Saturday, October 17, 2026

National party

ಸರ್ವೇ ಕೆಲಸಕ್ಕಾಗಿ ಸರ್ಕಾರ ನಡೆಯುತ್ತಿರುವ ಪ್ರಯತ್ನದ ಬಗ್ಗೆ ವಿವರಿಸಿದ ಸಚಿವ ಕೃಷ್ಣಭೈರೇಗೌಡ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವ ಕೃಷ್ಣಭೈರೇಗೌಡ, ಮಾಧ್ಯಮದವರ ಜೊತೆ ಮಾತನನಾಡಿ, ಸರ್ವೆ ಇಲಾಖೆಗೂ ಆಧುನಿಕತೆಯ ಸ್ಪರ್ಶ ಕೊಡುತ್ತೇವೆ. ತ್ವರಿತಗತಿಯಲ್ಲಿ ಸರ್ವೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ...

ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಭೈರೇಗೌಡ ಅನಿರೀಕ್ಷಿತ ಭೇಟಿ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯ ತಹಶೀಲ್ದಾರ್ ಕಚೇರಿಗೆ ಸಚಿವ ಕೃಷ್ಣ ಭೈರೇಗೌಡ ಅನಿರೀಕ್ಷಿತವಾಗಿ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು,  ಹುಬ್ಬಳ್ಳಿಗೆ ಇದು ಎರಡನೇ ಬಾರಿಗೆ ಭೇಟಿ ಕೊಟ್ಟಿದ್ದೇನೆ. ಕಳೆದ ಬಾರಿ ಬಂದಾಗ ಆನ್ಲೈನ್ ನಲ್ಲಿ ಕಡತ ವಿಲೇವಾರಿ ಆಗ್ತಾ ಇರಲಿಲ್ಲ. ಜನ ಹೇಳುವ ಹಾಗೇ ಬೇಕಾದವರದ್ದು ಮಾತ್ರ ಕೆಲಸ ಆಗುತ್ತೆ....

ಸಾವರ್ಕರ್‌ ಪತ್ನಿ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ ನಟಿ, ಬಿಗ್‌ಬಾಸ್ ಚೆಲುವೆ ಅಂಕಿತಾ ಲೋಖಂಡೆ

Movie News: ಕೆಲ ದಿನಗಳ ಹಿಂದಷ್ಟೇ ಬಿಗ್‌ಬಾಸ್ ಮನೆಯಿಂದ ಹೊರಬಂದಿದ್ದ ನಟಿ ಅಂಕಿತಾ ಲೋಖಂಡೆಗೆ ಇದೀಗ, ಸಾವರ್ಕರ್ ಚಿತ್ರ ನಟನೆಗಾಗಿ ಸುದ್ದಿಯಾಗಿದ್ದಾರೆ. ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾ ರಿಲೀಸ್ ಆಗಿದ್ದು, ಇದರಲ್ಲಿ ಸಾವರ್ಕರ್ ಪತ್ನಿಯಾಗಿ ಅಂಕಿತಾ ಲೋಖಂಡೆ ಬಣ್ಣ ಹಚ್ಚಿದ್ದಾರೆ. ಬಾಲಿವುಡ್ ನಟ ರಣದೀಪ್ ಹೂಡಾ ಈ ಚಿತ್ರದಲ್ಲಿ ಸಾವರ್ಕರ್ ಪಾತ್ರದಲ್ಲಿ ನಟಿಸಿದ್ದು, ಸಿನಿಮಾ ನಿರ್ದೇಶನ...

ಅಭಿಮಾನಿಯ ನಡೆಗೆ ಸಿಟ್ಟಾಗಿ, ಮೈಕ್ ಬಿಸಾಡಿದ ಪಾಕಿಸ್ತಾನಿ ಸಿಂಗರ್

Pakistan News: ಪಾಕಿಸ್ತಾನಿ ಸಿಂಗರ್ ಬಿಲಾಲ್ ಸಯೀದ್, ಸಂಗೀತ ಕಾರ್ಯಕ್ರಮ ನಡೆಯುವ ವೇಳೆ ಸಿಟ್ಟಾಗಿ ತನ್ನ ಅಭಿಮಾನಿಯ ಬಳಿ ಮೈಕ್ ಬಿಸಾಡಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಪರ ವಿರೋಧ ಕಾಮೆಂಟ್‌ಗಳು ಬರುತ್ತಿದೆ. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಭಿಮಾನಿಯ ನಡೆಗೆ ಸಿಟ್ಟಾದ ಸಯೀದ್, ಮೈಕ್ ಎಸೆದು, ಕಾರ್ಯಕ್ರಮ ಬಿಟ್ಟು ಹೊರಹೋಗಿದ್ದಾರೆ....

ಬೈಕ್ ಮತ್ತು ಕಾರ್ ರ್ಯಾಲಿಗೆ ಅಪರ ಸಾರಿಗೆ ಆಯುಕ್ತರಾದ ಮಾರುತಿ ಸಾಂಬ್ರಾಣಿ ಚಾಲನೆ

Hubballi News: ಹುಬ್ಬಳ್ಳಿ: ಇಂದು ಗೋಕುಲ ರಸ್ತೆಯ ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಉತ್ತರ, ಕೆ.ಎಲ್.ಇ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆ.ಎಲ್.ಇ ಟೆಕ್ನಾಲಜಿಕಲ್ ಯುನಿವರ್ಸಿಟಿ ಮತ್ತು ಹುಬ್ಬಳ್ಳಿ ಧಾರವಾಡ ಮೋಟಾರ್ ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಹುಬ್ಬಳ್ಳಿ ಇವುಗಳ...

ಮೆಣಸಿನಕಾಯಿ ಬೆಳೆಗೆ ಕಳ್ಳರ ಕಾಟ ಹಿನ್ನೆಲೆ ಸಿಸಿಟಿವಿ ಕಣ್ಗಾವಲು

Hubli News: ಮಾರುಕಟ್ಟೆಯಲ್ಲಿ ಮೆಣಸಿನಕಾಯಿಗೆ ಭಾರಿ ಬೆಲೆ ಹಿನ್ನೆಲೆ ಹೊಲದಲ್ಲಿನ ಮೆಣಸಿನಕಾಯಿ ಬೆಳೆಗೆ ಕಳ್ಳಕಾಟ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಧಾರವಾಡದ ರೈತನೊಬ್ಬ ಹೈಟೆಕ್ ಪ್ಲಾನ್ ಮಾಡಿದ್ದು, ಕಳ್ಳರ ಮೇಲೆ ನಿಗಾ ವಹಿಸಲು ಜಮೀನಿಗೆ ಬಂತು ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿದ್ದಾನೆ.. ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಶಿವಪುತ್ರಪ್ಪ ದ್ಯಾಮಣ್ಣವರ ತಮ್ಮ ಜಮೀನಿಗೆ ಸಿಸಿ...

ಆಸ್ಟ್ರೇಲಿಯಾಕ್ಕೆ ಕೊಕೇನ್‌ ರಫ್ತು ಮಾಡುತ್ತಿದ್ದ ಭಾರತೀಯ ದಂಪತಿಯ ಬಂಧನ

International News: ಆಸ್ಟ್ರೇಲಿಯಾಗೆ ಅರ್ಧ ಟನ್‌ಗೂ ಹೆಚ್ಚು ಕೊಕೇನ್ ರಫ್ತು ಮಾಡಿದ್ದಕ್ಕಾಗಿ, ಯುಕೆಯಲ್ಲಿರುವ ಭಾರತೀಯ ದಂಪತಿಗೆ 33 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಆರ್ತಿ ಧೀರ್(59), ಕವಲ್ಜೀತ್ ಸಿನ್ಹಾ(35) ಎಂಬುವವರನ್ನು ಬಂಧಿಸಲಾಗಿದ್ದು, ತಾಯಿ ಮಗನ ವಯಸ್ಸಲ್ಲಿರುವ ಇವರು ದಂಪತಿಗಳೆಂದು ಹೇಳಲಾಗುತ್ತಿದೆ. 2021ರಲ್ಲಿ ಆಸ್ಟ್ರೇಲಿಯಾಗೆ ಕೊಕೇನ್ ಮಾರಾಟ ಮಾಡಲು ಯತ್ನಿಸಿದಾಗ, ಇವರಿಬ್ಬರನ್ನು ಬಂಧಿಸಲಾಗಿತ್ತು. ಇಂದು ತೀರ್ಪು ಬಂದಿದ್ದು,...

ಮೆಕ್ಸಿಕೋದಲ್ಲಿ ಭೀಕರ ಅಪಘಾತಕ್ಕೆ 19 ಜನರ ದುರ್ಮರಣ

International News: ಮೆಕ್ಸಿಕೋದ ಸಿನೋಲಾವಾ ಎಂಬಲ್ಲಿ ಡಬಲ್ ಡಕರ್ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿದ್ದು, ಅಪಘಾತದಲ್ಲಿ 19 ಜನ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಲಿಸ್ಕೋದ ಗ್ವಾಡಲಜಾರಾ ನಗರದಿಂದ ಸಿನಾಲೋವಾದ ಲಾಸ್ ಮೋಚಿಸ್‌ಗೆ ಈ ಬಸ್ ಚಲಿಸುತ್ತಿತ್ತು. ಇದರಲ್ಲಿ 50 ಜನ ಪ್ರಯಾಣಿಕರಿದ್ದರು. ಈ ಡಬಲ್...

ಪಾಕಿಸ್ತಾನದಲ್ಲಿ ಬಾಂಬ್ ಬ್ಲಾಸ್ಟ್: ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರಣ

International News: ಪಾಕಿಸ್ತಾನದ ಬಲುಚಿಸ್ತಾನದಲ್ಲಿ ಬಾಂಬ್ ಸ್ಪೋಟವಾಗಿದ್ದು, ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷದ ಮೂವರ ದುರ್ಮರರಣವಾಗಿದೆ. ನಿನ್ನೆಯಷ್ಟೇ ಪಾಕಿಸ್ತಾನ ಸರ್ಕಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಖುರೇಶಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾಗಿ ಸ್ವಲ್ಪ ಹೊತ್ತಿಗೆ ಈ ದುರಂತ ಸಂಭವಿಸಿದೆ. ಇಮ್ರಾನ್ ಖಾನ್ ಪಕ್ಷದ...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಫುಡ್ ಇನ್ಸ್‌ಪೆಕ್ಟರ್ ಮನೆ ಮೇಲೆ ಲೋಕಾ ದಾಳಿ

Hassan News: ಹಾಸನ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ, ಕಿರಣ್ ನಿವಾಸದ ಮೇಲೂ ದಾಳಿ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img