International News: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗಿಂತ, ಆ ಚುನಾವಣೆಯ ಮೊದಲು ನಡೆದ ಹಲವು ದುರಂತಗಳು ಸದ್ದು ಮಾಡಿದ್ದವು. ಅಲ್ಲಲ್ಲಿ ಗ್ರೈನೇಡ್, ಬಾಂಬ್ ಸ್ಪೋಟಗಳಾಗುವುದು. ಸಾವು- ನೋವು ಉಂಟಾಗುವುದು ಇದೆಲ್ಲವೂ ನಡೆದಿತ್ತು. ಇದೀಗ ಸಾರ್ವತ್ರಿಕ ಚುನಾವಣೆಯ ರಿಸಲ್ಟ್ ಬಂದಿದ್ದು, ಲಾಹೋರ್ನಲ್ಲಿ ನವಾಜ್ ಷರೀಫ್ ಪಕ್ಷಕ್ಕೆ ಗೆಲುವಾಗಿದೆ.
ನವಾಜ್ ಷರೀಫ್ ಲಾಹೋರ್ನಲ್ಲಿ ಯಾಸ್ಮೀನ್ ರಷೀದ್ ವಿರುದ್ಧ 55 ಸಾವಿರ...
Political News: ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ. ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ರಾಜ್ಯಕ್ಕೆ ಕೇಂದ್ರದಿಂದ ಆದ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪ ಅವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ನಾವು 100 ರೂ....
Cricket News: ವಿರಾಟ್ ಕೊಹ್ಲಿ ಬಗ್ಗೆ ನಾನು ಕೊಟ್ಟ ಹೇಳಿಕೆ ಸುಳ್ಳು ಎಂದು ಎ.ಬಿ.ಡೆವಿಲ್ಲಿಯರ್ಸ್ ಹೇಳಿದ್ದಾರೆ. ಭಾರತ ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ನಡೆದಿದ್ದು, ಎರಡು ಪಂದ್ಯಗಳಿಂದ ವಿರಾಟ್ ಹೊರಗೆ ಉಳಿದಿದ್ದರು. ಈ ಬಗ್ಗೆ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತ, ಕ್ರಿಕೇಟಿಗ ಎಬಿಡಿ, ವಿರಾಟ್ ಮತ್ತು ಅನುಷ್ಕಾ ದಂಪತಿ ತಮ್ಮ ಎರಡನೇಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ...
Cricket News: ಭಾರತೀಯ ಕ್ರಿಕೇಟ್ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗುವ, ಅದರಂತೆ ಆಟ ಆಡುವ ಟೀಂ ಇಂಡಿಯಾ ಆಟಗಾರ ಅಂದ್ರೆ ರವೀಂದ್ರ ಜಡೇಜಾ. ಅಭಿಮಾನಿಗಳು ಇವರನ್ನು ಪ್ರೀತಿಯಿಂದ ಜಡ್ಡು ಅಂತಲೂ ಕರೆಯುತ್ತಾರೆ.
ಆದರೆ ಇದೀಗ ಇವರ ಕುಟುಂಬದಲ್ಲಿ ಅಪಸ್ವರ ಕೇಳಿ ಬಂದಿದ್ದು, ಜಡೇಜಾ ಬಗ್ಗೆ ಅವರ ತಂದೆ ಆರೋಪವೊಂದನ್ನು ಮಾಡಿದ್ದಾರೆ. ಪತ್ನಿಯ ಮಾತು ಕೇಳಿ, ಮಗ ತನ್ನನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿದ್ದು, ರಾಜ್ಯಾದ್ಯಂತ 28 ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಜೊತೆ ಸೇರಿ ಕಾರ್ಯಕ್ರಮ ರೂಪಿಸಿದ್ದೇವೆ. ಎಚ್.ಡಿ. ದೇವೇಗೌಡರು, ಕುಮಾರಸ್ವಾಮಿಯವರಿಗೆ ಆರು ಕ್ಷೇತ್ರ ಕೇಳಲು ಹೇಳಿದ್ದೇವೆ. ಹಾಸನ, ತುಮಕೂರು, ಮಂಡ್ಯ, ಮೈಸೂರು, ಕೋಲಾರ, ಬೆಂಗಳೂರು ಉತ್ತರದಿಂದ ಜೆಡಿಎಸ್ಗೆ ಟಿಕೆಟ್ ಕೇಳಲು ಹೇಳಿದ್ದೇವೆ. ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ...
Hubballi News: ಹುಬ್ಬಳ್ಳಿ: ಮಾಟ ಮಂತ್ರದ ಹೆಸರಿನಲ್ಲಿ ಚಿನ್ನಾಭರಣ ದೋಚಲು ಬಂದ ಫಕೀರ ವೇಷಧಾರಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಮಿಲ್ಲತ್ ನಗರದಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ ಜಯತನುಬಿ ಎಂಬಾಕೆಯ ಮನೆಗೆ ಬಂದ ಫಕೀರ, ನಿಮ್ಮ ಮನೆಗೆ ಮಾಟಮಂತ್ರ ಮಾಡಿಸಿದ್ದಾರೆ. ಮುಂದಿನ ದಿನಗಳಲ್ಲಿ ನಿಮಗೆ ದೊಡ್ಡ ಅನಾಹುತ ಸಂಭವಿಸಲಿದೆ....
Kolar News: ಕೋಲಾರ: ಕೋಲಾರದಲ್ಲಿ ಇಬ್ಬರು ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆಯಾಗುವ ಎಲ್ಲ ಲಕ್ಷಣಗಳಿದೆ. ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ, ಮುಳಬಾಗಿಲು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇನ್ನು...
Political News: ನಾಳೆ ರಾಜ್ಯದಲ್ಲಿ ಅಧಿಕೃತ ಆಪರೇಷನ್ ಕಮಲಕ್ಕೆ ಚಾಲನೆ ಸಿಗಲಿದ್ದು, ಜಗದೀಶ್ ಶೆಟ್ಟರ್ ಜೊತೆಗೆ ಬಿಜೆಪಿ ಬಿಟ್ಟು ಹೋದವರನ್ನು ವಾಪಸು ಪಕ್ಷಕ್ಕೆ ಕರೆ ತರಲು ವೇದಿಕೆ ಸಜ್ಜಾಗಿದೆ ಅಂತ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಟಿವಿ ಜೊತೆಗೆ ಮಾತನಾಡಿದ ಅವರು,ಈ ಹಿಂದಿನ ಸಭೆಯಲ್ಲಿ ಶೆಟ್ಟರ್ ಜೊತೆಗೆ...
Mandya News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಪ್ರಧೋನಿ ಮೋದಿಯವರನ್ನು ಭೇಟಿ ಮಾಡಿ, ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೋದಿಯವರನ್ನು ಹಾಡಿ ಹೊಗಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ...
Political News: ತೆರಿಗೆ ಪಾಲು, ಅನುದಾನದ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ಸಿಗರು ನಾಳೆ ದೆಹಲಿ ಚಲೋ ಯಾತ್ರೆ ಹೊರಟಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಕಿಡಿಕಾರಿದ್ದಾರೆ.
ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ...