Sunday, October 18, 2026

National party

‘ಲಕ್ಷ್ಮಣ ಸವದಿಯವರ ಮೇಲೆ ಅಪನಂಬಿಕೆ, ಸಂಶಯವಿಲ್ಲ, ಅವರು ನುಡಿದಂತೆ ನಡೆಯುತ್ತಾರೆ’

Hubli Political News: ಹುಬ್ಬಳ್ಳಿ:ಕಾಂಗ್ರೆಸ್ ಸಚಿವ ಹೆಚ್.ಕೆ.ಪಾಟೀಲ್ ಹುಬ್ಬಳ್ಳಿಯಲ್ಲಿ ಮೀಡಿಯಾ ಜೊತೆ ಮಾತನಾಡಿದ್ದು, ಶಂಕರ್ ಪಾಟೀಲ್ ಮುನೆನಕೊಪ್ಪ ಯಾವ ಪಕ್ಷದಲ್ಲಿದ್ದಾರೆ ಆ ಪಕ್ಷಕ್ಕೆ ಶೆಟ್ಟರ್ ರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮ ಪಕ್ಷ ಬಿಟ್ಟು ಶೆಟ್ಟರ್ ವಾಪಸು ಹೋಗಬಾರದಿತ್ತು ಅನ್ನೊದಷ್ಟೆ ನಮ್ಮ ನೋವು. ಲಕ್ಷ್ಮಣ ಸವದಿ ನಾನು ಕಾಂಗ್ರೆಸ್ ನಲ್ಲೇ ಇರುತ್ತೇನೆ ಯಾವುದೇ ಕಾರಣಕ್ಕೂ ಬದಲಾವಣೆ...

ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ಯುವಕನ ಭೀಕರ ಕೊಲೆ

Hubli crime news: ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿಯೇ ವ್ಯಕ್ತಿಯೊಬ್ಬನ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಅಮಾನವೀಯ ಘಟನೆ ಇಂದು ಬೆಳ್ಳಿಗ್ಗೆ ಬೆಳಕಿಗೆ ಬಂದಿದೆ. ನಿನ್ನೇ ತಡರಾತ್ರಿ ಸುಮಾರು 25 ರಿಂದ 30 ವರ್ಷದ ಯುವಕನನ್ನು ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿರುವ ರೈಲ್ವೇ ಜಾಗದಲ್ಲಿ...

ಇಂಡೋನೇಷ್ಯಾ ಸರ್ಕಾರದ ಗೌರ್ನರ್‌ರಿಂದ ಜೂಮ್ ಆಫ್ ಇಂಡಿಯಾ ಪ್ರಶಸ್ತಿ ಪಡೆದ ಸ್ವಾತಿ ಭಾರದ್ವಾಜ್

Hassan News: ಹಾಸನ ಜಿಲ್ಲೆ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ಭಾರತ ದೇಶ ಸೇರಿದಂತೆ ವಿದೇಶದಲ್ಲೂ ಸಹ ಭಾರತೀಯ ಸಂಸ್ಕೃತಿಯ ಕಲೆಯ ಶಾಸ್ತ್ರೀಯ ನೃತ್ಯಗಳಿಗೆ ವಿಶೇಷ ಸ್ಥಾನಮಾನ ಕೊಡುವ ಮೂಲಕ ನಮ್ಮ ನೃತ್ಯೋತ್ಸವ ಕಾರ್ಯಕ್ರಮವನ್ನು ಗೌರವ ಮತ್ತು ಹೆಮ್ಮೆಯಿಂದ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಭಾರತದ ಪವಿತ್ರ ಯಾತ್ರಾಸ್ಥಳ ಹಾಗೂ ಪ್ರವಾಸೋದ್ಯಮ ಸ್ಥಳಗಳಲ್ಲಿ ಎಂಟು ವಿಧದ...

ಕ್ರಿಕೇಟಿಗ ಮಯಂಕ್ ಅಗರ್ವಾಲ್ ಆಸ್ಪತ್ರೆಗೆ ದಾಖಲು

Cricket News: ವಿಮಾನದಲ್ಲಿ ಇಟ್ಟಿದ್ದ ನೀರನ್ನು ಕುಡಿದು, ಅಸ್ವಸ್ಥರಾದ ಮಯಂಕ್ ಅಗರ್ವಾಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಣಜಿ ತಂಡದೊಂದಿಗೆ, ವಿಮಾನದಲ್ಲಿ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ಹೊರಟಿದ್ದರು. ಸೀಟಿನ ಮುಂದೆ ಇಟ್ಟಿದ್ದ ನೀರನ್ನು ಕುಡಿದ ಮಯಂಕ್ ಅನಾರೋಗ್ಯಕ್ಕೀಡಾಗಿದ್ದಾರೆ. ನೀರು ಕುಡಿದು ಅವರ ನಾಲಿಗೆ ಸುಟ್ಟ ಅನುಭವವಾಗಿದೆ. ಹಾಗಾಗಿ ಅವರನ್ನು ಅಗರ್ತಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. https://karnatakatv.net/bangla-writer-who-predicted-shoaib-sana-marriage/ https://karnatakatv.net/rohan-bopanna-has-set-a-new-record-as-the-oldest-player-to-win-a-grand-slam-title/ https://karnatakatv.net/pakistani-cricketer-shoaib-told-the-reason-why-he-divorced-sania-mirza/

ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಿದ ಪ್ರತಿಫಲ: ರ್ಯಾಂಕಿಂಗ್‌ನಲ್ಲಿ 1ರಿಂದ 5ನೇ ಸ್ಥಾನಕ್ಕಿಳಿದ ಭಾರತ

National News: ಕಳೆದ ವರ್ಷ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗಿತ್ತು. ಆ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂಬರ್ 1 ರ್ಯಾಂಕಿಂಗ್‌ನಲ್ಲಿ ಇತ್ತು. ಆದರೆ ಪ್ರಧಾನಿ ಮೋದಿಯನ್ನು ಮಾಲ್ಡೀವ್ಸ್ ಸಂಸದರು, ಇಸ್ರೇಲ್ ಗೊಂಬೆ ಎಂದು ಹಂಗಿಸಿದ ಬಳಿಕ, ಭಾರತೀಯರು ಮೋದಿಗೆ ಸಪೋರ್ಟ್ ಮಾಡಿ, ಬಾಯ್ಕಾಟ್‌ ಮಾಲ್ಡೀವ್ಸ್ ಎಂಬ ಅಭಿಯಾನ ಶುರು ಮಾಡಿದರೋ,...

ಅತ್ತೆ ತನ್ನ ಮೇಕಪ್ ಕಿಟ್ ಬಳಸಿದ್ದಕ್ಕಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸೊಸೆ

National News: ಆಗ್ರಾದಲ್ಲಿ ಸೊಸೆಯೊಬ್ಬಳು, ತನ್ನ ಅತ್ತೆ ತನ್ನ ಮೇಕಪ್ ಕಿಟ್‌ ಬಳಸಿದ್ದಕ್ಕೆ ಕೋಪಗೊಂಡು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ಸಹೋದರರಿಗೆ ಇಬ್ಬರು ಸಹೋದರಿಯರನ್ನು ಮದುವೆ ಮಾಡಿಕೊಡಲಾಗಿತ್ತು. ಈ ಮನೆಯಲ್ಲಿನ ಸಮಸ್ಯೆ ಅಂದ್ರೆ ಅತ್ತೆಯ ಬಳಿ ಮೇಕಪ್ ಕಿಟ್ ಇಲ್ಲದ ಕಾರಣ, ಅತ್ತೆ ತನ್ನ ಸೊಸೆಯಂದಿರ ಮೇಕಪ್ ಕಿಟ್ ಬಳಸಿದ್ದಾರೆ....

Shrinivasan Case: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2021ರ ಡಿಸೆಂಬರ್‌್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್‌ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್‌ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ,...

‘ಗಾಂಧೀಜಿಯವರನ್ನು ಹತ್ಯೆಗೈದ ಗೋಡ್ಸೆ RSS ಮತ್ತು ಬಿಜೆಪಿಗರ ಆರಾಧ್ಯ ದೈವ’

Political News: ಇಂದು ಬೆಂಗಳೂರಿನ KPCC ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತಕ ಗೋಡ್ಸೆಯು ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಗಾಂಧೀಜಿಯವರನ್ನು ಹತ್ಯೆಗೈದ ಗೋಡ್ಸೆಯು ಆರ್.ಎಸ್.ಎಸ್ ಹಾಗೂ ಬಿಜೆಪಿಯ ಆರಾಧ್ಯ ದೈವ ಎಂದು ವ್ಯಂಗ್ಯವಾಡಿದ್ದಾರೆ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ....

ಮಾನವನ ಮೆದುಳಿನಲ್ಲಿ ಮೊದಲ ರೊಬೋಟ್ ಚಿಪ್ ಅಳವಡಿಕೆ ಯಶಸ್ವಿ..

International News: ಮಾನವನ ಮೆದುಳಿನಲ್ಲಿ ಮೊದಲ ರೊಬೋಟ್ ಚಿಪ್ ಅಳವಡಿಕೆ ಯಶಸ್ವಿಯಾಗಿದೆ ಎಂದು, ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನ್ಯೂರಾಲಿಂಕ್ ಸಂಸ್ಥೆ ಮೊದಲ ಬಾರಿಗೆ ಮಾನವನ ಮೆದುಳಿನಲ್ಲಿ ಚಿಪ್ ಅಳವಡಿಸಲಾಗಿದ್ದು, ಆ ವ್ಯಕ್ತಿ ಚೇತರಿಸಿಕೊಳ್ಳುತ್ತಿದ್ದಾನೆ. ನರಕೋಶಗಳ ಪತ್ತೆ ನಿಖರವಾಗಿದೆ ಎಂದು ಎಲಾನ್ ಮಸ್ಕ್ ಹೇಳಿದ್ದಾರೆ. ಈಗಾಗಲೇ ಚಿಪ್‌ಗಳನ್ನು ಹಂದಿ ಮತ್ತು ಮಂಗಗಳ ಮೆದುಳಿನಲ್ಲಿ ಚಿಪ್...

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯ ತಲೆಗೆ 50 ಬಾರಿ ಸುತ್ತಿಗೆಯಿಂದ ಬಡಿದು ಕೊಲೆ

International News: ಅಂಗಡಿಯಲ್ಲಿ ಪಾರ್ಟ್ ಟೈಂ ಕೆಲಸ ಮಾಡಿ, ಶಿಕ್ಷಣ ಪಡೆಯುತ್ತಿದ್ದ ಭಾರತದ ವಿದ್ಯಾರ್ಥಿಯನ್ನ, ಅಮೆರಿಕದ ನಿವಾಸಿ ಕೊಂದಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ವಿವೇಕ್ ಸೈನಿ(25) ಎಂದು ಗುರುತಿಸಲಾಗಿದ್ದು, ಈತ ಹರ್ಯಾಣಾದ ಪಂಚಕುಲದ ನಿವಾಸಿಯಾಗಿದ್ದ. ಅಮೆರಿಕದ ಜಾರ್ಜಿಯಾದಲ್ಲಿ, ಶಿಕ್ಷಣ ಪಡೆಯುತ್ತ, ಅಂಗಡಿಯೊಂದರಲ್ಲಿ ಪಾಾರ್ಟ್‌ ಟೈಮ್ ಕೆಲಸ ಮಾಡುತ್ತಿದ್ದ. ಈತನನ್ನು ಕೊಂದ ವ್ಯಕ್ತಿ ಜೂಲಿಯನ್ ಫಾಕ್ನರ್...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img