Sunday, October 18, 2026

National party

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ

International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಇಮ್ರಾನ್ ಖಾನ್ ಜೊತೆಗೆ, ಮಾಜಿ ವಿದೇಶಾಂಗ ಸಚಿವ ಶಾ ಮಹಮದ್ ಖುರೇಶಿಗೂ ಕೂಡ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ದಾಖಲೆಯೊಂದನ್ನು ಸೋರಿಕೆ ಮಾಡಿದ್ದಕ್ಕಾಗಿ ಇಮ್ರಾನ್ ಖಾನ್ ಮತ್ತು ಶಾ...

‘ನಾನು ಕೇಸರಿ ಶಾಲು ಹಾಕಿದ್ದೇ ತಪ್ಪಾ? ದಲಿತರ ಕಾರ್ಯಕ್ರಮದಲ್ಲಿ ನೀಲಿ ಶಾಲು ಹಾಕ್ತೀನಿ. ಫೋಟೋ ಬೇಕಾ?’

Political News: ಇಂದು ಮಂಡ್ಯದ ಹನುಮಧ್ವಜ ಕೇಸ್‌ಗೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮರಾಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ ಮಾಡಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕಾರಣ ಬೆಳವಣಿಗೆ ನಡಿತಿದೆ. ನಾನು ಮಾಧ್ಯಮದ ಮುಂದೆ ಬರೊದೊ ಕಮ್ಮಿ ಆಗಿದೆ. ಮಂಡ್ಯ ಜಿಲ್ಲೆ ಹಾಳು ಮಾಡೋಕೆ...

ಬಾಗಲಕೋಟೆಯಲ್ಲಿ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಿಸಿದ ಸಿಎಂ

Political News: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ...

ಕುಮಾರಸ್ವಾಮಿ ಅವರು ಈಗ ಬಿಜೆಪಿ ವಕ್ತಾರರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ಬಿಜೆಪಿ ನಾಯಕರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಪ್ರತಿಭಟನೆ ನಡೆಸಿದ್ದರ ವಿರುದ್ಧ ಹರಿಹಾಯ್ದಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ...

ಬಿಜೆಪಿ ಮನೆಯೊಂದು ಬಣ ಮೂರು – ಮೂರು ಹೋಳಾಯಿತೇ ಧಾರವಾಡ ಜಿಲ್ಲೆಯ ರಾಜಕಾರಣ?

Hubballi News: ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಲ್ಲಿ ಬಣಗಳ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹುಟ್ಟಿಕೊಂಡಿವೆ ಮೂರು ಬಣಗಳು. ಇದರಿಂದಾಗಿ ಧಾರವಾಡದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರ ಉಳಿದಿದ್ದಾರೆ. ಬಣಗಳ ಸೃಷ್ಟಿಯಿಂದ ಜಿಲ್ಲೆಯಿಂದ ಅಂತರ ಕಾಯ್ದುಕೊಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಮೂರು ತಿಂಗಳು ಕಳೆಯುತ್ತಾ ಬಂದ್ರು ಧಾರವಾಡ ಜಿಲ್ಲೆಗೆ ಭೇಟಿ ನೀಡದ ವಿಜಯೇಂದ್ರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹೌದು.. ಕಳೆದ ಒಂದು...

ಜಗದೀಶ್ ಶೆಟ್ಟರ್ ಒಪ್ಪದ ಸ್ಥಳೀಯ ಬಿಜೆಪಿ..? ಏಕಾಂಗಿ ಹೋರಾಟ ಮಾಡ್ತಾರಾ ಮಾಜಿ ಸಿಎಂ..?

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸಾಗಿ, ಅದ್ದೂರಿಯಾಗಿ ಹುಬ್ಬಳ್ಳಿ ಧಾರವಾಡ ಎಂಟ್ರಿ ನೀಡಿದ್ದಾರೆ.. ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿ ಭದ್ರಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಸೂಚನೆಗಳು ಹೊರ ಬರುತ್ತಿವೆ.. ಶೆಟ್ಟರ್ ಬಣ ಮತ್ತು ಹಾಲಿ ಶಾಸಕರ ಬಣಗಳು ನಿರ್ಮಾಣವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಬಂದಿರುವ ಬತ್ತಳಿಕೆಯಲ್ಲಿ ಯಾವ ಅಸ್ತ್ರಗಳಿಲ್ಲದೇ ಒಂಟಿಯಾದ್ರಾ...

ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

Mandya News: ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿ ಮಾತನಾಡಿದರು. ಬಿಜೆಪಿ ಪಕ್ಷದ ಹಿರಿಯ ನಾಯಕ ಸಿಟಿ ರವಿ, ಜೆಡಿಎಸ್ ಪಕ್ಷದ ನಾಯಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ ಸೇರಿದಂತೆ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು,...

ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ ಗ್ರಾಮ ಪಂಚಾಯ್ತಿ ಅಧ್ಯಕ್ಷರು

Belagavi News:: ಕಾಗವಾಡ: ಶಿರಗುಪ್ಪಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ್ದಾರೆ. ಕಾರ್ಯಕ್ರಮ ನಡೆಸಲು ಯಾವುದೇ ಅನುಮತಿ ಸಹ ಪಡೆದುಕೊಂಡಿಲ್ಲ. ಭಾನುವಾರದ ದಿನ ಇಲ್ಲಿ ಕಾರ್ಯಕ್ರಮ ನಡೆದಿದ್ದು, ತಮಗೆ ಬೇಕಾದವರಿಗೆ ಮಾತ್ರ, ಯಾವ ಕಾರ್ಯಕ್ರಮ ಇದ್ದರೂ, ಇಲ್ಲಿನ ಅಧ್ಯಕ್ಷರು ಕಾರ್ಯಕ್ರಮಕ್ಕೆ ಅನುಮತಿ ಕೊಡುತ್ತಾರೆಂದು ಹಲವರು ಕಿಡಿಕಾರಿದ್ದಾರೆ. ಇನ್ನು ಗ್ರಾಮ ಪಂಚಾಯ್ತಿ...

‘ರಾಮ ಪ್ರಾಣಪ್ರತಿಷ್ಠಾಪನೆ ಪೂಜೆ ಮೋದಿ ಮಾಡಿದ್ದು ತಪ್ಪು. ಬ್ರಾಹ್ಮಣರೇ ಪೂಜೆ ಮಾಡಬೇಕಲ್ವಾ?’

Dharwad News: ಧಾರವಾಡ : ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಷ್ಟ್ರಪತಿ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಬಾಯತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ ಅದರ ಹಿಂದೆ ಅವರು ಹೇಳಿದ ವಿಷಯವನ್ನೂ ನೋಡಬೇಕಲ್ವಾ? ಮಹತ್ವದ ವಿಷಯ ಹೇಳಿದ್ರಲ್ವಾ ಅವರು. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. ಅವರೊಬ್ಬರ ವಿಧವೆ...

ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಧಾರವಾಡದ ರೈತರಿಂದ ಬೃಹತ್ ಪ್ರತಿಭಟನೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಹಾದಾಯಿ ನೀರಿಗಾಗಿ ಅನ್ನದಾತರು ಮತ್ತೆ ಬೀದಿಗಿಳಿದಿದ್ದರು. ಮಹದಾಯಿ ಅನುಷ್ಠಾನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಮೂರುಸಾವಿರ ಮಠದಿಂದ ಈ ಬೃಹತ್ ಪ್ರತಿಭಟನೆ ಆರಂಭವಾಗಿದ್ದು, ರೈತರ ಹೋರಾಟಕ್ಕೆ ಆಟೋ ಚಾಲಕರು ಮತತ್ತು ಮಾಲೀಕರು ಕೂಡ ಸಾಥ್ ಕೊಟ್ಟಿದ್ದಾರೆ. ಈ ಪ್ರತಿಭಟನೆಯಲ್ಲಿ ಆಟೋ ರ್ಯಾಲಿ ನಡೆಸಲಾಯಿತು. ಈ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದು,...
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img