Saturday, October 17, 2026

National party

ಜನರ ಕಿವಿಗೆ ಹೂ ಮುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿ.ವೈ.ವಿಜಯೇಂದ್ರ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ದಿಬ್ಬೂರು ಗ್ರಾಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ನಾಯಕ ಬಿಎಸ್ ವೈ. ರೈತರ ಹೆಸರಲ್ಲಿ ಕಾಂಗ್ರೆಸ್ ನವರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹೈನು ಉದ್ಯಮದವರಿಗೆ ನೀಡಬೇಕಾದ ಸಹಾಯಧನ ಇದುವರೆಗೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಭೀಕರ ಬರಗಾಲದ...

ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್‌ ಕಿಡಿ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅತಿ ಕಡಿಮೆ...

ಕತಾರ್ ಜೈಲಿನಿಂದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆ

International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ. ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....

ಪೂನಂ ವಿರುದ್ಧ ಮಾನನಷ್ಟ ಮೊಕದ್ದಮೆ: ಆರೋಪ ಸಾಬೀತಾದರೆ ಕಟ್ಟಲೇಬೇಕು 100 ಕೋಟಿ ದಂಡ

Bollywood News: ಕೆಲ ದಿನಗಳ ಹಿಂದೆ ನಟಿ, ಮಾಡೆಲ್ ಪೂನಂ ಪಾಂಡೆ ತಾನು ಕ್ಯಾನ್ಸರ್‌ನಿಂದ ಮೃತಪಟ್ಟಿದ್ದೇನೆ ಎಂದು, ತನ್ನ ಮ್ಯಾನೇಜರ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿತ್ತು. ಇದೀಗ ಫೈಜರ್ ಅನ್ಸಾರಿ ಎಂಬುವವರು, ಪೂನಂ ಪಾಂಡೆ ಮಾಡಿರುವ ಕೆಲಸಕ್ಕೆ ಎಲ್ಲ ಮಾಡೆಲ್‌ಗಳನ್ನು ಜನ ಅನುಮಾನದಿಂದಲೇ ಕಾಣುವಂತಾಗಿದೆ ಎಂದು,...

‘ಬಿಜೆಪಿಗೆ ಅಧಿಕಾರ ಬಂದ ಬಳಿಕ ಮೊದಲು ದಂಡ ಪ್ರಯೋಗ ಮಾಡುವುದೇ ರೈತರ ಮೇಲೆ. ಇದಕ್ಕೆ ಇತಿಹಾಸವೇ ಸಾಕ್ಷಿ’

Political News: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಇದೆಲ್ಲ ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ...

‘2023 ರಲ್ಲಿ ಸೋಲಿಸಿ ಅಂದರು, ಈಗ ತಮ್ಮ ಅನ್ನುತ್ತಿದ್ದಾರೆ, 2028 ರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ’

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...

ನಿಖಿಲ್ ಪಾಪ ಅಮಾಯಕ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು: ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...

‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’

Political News: ಇಂದು ಗೃಹಸಚಿವ ಅಮಿತ್ ಷಾ ಕರ್ನಾಟಕಕ್ಕೆ ಬಂದಿದ್ದು, ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಶಾ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ, ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ...

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನ

Sports News: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನವಾಗಿದ್ದು, ಮೊಬೈಲ್ ಹುಡುಕಿಕೊಂಡುವಂತೆ ಗಂಗೂಲಿ ಪೊಲೀಸರ ಮೊರೆ ಹೋಗಿದ್ದಾರೆ. ಕಳ್ಳತನವಾದ ಮೊಬೈಲ್‌ನಲ್ಲಿ ಹಲವು ಮುಖ್ಯವಾದ ಡೇಟಾಗಳಿದ್ದು, ಅದನ್ನು ರಕ್ಷಿಸಬೇಕು ಎಂದು ಸೌರವ್ ಗಂಗೂಲಿ, ಪೊಲೀಸರಲ್ಲಿ ಮನವಿ ಮಾಡಿದ್ದು, ಠಾಕೂರ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಗಂಗೂಲಿಗೆ ಯಾರ ಮೇಲೆ ಅನುಮಾನವಿದೆ...

ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ

Hassan News: ಹಾಸನ: 40% ಕಮಿಷನ್ ಬಗ್ಗೆ ಮಾಜಿಸಚಿವ ಬಿ.ಶಿ.ವರಾಂ ಆರೋಪ ವಿಚಾರದ ಬಗ್ಗೆ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, 40% ಬಗ್ಗೆ ಹೇಳಬೇಕು ಅಂದರೆ ಯಾವನ್ ಹತ್ರನಾದರೂ ಅರ್ಧಪೈಸೆ ಲಂಚದ ವಿಚಾರವಾಗಿ ನನ್ನ ಮೇಲೆ ಆರೋಪ ಇದ್ದರೆ, ಬಂದು ಯಾವುದಾದರೂ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಹೇಳಿ ನಾನು ರಾಜಕೀಯನೇ ಬಿಟ್ಟು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img