Saturday, October 17, 2026

National party

ನಿಮ್ಮ ನಿಜಾಮಗಿರಿ ಇಲ್ಲಿ ನಡೆಯಲ್ಲ: ಸುರೇಶ್ ದೇಶ ವಿಭಜನೆ ಹೇಳಿಕೆಗೆ ಸಿ.ಟಿ.ರವಿ ಟಾಂಗ್

Hassan News: ಹಾಸನ: ಪ್ರತ್ಯೇಕ ರಾಷ್ಟ್ರ ಆಗಬೇಕು ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಒಡೆದು ಆಳುವ ರಾಜಕಾರಣವನ್ನೇ ಮಾಡಿಕೊಂಡು ಬಂದಿರುವ ಕಾಂಗ್ರೆಸ್‌ಗೆ ಒಟ್ಟಗೂಡಿಸಿ ಅಭ್ಯಾಸನೇ ಇಲ್ಲ. ರಾಹುಲ್‌ಗಾಂಧಿ ಅವರು ಭಾರತ್ ತೋಡೊ ಯಾತ್ರೆ ಅಂತ ಇಟ್ಟಿದ್ದರೆ ಡಿ.ಕೆ.ಸುರೇಶ್ ಅವರ ಹೇಳಿಕೆಗಳಿಗೆ ತಾತ್ವಿಕವಾದ ಬಲ ಬರುತ್ತಿತ್ತು. ಜೋಡೊ ಅಂತ...

ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿದ್ದಕ್ಕೆ ಸಂಕೋಚ ಪಡಬೇಕಿಲ್ಲ: ಸಿ.ಟಿ.ರವಿ

Hassan News: ಹಾಸನ : ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಸಚಿವ ಸಿ.ಟಿ.ರವಿ, ಎಲ್.ಕೆ.ಅಡ್ವಾನಿ ಅವರಿಗೆ ಭಾರತರತ್ನ ಅತ್ಯುನ್ನತ ಗೌರವ ನೀಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಳೆದ ಆರು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಲ್ಲಿದ್ದು. ಭಾರತದ ರಾಜಕಾರಣಕ್ಕೆ ಹೊಸ ದಿಕ್ಕನ್ನು ಕೊಟ್ಟ ಆಧುನಿಕ ಉಕ್ಕಿನ ಮನುಷ್ಯ ಎಂದು ಅಭಿದಾನವನ್ನು ಪಡೆದಿರುವ, ಶ್ರೀ ಲಾಲ್ ಕೃಷ್ಣ ಅಡ್ವಾಣಿ...

‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ನಡುವೆ ಪ್ರತಿಷ್ಠೆಗಾಗಿ ಪೈಪೋಟಿ ನಡೆದಿದೆ’

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,  ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ, ಒಳಜಗಳ ಹೆಚ್ಚಾಗಿದೆ. ಗಮನ ಬೇರೆಡೆ ಸೆಳೆಯಲು ಕೇಂದ್ರದ ಅನುದಾನ ಬಂದಿಲ್ಲಾ ಎನ್ನುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುತ್ತಿಲ್ಲ. ಕೇಂದ್ರದಿಂದ ಅತಿ ಹೆಚ್ಚು ಅನುದಾನ ಕೊಟ್ಟರೂ ಕಾಂಗ್ರೆಸ್ ಯಾಕೆ ಧರಣಿ ಮಾಡುತ್ತಿದೆ? ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್...

ಲೋಕಸಭೆ ಚುನಾವಣೆ ನಂತರ ರಾಜಕೀಯ ಬದಲಾವಣೆ‌ : ಹೊಸ ಬಾಂಬ್ ಸಿಡಿಸಿದ ಮಹೇಶ ಟೆಂಗಿನಕಾಯಿ..

Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ‌ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ‌ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದು‌ನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ‌ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿ‌ಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ‌ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು...

ಮಂಡ್ಯನಾ ಯಾರೂ ಮಂಗಳೂರು ಮಾಡಲ್ಲ. ಮಂಡ್ಯ ಮಂಡ್ಯನೇ: ಮಾಜಿ ಸಚಿವ ಸಿ.ಟಿ.ರವಿ

Hassan News: ಹಾಸನ : ಹಾಸನಕ್ಕಿಂದು ಭೇಟಿ ನೀಡಿದ ಮಾಜಿ ಸಚಿವ ಸಿ.ಟಿ.ರವಿ, ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಅಭಿಯಾನ ಆರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮನೆ ಮನೆಯಲ್ಲಿ ಹನುಮ ಧ್ವಜ ಹಾರಿಸುತ್ತೇವೆ, ಯಾವ ಲೈಸೆನ್ಸ್‌ನ ಅವಶ್ಯಕತೆ ಇಲ್ಲ. ನನ್ನ ಮನೆ ಮೇಲೆ ಹನುಮ ಧ್ವಜ ಹಾರಿಸಲು ಯಾರದ್ದಾದರೂ ಅಪ್ಪಣೆ ಬೇಕೇನು..? ಅಪ್ಪಣೆ ಅವಶ್ಯಕತೆ ಇಲ್ಲಾ,...

ಪೊಲೀಸ್ ಠಾಣೆಯಲ್ಲೇ ಶಿವಸೇನಾ ನಾಯಕನ ಮೇಲೆ ಬಿಜೆಪಿ ಶಾಸಕನಿಂದ ಫೈರಿಂಗ್

Mumbai News: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್, ಶಿವಸೇನೆ ಬಣದ ನಾಯಕನಾದ ಮಹೇಣ್ ಗಾಯಕ್ವಾಡ್ ಎಂಬುವವರ ಮೇಲೆ ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿದ್ದು, ಮಹೇಶ್ ದೇಹಕ್ಕೆ 5 ಗುಂಡುಗಳು ಹೊಕ್ಕಿದೆ. ಮಹೇಶ್ ಸ್ಥಿತಿ ಗಂಭೀರವಾಗಿದೆ. ಮುಂಬೈನ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಮಹೇಶ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಣಪತ್ ಗಾಾಯಕ್ವಾಡ್‌ನನ್ನು ಪೊಲೀಸರು...

ಬಿಜೆಪಿ ಭೀಷ್ಮ ಎಲ್.ಕೆ.ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

Political News: ಬಿಜೆಪಿ ಭೀಷ್ಮ ಲಾಲಕೃಷ್ಣ ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿಯನ್ನು, ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿ, ಬರೆದುಕೊಂಡಿರುವ ಪ್ರಧಾನಿ ಮೋದಿ, ಶ್ರೀ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಲು ನನಗೆ ಬಹಳ ಸಂತೋಷವಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿ, ನೀವು...

ಫೆ.5ರೊಳಗೆ ಬಹುಮತ ಸಾಬೀತುಪಡಿಸಬೇಕಿದೆ ಚಂಪೈ ಸೊರೆನ್‌: ಶಾಸಕರು ಹೈದರಾಬಾದ್ ರೆಸಾರ್ಟ್‌ಗೆ ಶಿಫ್ಟ್

Jharkhand News: ಭ್ರಷ್ಟಾಚಾರ ಆರೋಪದಡಿ ಜಾರ್ಖಂಡನ ಮಾಜಿ ಸಿಎಂ ಹೇಮಂತ್ ಸೊರೆನ್ ಜೈಲುಪಾಲಾಗಿದ್ದು, ಚಂಪೈ ಸೊರೆನ್ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಫೆಬ್ರವರಿ 5ರೊಳಗೆ ಚಂಪೈ ಸೊರೆನ್ ಬಹುಮತ ಸಾಬೀತುಪಡಿಸಬೇಕಿದೆ. ಈ ಕಾರಣ್ಕಾಗಿ ಎಲ್ಲಿ ಶಾಸಕರು ಬೇರೆ ಪಾರ್ಟಿ ಪಾಲಾಗುತ್ತಾರೋ ಎಂಬ ಕಾರಣಕ್ಕೆ, ಅವರನ್ನೆಲ್ಲ ಹೈದರಾಬಾದ್‌ಗೆ ಶಿಫ್ಟ್ ಮಾಡಲಾಗಿದೆ. ಹೈದರಾಬಾದ್‌ನ ರೆಸಾರ್ಟ್‌ನಲ್ಲಿ ಶಾಸಕರನ್ನು...

ಅಯೋಧ್ಯಾ ರಾಮಮಂದಿರದಲ್ಲಿ ಬಾಲಕರಾಮನ ದರ್ಶನಕ್ಕಾಗಿ ಭಕ್ತರಿಗೆ ಹೊಸ ರೂಲ್ಸ್..

Uttar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ದಿನದಿಂದ ದಿನಕ್ಕೆ ಬಾಲಕ ರಾಮನ ದರ್ಶನಕ್ಕಾಗಿ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಾಗಲೇ 11 ದಿನ ಕಳೆದಿದ್ದು, 25 ಲಕ್ಷ ಭಕ್ತರು ಅಯೋಧ್ಯೆಗೆ ಭೇಟಿ ನೀಡಿ, ರಾಮನ ದರ್ಶನ ಪಡೆದಿದ್ದಾರೆಂದು ಹೇಳಲಾಗಿದೆ. ಬರೀ 11 ದಿನಗಳಲ್ಲಿ 11 ಕೋಟಿ ಕಾಣಿಕೆಯೂ ಸಂಗ್ರಹವಾಗಿದೆ. ಇದೀಗ ಅಯೋಧ್ಯೆ ರಾಮಮಂದಿರದಲ್ಲಿ ಬಾಲಕರಾಮನ ದರ್ಶನ...

ಜೆಸಿಬಿಗೆ BRTS ಬಸ್‌ ಡಿಕ್ಕಿ: ರೊಚ್ಚಿಗೆದ್ದ ಜನರನ್ನು ಸಮಾಧಾನ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದ ಸಚಿವ ಲಾಡ್‌

Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್‌ಟಿಎಸ್‌ ಬಸ್‌ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್‌ ಲಾಡ್‌ ಅವರು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img