Saturday, October 17, 2026

National party

ಸರ್ಕಾರ ಪತನವಾಗುವ ಬಗ್ಗೆ ಶಾಕಿಂಗ್ ಸ್ಟೇಟ್‌ಮೆಂಟ್ ಕೊಟ್ಟ ಸಚಿವ ಸಂತೋಷ್ ಲಾಡ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಪತನವಾಗುವ ಸಮಯಯಕ್ಕೆ ಆಗತ್ತೆ ಬಿಡ್ರಿ ಎಂದಿದ್ದಾರೆ. ಸರ್ಕಾರ ಪತನ ಆಗತ್ತೆ ಅನ್ನೋದು ಬಿಟ್ರೆ ಬಿಜೆಪಿಯವರಿಗೆ ಏನ ಪ್ರಶ್ನೆ ಇಲ್ಲ. ಚುನಾವಣೆ ಬರ್ತಿದೆ, ವಿಜಯೇಂದ್ರ ಬರ್ತಾರೆ, ಸರ್ಕಾರ ಪತನ ಆಗತ್ತೆ ಅಂದ್ರೆ ನಾವ ಏನ ಹೇಳೋಣ..? ಸರ್ಕಾರ ಪತನ ಆಗೋದೆ...

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ. ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...

ಡಿ.ಕೆ.ಸುರೇಶ್ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ: ತಮ್ಮನ ಪರ ಡಿಕೆಶಿ ಬ್ಯಾಟಿಂಗ್

Political News: ನಿನ್ನೆ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ಹೀಗೆ ಮಾಡಿದರೆ, ನಾವು ಮುಂದೊಂದು ದಿನ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷದ ಬಗ್ಗೆ, ಸುರೇಶ್ ಬಗ್ಗೆ ಆಕ್ರೋಶ ಹೊರಹಾಕಿದ್ದರು. ಈ ಬೆಳವಣಿಗೆ ನಡುವೆ, ತಮ್ಮನ ಪರ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡುವ...

‘ಸಿಬಿಐ, ಐಟಿ, ಇಡಿಗಳು ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ’

Political News: ವಿಪಕ್ಷ ನಾಯಕರ ಮೇಲೆ ಇಡಿ ದಾಳಿ ನಡೆಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಇದಕ್ಕೆಲ್ಲ ಕಾರಣ ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ...

ಅದ್ದೂರಿಯಾಗಿ ಜರುಗಿದ ಆನೆ ಅಂಬಾರಿ, ತುಲಾಭಾರ ಮಹೋತ್ಸವ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಭವ್ಯವಾದ ಶೋಭಾಯಾತ್ರೆ ಮಾಡಲಾಯಿತು. ಐದು ಆನೆ, ಐದು ಒಂಟೆ, ಐದು ಕುದುರೆಗಳು ಸೇರಿದಂತೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದವು. ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳನ್ನು...

ಫಕೀರ ಸಿದ್ಧರಾಮ ಸ್ವಾಮೀಜಿ ಅಮೃತ ಮಹೋತ್ಸವ- ಆನೆ ಅಂಬಾರಿ ಮೆರವಣಿಗೆ ವೈಭವ

Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು. ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...

ಆನ್‌ಲೈನ್‌ನಲ್ಲಿ ಎಮ್ಮೆ ಆರ್ಡರ್ ಹಾಕಿದ ಭೂಪ: ಮುಂದೇನಾಯ್ತು..?

Lucknow: ನಾವು ಆನ್‌ಲೈನ್‌ನಲ್ಲಿ ಏನನ್ನಾದರೂ ಆರ್ಡರ್ ಹಾಕಿದಾಗ, ನಾವು ಅದಕ್ಕಾಗಿ ದುಡ್ಡು ನೀಡಿದ್ದರೂ ಕೂಡ ಅದು ನಮ್ಮ ಕೈಗೆ ಸಿಗದಿದ್ದಾಗ, ನಾಾವು ಯಾವ ಕಂಪನಿಯಿಂದ ಆರ್ಡರ್ ಹಾಕಿದ್ದೆವೋ, ಅದೇ ಕಂಪನಿಗೆ ಕಾಲ್ ಮಾಡಿ, ವಿವರಣೆ ಕೇಳುತ್ತೇವೆ. ಅಥವಾ ಹಣ ವಾಪಸ್ ಕೇಳುತ್ತೇವೆ. ಆದರೆ ಓರ್ವ ಯುವಕ ಯ್ಯೂಟ್ಯೂಬ್‌ ವೀಡಿಯೋ ನೋಡಿ, ಎಮ್ಮೆ ಆರ್ಡರ್ ಹಾಕಿದ್ದಾನೆ. ಉತ್ತರಪ್ರದೇಶದ...

ಹೊಸದಾಗಿ ಸಂಸಾರ ಆರಂಭಿಸಲು ಇಬ್ಬರು ಮಕ್ಕಳನ್ನು ಕೊಂದ ದಂಪತಿ

China News:  ಹೊಸದಾಗಿ ಜೀವನ ಆರಂಭಿಸಬೇಕು ಎಂದು ದಂಪತಿ ಇಬ್ಬರು ಮಕ್ಕಳನ್ನು ಅಪಾರ್ಟ್‌ಮೆಂಟ್‌ನ 15ನೇ ಮಹಡಿಯ ಕಿಟಕಿಯಿಂದ ಹೊರಗೆ ಬಿಸಾಕುವ ಮೂಲಕ ಕೊಂದಿದ್ದಾರೆ. ಜಂಗ್ಬೋ, ಮತ್ತು ಇವನ ಗರ್ಲ್‌ಫ್ರೆಂಡ್ ಎ ಚೆಂಗ್‌ಚೆನ್ ಈ ನೀಚ ಕೆಲಸ ಮಾಡಿದವರಾಗಿದ್ದಾರೆ. ಜಂಗ್‌ಬೋಗೆ ಈಗಾಗಲೇ ಮದುವೆಯಾಗಿದ್ದು, ಇವನಿಗೆ ಒಂದು ವರ್ಷದ ಹೆಣ್ಣು ಮತ್ತು 2 ವರ್ಷದ ಗಂಡು ಮಗುವಿತ್ತು. ಆದರೆ...

ಐಸಿಸ್‌ ಉಗ್ರ ಚಟುವಟಿಕೆಗಾಗಿ ಯುವಕರನ್ನು ಸೆಳೆಯುತ್ತಿದ್ದವನಿಗೆ 10 ವರ್ಷ ಜೈಲು ಶಿಕ್ಷೆ

National News: ಐಸಿಸ್‌ಗೆ ಉಗ್ರರನ್ನು ಸೇರಿಸಲು ಯುವಕರನ್ನು ಸೆಳೆಯುತ್ತಿದ್ದವನಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಬೂಬಕರ್ ಬಾಗ್ದಾದಿ ಎಂಬ ವ್ಯಕ್ತಿ ಐಸಿಸ್ ಉಗ್ರರಿಗೆ ಬೆಂಲಿಸುತ್ತಿದ್ದ ಕಾರಣಕ್ಕೆ, ಈ ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ, 2 ಲಕ್ಷ 15 ಸಾವಿರ ದಂಡ ವಿಧಿಸಿದೆ. ಅಬೂಬಕರ್ ಟ್ವೀಟ್ ಮೂಲಕ ಉಗ್ರ ಚಟುವಟಿಕೆಗಳಿಗೆ ಯುವಕರನ್ನು ಸೆಳೆಯುತ್ತಿದ್ದ. SAMI Witness...

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img