Sports News: ಕ್ರೀಡಾಪಟುಗಳಾದ ನೀರಜ್ ಛೋಪ್ರಾ ಮತ್ತು ಪಿ ವಿ ಸಿಂಧು, ಸದ್ಯಕ್ಕೆ ಫೇಮ್ನಲ್ಲಿರುವ ಸ್ಪೋರ್ಟ್ಸ್ ಸ್ಟಾರ್ಸ್. ಆದರೆ ಅವರು ತಮ್ಮ ಕ್ರೀಡೆಯಿಂದ ಸದ್ಯ ಸುದ್ದಿಯಾಗಿಲ್ಲ. ಬದಲಾಗಿ ತಮ್ಮ ಇನ್ಸ್ಟಾಗ್ರಾಮ್ ಫೋಸ್ಟ್ನಿಂದ ಸುದ್ದಿಯಾಗಿದ್ದಾರೆ. ಇವರ ಪೋಸ್ಟ್ ನೋಡಿ, ಹಲವರು ಇವರು ಮದುವೆಯಾಗುತ್ತಿದ್ದಾರೆ ಅಂತಲೇ ಅಂದಾಜು ಮಾಡಿದ್ದಾರೆ.
ಇನ್ನು ಪೋಸ್ಟ್ನಲ್ಲಿ ಅಂಥದ್ದೇನಿದೆ ಅಂದ್ರೆ, ನೀರಜ್ ಮತ್ತು ಸಿಂಧು...
International News: ಚಿಲಿ ದೇಶದ ವಿನಾ ಡೆಲ್ ಮಾರ್ ಪ್ರದೇಶದ ಸುತ್ತಲೂ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಅಲ್ಲದೇ, 200ಕ್ಕೂ ಹೆಚ್ಚು ಜನ ಕಾಣೆಯಾಗಿದ್ದಾರೆಂದು ಹೇಳಲಾಗಿದೆ.ಕಾಣೆಯಾದವರು ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ಅಲ್ಲದೇ, ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆ...
National News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ನ್ಯಾಯ ಜೋಡೋ ಯಾತ್ರೆ ವೇಳೆ, ನಾಯಿಗೆ ಬಿಸ್ಕೀಟ್ ತಿನ್ನಿಸಿದ್ದಾರೆ. ಆದರೆ ನಾಯಿ ಬಿಸ್ಕೀಟ್ ತಿನ್ನಲು ನಿರಾಕರಿಸಿದೆ. ಇದೇ ಬಿಸ್ಕಿಟನ್ನು, ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವೀಡಿಯೋವನ್ನು ಬಿಜೆಪಿಯ ಅಮಿತ್ ಮಾಳವಿಯಾ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಕೆಲ...
Udupi News: 2023-24ನೇ ಸಾಲಿನ ಉಡುಪಿ ಜಿಲ್ಲಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ವತಿಯಿಂದ, ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ, ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ, ಕೊಡುವ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಯಿತು.
ಕ್ರೀಡಾ ವಿಭಾಗದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ...
Hubli News: ಹುಬ್ಬಳ್ಳಿ: ವಿದ್ಯಾನಗರ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ,
500ಕ್ಕೂ ಅಧಿಕ ಲೀಟರ್ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ.
ನಗರದ ಗ್ಯಾಂಗ್ ವೊಂದು ಮಹಾರಾಷ್ಟ್ರದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ...
Hassan News: ಹಾಸನ: ಹಾಸನದಲ್ಲಿ ಮೇಲ್ಸೇತುವೆಯ ಎರಡು ಪಥದ ಕಾಮಗಾರಿ ಮುಗಿದಿದ್ದ ಹಿನ್ನೆಲೆ, ಕಳೆದ ಡಿಸೆಂಬರ್ 6ರಿಂದ ಜಿಲ್ಲಾಡವಳಿತ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಎಲ್ಲಾ ರೀತಿಯ ವಾಹನ ಓಡಾಟ ಶುರುವಾಗಿ, ಸಾರ್ವಜನಿಕರಿಗೆ ಈ ಬಗ್ಗೆ ಖುಷಿ ಇತ್ತು. ಆದರೆ ರೈಲ್ವೆ ಕ್ರಾಸಿಂಗ್ ಗೇಟ್-3 ಮುಚ್ಚಲು ಅನುಮತಿ ನೀಡಿಲ್ಲ ಎಂದು ರೈಲ್ವೆ ಇಲಾಖೆ ಫ್ಲೈ ಓವರ್...
National Political News: ನಾವು ಹಲವಾರು ಸೆಲೆಬ್ರಿಟಿಗಳನ್ನು ಕ್ರಿಕೇಟ್ ಆಡುವುದನ್ನು ನೋಡಿದ್ದೇವೆ. ಆದರೆ ಗಿಲ್ಲಿ ದಾಂಡು ಆಟ ಆಡೋ ರಾಜಕೀಯ ವ್ಯಕ್ತಿಯನ್ನು ನೋಡಿರುವುದು ಅಪರೂಪ.
ಭಾರತದ ಸಾಂಪ್ರದಾಯಿಕ ಆಟವಾದ ಗಿಲ್ಲಿ ದಾಂಡು ಆಟ ಹಲವರಿಗೆ ಇಷ್ಟವಾಗುವ ಆಟ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗಿಲ್ಲಿ ದಾಂಡು ಆಡಿದ್ದು, ಈ ವೀಡಿಯೋ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
ಮಧ್ಯಪ್ರದೇಶದ...
Goa News: ಗೋಬಿ ಮಂಚೂರಿ ಅಂದ್ರೆ ಹಲವರಿಗೆ ಇಷ್ಟವಾಗುವ ತಿಂಡಿ. ಹೂಕೋಸಿನಿಂದ ಮಾಡುವ ಈ ಪದಾರ್ಥ, ಚೈನೀಸ್ ಡಿಶ್ ಆಗಿದ್ದರೂ ಕೂಡ, ಹಲವು ಭಾರತೀಯರು ಇದನ್ನು ಇಷ್ಟಪಟ್ಟು ತಿನ್ನುತ್ತಾರೆ.
ಆದರೆ ಗೋವಾದ ಮಾಪುಸಾದಲ್ಲಿ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಇದಕ್ಕೆ ಬಳಸುವ ಬಣ್ಣ ಮತ್ತು ನೈರ್ಮಲ್ಯದ ಮೇಲಿನ ಕಾಳಜಿಯಿಂದ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಮಾರುಕಟ್ಟೆಯಲ್ಲಿ, ಹೊಟೇಲ್ಗಳಲ್ಲಿ, ಹಬ್ಬ...
Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು...
Political News: ಲೋಕಸಭೆಯಲ್ಲಿ ಇಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.
ಪಕ್ಷದ ಏನೇ ನಿರ್ಣಯವಿದ್ದರೂ ಅದು ಒಂದು ಕುಟುಂಬವೇ ನಿರ್ಧರಿಸುತ್ತದೆ. ಒಂದು ಕುಟುಂಬದಿಂದ ಒಳ್ಳೆಯ ರಾಜಕಾರಣಿ ಗೆದ್ದರೆ, ಅದನ್ನು ನಾನು ಸ್ವಾಗತಿಸುವೆ. ಆದರೆ ಒಂದೇ ಪ್ರಾಡಕ್ಟನ್ನು ಪದೇ ಪದೇ ಲಾಂಚ್ ಮಾಡುತ್ತಿದ್ದಾರೆ. ಹೀಗಾಗಿ ಕುಟುಂಬ ರಾಜಕಾರಣದ ಬಗ್ಗೆ...