಕೆ, ನೀಲಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಮನಸ್ಸೋ ಇಚ್ಛೆ ಹೊಡೆದಿದ್ದ. ಮೊದ ಮೊದಲು ಅವರು ಟೆಡ್ಡಿಗೆ ಹೊಡೆಯುತ್ತಿದ್ದಾನೆ ಅಂತಲೇ ಹಲವರು ಭಾವಿಸಿದ್ದರು. ಬಳಿಕ ಆ ನಾಯಿ ಓಡಿ ಹೋದಾಗ, ಅದು ಜೀವಂತ ನಾಯಿ ಅನ್ನೋದು ಗೊತ್ತಾಗಿತ್ತು....

ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ

National Political News: ಕೆಲ ದಿನಗಳಿಂದ ಹಲವು ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಇದೀಗ ಲಾಲ್‌ ಬಹಾದ್ದೂರ್ ಶಾಸ್ತ್ರಿ ಮೊಮ್ಮಗ, ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ತೊರೆದಿದ್ದಾರೆ. ಬಳಿಕ ಉತ್ತರಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶಾಸ್ತ್ರಿ, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ, ನಾನು...

ಇಂಡಿಗೋ ವಿಮಾನದಲ್ಲಿ ಕೊಟ್ಟ ಸ್ಯಾಂಡ್‌ವಿಚ್‌ನಲ್ಲಿ ಬೋಲ್ಟ್ ಪತ್ತೆ..?

National News: ಬೆಂಗಳೂರಿನಿಂದ ಚೆನ್ನೈಗೆ ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ ನೀಡಿದ್ದ ಸ್ಯಾಂಡ್‌ವಿಚ್‌ನಲ್ಲಿ ಬೋಲ್ಟ್ ಕಂಡುಬಂದಿದೆ. ಈ ಸ್ಯಾಂಡ್‌ವಿಚ್ ತೆಗೆದುಕೊಂಡಿದ್ದ ಪ್ರಯಾಣಿಕರೇ, ಈ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ, ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಸುವ ವೇಳೆ ಈ ವ್ಯಕ್ತಿಗೆ ಸ್ಪೀನಚ್ ಮತ್ತು ಕಾರ್ನ್ ಸ್ಯಾಂಡ್‌ವಿಚ್ ನೀಡಲಾಗಿತ್ತು. ಆದರೆ ಇವರು ಪ್ರಯಾಣಿಸುವ ವೇಳೆ ಸ್ಯಾಂಡ್‌ವಿಚ್ ತಿಂದಿರಲಿಲ್ಲ. ಆದರೆ ವಿಮಾನದಿಂದ...

ಅಮೆರಿಕದ ಮನೆಯಲ್ಲಿ ಶವವಾಗಿ ಪತ್ತೆಯಾದ ಭಾರತೀಯ ಕುಟುಂಬ..

International News: ಅಮೆರಿಕದಲ್ಲಿರುವ ಭಾರತೀಯರಿಗೆ ಸದ್ಯ ಜೀವ ಭಯ ಆರಂಭವಾಗಿದೆ. ಅಲ್ಲದೇ, ಇಂಥ ಸುದ್ದಿ ಕೇಳುತ್ತಿರುವ ಭಾರತೀಯರಿಗೂ, ಅಮೆರಿಕದಲ್ಲಿರುವ ಭಾರತೀಯರ ಬಗ್ಗೆ ಆತಂಕವಾಗಿದೆ. ವಿದ್ಯಾಭ್ಯಾಸ ಮಾಡಲು ಹೋದವರು, ಕೆಲಸ ಮಾಡುತ್ತಿರುವವರೆಲ್ಲ ಅಮೆರಿಕದಲ್ಲಿ ಭಯದ ವಾತಾವರಣದಲ್ಲೇ ಬದುಕುತ್ತಿದ್ದಾರೆ. ಇದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆ ನಡೆಯುತ್ತಿದೆ. ವಿದ್ಯಾರ್ಥಿಗಳು, ಉದ್ಯಮಿಗಳು ಕೊಲೆಯಾದ ಸುದ್ದಿ ನಾವು...

ರಾಜಕೀಯ ಗಣ್ಯರನ್ನು ಭೇಟಿಯಾದ ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್

Movie News: ಬಿಗ್‌ಬಾಸ್ ಕನ್ನಡ ಸೀಸನ್ 10ನೇ ವಿನ್ನರ್ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಬಿಗ್‌ಬಾಸ್ ಟ್ರೋಫಿ ಹಿಡಿದು ರಾಜಕಾರಣಿಗಳ ಜೊತೆ ಕಾರ್ತಿಕ್‌ ಮಹೇಶ್ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಡಿಕೆಶಿ ಮತ್ತು ಸಿಎಂ ಸಿದ್ದರಾಮಯ್ಯ ಕಾರ್ತಿಕ್‌ಗೆ ಅಭಿನಂದಿಸಿದ್ದು, ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಕಾರ್ತಿಕ್ ಮಹೇಶ್ ಈ...

ಕಟ್ಟಡ ಕಾಮಗಾರಿ ನಿಲ್ಲಿಸಿದ್ದಕ್ಕೆ, ಕೋಲಾರದ ಗ್ರಾಮಸ್ಥರಿಂದ ಪ್ರತಿಭಟನೆ

Kolar News: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೆ ಹೆಚ್ಚು , ಅಲ್ಲಿ ಸೌಕರ್ಯಗಳ ಕೊರತೆಯ ಆಗರ ಒಂದು ಕಡೆಯಾದರೆ ಮತ್ತೊಂದು ಕಡೆ ಶಿಕ್ಷಕರ ಬೇಜವಾಬ್ದಾರಿ, ಇನೊಂದು ಕಡೆಯಲ್ಲಿ ಸರ್ಕಾರಿ ಶಾಲೆಗಳಿಗೆ ರಾಜ್ಯದಲ್ಲಿ ಮುಖ್ಯವಾಗಿ ಕಾಡುತ್ತಿರುವುದು ಕಟ್ಟಡದ ಸಮಸ್ಯೆ, ಕಟ್ಟಡಗಳಿಲ್ಲದೆ ಸರ್ಕಾರಿ ಶಾಲೆಗೆ ಮಕ್ಕಳು ಬರುತ್ತಿಲ್ಲ ಎಂಬ ಕೂಗು ಎಲ್ಲೆಡೆ ಕೇಳಿತ್ತಿದೆ. ಇದಕ್ಕೆ ನೈಜ...

‘ಸಿದ್ದರಾಮಯ್ಯ ಹೇಳುವುದನ್ನು ಕೇಳಿದರೆ, ಅವರು ಈಗಾಗಲೇ 10 ಸಲ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕಿತ್ತು’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ನವರು ಸುಳ್ಳು ಹೇಳುವುದನ್ನು ಕಾಯಕ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ರಾಜ್ಯವನ್ನು ಆರ್ಥಿಕ ದುಸ್ಥಿಗೆ ತಂದಿದ್ದಾರೆ. ಸಿಎಂ ತಮ್ಮ ಎಲ್ಲಾ ತಪ್ಪುಗಳಿಗೆ ಕೇಂದ್ರ ಕಡೆ ಬೆರಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಜಿಎಸ್ ಟಿ ಹಣ ಬಾಕಿ ಇಲ್ಲ. ಯುಪಿಎ ಆಡಳಿತಾಧಿಯಲ್ಲಿ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img