Saturday, October 17, 2026

National party

ಲೋಕಸಭೆ ಚುನಾವಣೆ ಪ್ರೇರಿತ ಅಲ್ಲ; ಅಭಿವೃದ್ಧಿಪರ ಅಭೂತಪೂರ್ವ ಬಜೆಟ್

Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ...

2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

National News: 2024ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, 6ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ನಿರ್ಮಲಾ ಸೀತಾರಾಮನ್, ಲಕ್ಷದ್ವೀಪದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾಗಿದ್ದು, ಸಕ್ಸಸ್‌ ಕೂಡ ಕಂಡಿದೆ....

‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’

Dharwad News: ಧಾರವಾಡ : ಜ್ಞಾನವ್ಯಾಪಿಯಲ್ಲಿ ಪೂಜೆಗೆ ಅವಕಾಶ ಹಿನ್ನೆಲೆ, ಈ ಬಗ್ಗೆ ಧಾರವಾಡದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ನಮ್ಮ ದೇಶದ ಮೇಲೆ‌ ಮೊಘಲರ ದಾಳಿ ಆಗಿತ್ತು. ಆಗಿನ ಕಾಲದ ರಾಜರುಗಳು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳೇ ಇವೆ. ಈ ಸಂಬಂಧ ಅಶೋಕ ಸಿಂಘಾಲ್ ಮನವಿ...

ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

Budget News: ಬಹುನಿರೀಕ್ಷಿತ 2024ರ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. 6 ಬಾರಿಗೆ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಶುರುವಾಗುವ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ನಿರ್ಮಲಾ ಸೀತಾರಾಮನ್‌ಗೆ ಹಲ್ವಾ ತಿನ್ನಿಸಿ, ಶುಭ ಹಾರೈಸಿದರು. ಇನ್ನು ಈವರೆಗೆ ಬಿಜೆಪಿ ಸರ್ಕಾರ ಯಾವ ಯಾವ ಯೋಜನೆಗಳನ್ನು ಕೊಟ್ಟಿದೆ. ಅದರಿಂದ ಜನರಿಗೆ...

ಪಾಕಿಸ್ತಾನದ ವಿರುದ್ಧ ಡೆವೀಸ್ ಕಪ್ ಟೈಗಾಗಿ ಹೊರಟ ಭಾರತ ತಂಡ

Sports News: ರಾಮಕುಮಾರ್ ರಾಮನಾಥನ್ ನೇತೃತ್ವದ ಭಾರತ ತಂಡ ಪಾಕ್ ವಿರುದ್ಧ ಫೆಬ್ರವರಿ 3 ಮತ್ತು 4ರಂದು ಇಸ್ಲಾಮಾಬಾದ್‌ನ ಗ್ರಾಸ್ ಕೋರ್ಟ್‌ನಲ್ಲಿ ನಡೆಯಲಿರುವ ಡೆವೀಸ್ ಕಪ್ ವರ್ಲ್ಡ್ ಗ್ರೂಪ್ 1 ಪ್ಲೇ ಆಫ್ ಟೈಗಾಗಿ ಹೊರಟಿದೆ. ಕೋಚ್ ಜೀಶಾನ್ ಅಲಿ ತರಬೇತಿ ನೀಡಿದ್ದು, ಈ ತಂಡ ದೆಹಲಿಯ ಜಿಮ್‌ಖಾನಾ ಕ್ಲಬ್‌ನ ಗ್ರಾಸ್ ಕೋರ್ಟ್‌ನಲ್ಲಿ ಈ ತಂಡಕ್ಕೆ...

ಕಾರವಾರದಲ್ಲಿ ಮತಾಂತರ ಮಾಡಲು ಯತ್ನಿಸಿದ ಆರು ಮಂದಿ ಬಂಧನ.

Karwar News: ಕಾರವಾರ: ಮತಾಂತರ ಮಾಡಲು ಬಂದಿದ್ದ ಆರು ಜನ ಆರೋಪಿಗಳನ್ನು ಬಂಧಿಸಿರುವ (ಘಟನೆ ಜಿಲ್ಲೆಯ ಶಿರಸಿ (Sirsi) ತಾಲೂಕಿನ ಜಗಳಮನೆ ಗ್ರಾಮದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಪರಮೇಶ್ವ ನಾಯ್ಕ್, ಸುನೀತಾ ನಾಯ್ಕ್, ಧನಂಜಯ್ ಶಿವಣ್ಣ, ಶಾಲಿನಿ ರಾಣಿ, ಮುಂಡಗೊಡ ತಾಲೂಕಿನ ಕುಮಾರ ಲಮ್ಮಾಣಿ, ತಾರಾ ಲಮ್ಮಾಣಿ ಮತಾಂತರ ಮಾಡಲು ಬಂದಿದ್ದ ಆರೋಪಿಗಳು. ಜಗಳಮನೆ ಗ್ರಾಮದ...

ಹುಬ್ಬಳ್ಳಿಯ ಬಣ ರಾಜಕೀಯ ಶಮನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಂಟ್ರಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಬಣ ರಾಜಕೀಯ ಶಮನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಎಂಟ್ರಿ ಕೊಡುತ್ತಿದ್ದಾರೆ.  ಹೀಗಾಗಿ ನಾಳೆ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಮೊನ್ನೆಯಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಗೆ ವಾಪಸ್ ಬಂದಿದ್ದು, ಇದಾದ ಬಳಿಕ ಹುಬ್ಬಳ್ಳಿಯ ಬಿಜೆಪಿಯಲ್ಲಿ ಎರಡು ಬಣ ವಿಂಗಡಣೆಯಾಗಿದೆ. ಶಾಸಕರುಗಳಾದ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಎಂಆರ್ ಪಾಟೀಲ್...

ತಡಕೋಡ ಗಲಾಟೆ ಪ್ರಕರಣ: ಗರಗ ಠಾಣೆ ಪಿಎಸ್‌ಐ ಪ್ರಕಾಶ್ ಡಿ ಅಮಾನತು

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಸದ್ದಾಂ ಹುಸೇನ್ ಎಂಬ ಯುವಕ ರಾಮಮಂದಿರ ಫೋಟೋ ಮೇಲೆ ಹಸಿರು ಧ್ವಜ ಹಾರಿಸಿದಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದ. ಇದಾದ ಬಳಿಕ ಆ ಗ್ರಾಮದಲ್ಲಿ ದೊಡ್ಡ ಗಲಾಟೆ ನಡೆದಿತ್ತು. ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಸದ್ದಾಂನನ್ನು ಬಂಧಿಸಿದ್ದರು. ಬಳಿಕ ಆ ಗ್ರಾಮದಲ್ಲಿ ಗಲಾಟೆ...

ತಹಶೀಲ್ದಾರ್ ಒಳಗಿದ್ದಾಗಲೇ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ರೈತರು

Dharwad News: ಧಾರವಾಡ: ಬೆಳೆಗೆ ಜಾನುವಾರುಗಳ ಕಾಟದ ಹಿನ್ನೆಲೆ ಧಾರವಾಡದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರ್ ಒಳಗಡೆ ಇದ್ದಾಗಲೇ, ತತಹಶೀಲ್ದಾರ್ ಕಚೇರಿಗೆ ಬೀಗ ಜಡಿದಿದ್ದಾರೆ. ಧಾರವಾಡದ ಸತ್ತೂರು, ನವಲೂರು ಭಾಗದ ರೈತರು ಈ ರೀತಿಯಾಗಿ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಕೂಡ ನಡೆಸಿದ್ದಾರೆ.ರಾತ್ರೋ ರಾತ್ರಿ ತಮ್ಮ ಜಮೀನಿಗೆ ತಡಸಿನಕೊಪ್ಪ ಗ್ರಾಮಸ್ಥರ ಜಾನುವಾರುಗಳು ನುಗ್ಗುತ್ತಿದ್ದು, ಇದರಿಂದಾಗಿ ಈ ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು...

ನಮ್ಮದು ಹಿಂದೂ ವಿರೋಧಿ ಮಾನಸಿಕತೆ ವಿರುದ್ಧದ ಹೋರಾಟ: ಗಂಗಾಧರ್ ಕುಲಕರ್ಣಿ

Dharwad News: ಧಾರವಾಡ: ತಡಕೋಡ ಗಲಾಟೆ ವಿಚಾರವಾಗಿ ನೊಟೀಸ್ ಪಡೆದಿದ್ದ ಗಂಗಾಧರ್ ಕುಲಕರ್ಣಿ ವಿಚಾರಣೆಗೆ ಹಾಜರಾಗಿದ್ದು, ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ತಡಕೋಡ ಘಟನೆ ಹಿನ್ನೆಲೆ ವಿಚಾರಣೆಗೆ ಕರೆದಿದ್ದರು. ಇವತ್ತು ವಿಚಾರಣೆಗೆ ಹಾಜರಾಗಿದ್ದೆ. ಡಿವೈಎಸ್ಪಿ, ಪಿಎಸ್‌ಐ ಅವರು ಇದ್ದರು. ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರ ಕ್ರಮದ ಬಗ್ಗೆ ನಮ್ಮ ತಕರಾರು ಇಲ್ಲ. ನಮ್ಮದು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img