Friday, October 16, 2026

National party

100ನೇ ಗ್ರಾಮಕ್ಕೆ ಕಾಲಿಟ್ಟ ಸಂವಿಧಾನ ಜಾಗೃತಿ ಜಾಥಾ: ಶಾಲಾ ಮಕ್ಕಳು, ಗ್ರಾಮಸ್ಥರಿಂದ ಅದ್ಧೂರಿ ಮೆರವಣಿಗೆ

Hubli News: ಹುಬ್ಬಳ್ಳಿ : ಜಿಲ್ಲೆಯಲ್ಲಿ ಜನೇವರಿ 26 ರಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ರಥಯಾತ್ರೆಯು ಕುಂದಗೋಳ ತಾಲೂಕಿನ ಸಂಶಿ ಗ್ರಾಮಕ್ಕೆ ಪ್ರವೇಶಿಸುವ ಮೂಲಕ 100 ನೇ ಗ್ರಾಮಕ್ಕೆ ಕಾಲಿಟ್ಟಂತೆ ಆಗಿದೆ. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ...

ಆದಿತ್ಯನಾರಾಯಣ್‌ ಸುಮ್ಮನೆ ಸಿಟ್ಟಿಗೆದ್ದಿರಲಿಲ್ಲ, ಅದಕ್ಕೊಂದು ಕಾರಣವಿತ್ತು: ಇವೆಂಟ್ ಮ್ಯಾನೇಜರ್

Bollywood News: ಬಾಲಿವುಡ್ ಸಿಂಗರ್ ಉದೀತ್ ನಾರಾಯಣ್ ಪುತ್ರ ಆದಿತ್ಯ ನಾರಾಯಣ್ ಕೂಡ ಉತ್ತಮ ಹಾಡುಗಾರ. ಆದರೆ ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ, ಅವರು ವಿದ್ಯಾರ್ಥಿಯೊಬ್ಬನ ಫೋನ್ ತೆಗೆದು ಎಸೆದಿದ್ದರು. ನೆಟ್ಟಿಗರ ಆಕ್ರೋಶಕ್ಕೆ ಆದಿತ್ಯ ಅವರ ಈ ವರ್ತನೆ ಕಾರಣವಾಗಿತ್ತು. ಆದರೆ ಇವೆಂಟ್ ಮ್ಯಾನೇಜರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆದಿತ್ಯ ನಾರಾಯಣ್ ಸುಮ್ಮ ಸುಮ್ಮನೆ...

ಅರಬ್‌ ಕಂಟ್ರಿಯಲ್ಲಿ ಪ್ರಧಾನಿ ಮೋದಿ: ಬುರ್ಜ್ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಲೈಟಿಂಗ್ಸ್

International News: ಪ್ರಧಾನಿ ನರೇಂದ್ರ ಮೋದಿ ಅಬುದಾಬಿಗೆ ಭೇಟಿ ನೀಡಿದ್ದು, ಅಲ್ಲಿನ ರಾಜ ಮೋದಿಯನ್ನು ಅಪ್ಪುಗೆ ನೀಡಿ ಸ್ವಾಗತಿಸಿದ್ದಾರೆ. ಇನ್ನು ಇದೇ ವಿಶೇಷವಾಗಿ ಪ್ರಪಂಚದ ಅದ್ಭುತಗಳಲ್ಲಿ ಒಂದಾದ ಬೂರ್ಜ ಖಲೀಫಾ ಮೇಲೆ ತ್ರಿವರ್ಣ ಧ್ವಜದ ಲೈಟಿಂಗ್ ಮಾಡಲಾಗಿದೆ. ಇಲ್ಲಿ ಇಂದು ಹಿಂದೂಗಳ ದೇವಸ್ಥಾನದ ಉದ್ಘಾಟನೆ ನಡೆಯಲಿದ್ದು, ಪ್ರಧಾನಿ ಮೋದಿಯೇ ಈ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ. ನಿನ್ನೆ ಈ...

ಮೊದಲ ಬಾರಿ ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ ಕೇಂದ್ರ ಸಚಿವೆ

Political News: ಮೊದಲ ಬಾರಿ ಭಾರತದಲ್ಲಿ ಕೇಂದ್ರ ಸಚಿವೆಯೊಬ್ಬರು ರಾಷ್ಟ್ರಪತಿಯನ್ನು ಸಂದರ್ಶನ ಮಾಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂದರ್ಶಿಸಿದ್ದಾರೆ. ಈ ಸಂದರ್ಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಜೀವನ ಪಯಣದ ಬಗ್ಗೆ ಹೇಳಿಕೊಂಡಿದ್ದಾರೆ. ಬುಡಕಟ್ಟು ಜನಾಂಗದಿಂದ ಬಂದಿರುವ ಮುರ್ಮು, ರಾಷ್ಟ್ರಪತಿ ಸ್ಥಾನದವರೆಗೂ ಹೇಗೆ ಬಂದರು, ಅವರ ಜೀವನ ಹೇಗಿತ್ತು....

ಮೈನಾ ಹಕ್ಕಿ ಹಾಡುತ್ತಿದೆ… ಇದು ಕಿರಿ ಮಗಳ ಹಿರಿಯ ಜವಾಬ್ದಾರಿ !

Movie News: ಟೆಲಿವಿಷನ್ ಲೋಕದಲ್ಲಿ ತನ್ನದೆ ಸಾಮರ್ಥ್ಯವನ್ನು ಕಾಪಾಡಿಕೊಂಡು ಬರುತ್ತಿರುವ ’ಉದಯ ವಾಹಿನಿ’ಯು ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಹಲವಾರು ಉತ್ತಮ ಧಾರವಾಹಿಗಳನ್ನು ವೀಕ್ಷಕರಿಗೆ ನೀಡುತ್ತಾ ಬಂದಿದೆ. ಆ ಸಾಲಿಗೆ ಈಗ ’ಮೈನಾ’ ಎಂಬ ಹೊಸ ಧಾರಾವಾಹಿ ಸೇರ್ಪಡೆಯಾಗಿದೆ. ಈ ಧಾರಾವಾಹಿ ಬಗ್ಗೆ ಹೇಳುವುದಾದರೆ, ಮೈಲಾರಕೋಟೆ ಮೈನಾ ಆ ಮನೆಗೆ ಕಿರಿಮಗಳು. ಊರಲ್ಲಿ...

ರೈತರ ಮೇಲಿನ ದಾಳಿ ಖಂಡನೀಯ. ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಇದು ʼಇಂಡಿಯಾʼ ಗ್ಯಾರಂಟಿ: ಡಿಸಿಎಂ ಡಿಕೆಶಿ

Political News: ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ರೈತರನ್ನು ತಡೆದಿದ್ದು, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ರೈತರ ಮೇಲೆ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಈ ಕೆಲಸಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ಹೊರಹಾಕಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೃಷಿಕ, ಕಾರ್ಮಿಕ, ಸೈನಿಕನಿಲ್ಲದೆ ದೇಶ ಕಟ್ಟಲು ಸಾಧ್ಯವಿಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ...

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆ

Political News: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದಾರೆ. ಮುಂಬೈನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಶೋಕ್ ಚೌಹಾಣ್ ಬಿಜೆಪಿ ಸೇರ್ಪಡೆಯಾಗಿದ್ದು, ಇವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್‌ಸಿ ಅಮರ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಸೋಮವಾರದಂದು ಅಶೋಕ್ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅಶೋಕ್ ಚೌಹಾಣ್, ನಾನು...

ಅಯೋಧ್ಯೆ ಶ್ರೀರಾಮನ ದರ್ಶನದ ವೇಳೆ ಭಾವುಕರಾದ ಮಾಜಿ ಸಚಿವ ಸಿ.ಟಿ.ರವಿ

Political News: ಮಾಜಿ ಸಚಿವ ಸಿಟಿ ರವಿ ಇಂದು ಅಯೋಧ್ಯೆಯ ರಾಮಲಲ್ಲಾ ದರ್ಶನ ಮಾಡಿದರು. ಪತ್ನಿ ಜೊತೆ ಬಾಲಕರಾಮನ ದರ್ಶನ ಮಾಡಿದ ಸಿ.ಟಿ. ರವಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಶ್ರೀರಾಮನ ದರ್ಶನ ಮಾಡಿ, ನನ್ನ ಕಂಗಳು ತೇವಗೊಂಡವು ಎಂದಿದ್ದಾರೆ. ಭವ್ಯ ಮಂದಿರದ ಮುಂದೆ ನಿಂತುಕೊಂಡವನಿಗೆ ಮೈಯೆಲ್ಲಾ ರೋಮಾಂಚನ, ಜೀವನ ಪಾವನವಾದ ಭಾವ. ಅಯೋಧ್ಯಾ ರಾಮ...

ರೋಹಣ್ಣ ಭೋಪಣ್ಣಗೆ 50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

Sports News: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ರೋಹಣ್ಣ ಭೋಪಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರನಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ವೇಳೆ ರೋಹನ್ ಭೋಪಣ್ಣ ಕುಟುಂಬಸ್ಥರು, ಸಚಿವ ಶಿವರಾಜ್...

‘ಈ ಕೆಲಸ ಆಗದೇ ಹೋದಲ್ಲಿ ರಾಜೀನಾಮೆ ಕೊಡಿ, ನಾವೇ ಸೀರೆ ಬಳೆ ಕೊಟ್ಟು ಬಿಳ್ಕೊಡುತ್ತೀವಿ’

Nayakana Hatti: ನಾಯಕನಹಟ್ಟಿ : ಭದ್ರಾ ಮೇಲ್ದಂಡೆ ಯೋಜನೆಗೆ 5300ಕೋಟಿ ಹಣ ಬಿಡುಗಡೆಗೆ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರುನಾಡು ವಿಜಯ ಸೇನೆ ಜಿಲ್ಲಾಧ್ಯಕ್ಷರಾದ ಕೆ. ಟಿ. ಶಿವಕುಮಾರ್ ಆರೋಪಿಸಿದರು. ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ನೀರಾವರಿ ಹಾಗೂ ಸಾಮಾಜಿಕ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಬಂದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಜನರಿಗೆ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img