International Sports News: ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮಾಜಿ ಪತಿ ಶೊಯೇಬ್ ಮಲ್ಲಿಕ್, ಸಾನಿಯಾಗೆ ವಿಚ್ಛೇದನ ನೀಡಿ, ಇದೀಗ ಮೂರನೇ ಮದುವೆಯಾಗಿದ್ದಾರೆ. ಪಾಕ್ ನಟಿ ಸನಾ ಜೊತೆ ಶೊಯೇಬ್ ಮೂರನೇ ಬಾರಿ ಹಸೆಮಣೆ ಏರಿದ್ದಾರೆ. ಸನಾಗೂ ಕೂಡ ಇದು ಎರಡನೇಯ ಮದುವೆಯಾಗಿದೆ. ಹಾಗಾದ್ರೆ ವಿಚ್ಛೇದನ ಪಡೆಯುವ ಹಂತಕ್ಕೆ ಹೋಗಿರುವ ಇವರ ವೈವಾಹಿಕ...
Political News: ತಸ್ತೀಕ್ ಹಣ ವಾಪಸ್ ನೀಡುವ ಪ್ರಕರಣದಲ್ಲಿ, ತಹಶೀಲ್ದಾರರದ್ದೇ ತಪ್ಪಿದೆ ಕಣ್ಣನ್ ಅವರ ತಪ್ಪಿಲ್ಲವೆಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಸ್ಥಾನದ ಅರ್ಚಕರಾದ ಹಿರೇಮಗಳೂರು ಕಣ್ಣನ್ ಅವರ ಮೇಲೆ ಹಣಕ್ಕೆ ಸಂಬಂಧಿಸಿದಂತೆ ಆರೋಪ ಬಂದಿತ್ತು. ಆದರೆ ಇದೀಗ, ಅವರಿಗೆ ಸುಮ್ಮನೆ ನೊಟೀಸ್ ನೀಡಲಾಗಿದೆ. ಅವರದ್ದೇನೂ ತಪ್ಪಿಲ್ಲ, ಸರ್ಕಾರದ...
National News: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ. ಹಲವು ಗಣ್ಯರು ಈ ಬಗ್ಗೆ ಶುಭಾಶಯ ಕೋರಿದ್ದಾರೆ. ಹಾಗಾದ್ರೆ ಯಾಕೆ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದೆ..? ಯಾವಾಗಿನಿಂದ ಈ ಆಚರಣೆ ಶುರು ಮಾಡಲಾಯಿತು. ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಭಾರತದಲ್ಲಿ ಪ್ರತೀ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು...
Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ.
ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉದ್ಯಮಿ ಮನೆ ಮೇಲೆ ಐಟಿ ದಾಳಿ ನಡೆಸಲಾಾಗಿದೆ. ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಅಧಿಕಾರಿಗಳು ಐಟಿ ರೇಡ್ ನಡೆಸಿದ್ದಾರೆ.
ಗಣೇಶ್ ಸೇಟ್, ಕೆಜಿಪಿ ಜ್ಯುವೆಲರಿ, ಜವಳಿ ಉದ್ಯಮ, ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಹಾಗಾಗಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ನಾಲ್ಕೂ ಕಡೆ ಐಟಿ ರೇಡ್ ನಡೆಸಿದ್ದಾರೆ. ಹುಬ್ಬಳ್ಳಿಯ...
Dharwad News: ಧಾರವಾಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಅಧಿಕಾರಿ ಖುರ್ಚಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳ ಮಧ್ಯೆ ನಡೆದಿರುವ ಫೈಟ್ ಸುಪ್ರಿಂ ಕೋರ್ಟ್ ವರೆಗೂ ಹೋಗಿದೆ. ಜಿಪಂ ಸಿಇಒ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಅಧಿಕಾರದ ಕುರ್ಚಿಗಾಗಿ ನಾನಾ ಕಸರತ್ತುಗಳು ನಡೆಯೋದು ಸಾಮಾನ್ಯ. ರಾಜ್ಯ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಕುರ್ಚಿಯಿಂದ ಸಿಎಂ ಕುರ್ಚಿಯವರೆಗೂ...
Hubballi News: ಹುಬ್ಬಳ್ಳಿ: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ...
International News: ತೃತೀಯ ಲಿಂಗಿ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಲು ಹೋದಾಗ, ಆಕೆ ಗರ್ಭಿಣಿ ಎಂಬುದು ತಿಳಿದು ಬಂದಿದೆ. ಸ್ತನದ ಶಸ್ತ್ರ ಚಿಕಿತ್ಸೆ ಮಾಡಬೇಕು ಎನ್ನುವಾಗ ಈ ವಿಷಯ ತಿಳಿದು ಬಂದಿದ್ದು, ವೈದ್ಯರೇ ಆಶ್ಚರ್ಯಪಟ್ಟಿದ್ದಾರೆ.
ಇಟಲಿಯಲ್ಲಿ ಈ ರೀತಿಯಾಗಿದ್ದು, ಇದೇ ಮೊದಲ ಪ್ರಕ್ರಣ ಎನ್ನಲಾಗಿದೆ. ಲಿಂಗ ಪರಿವರ್ತನೆಗೆ ಹೋಗಿದ್ದ ತೃತೀಯ ಲಿಂಗಿ ಹೆಣ್ಣಾಗಿ ಹುಟ್ಟಿದ್ದು, ಈಕೆ ಪುರುಷನಾಗಿ...
National News: ನಿನ್ನೆಯಷ್ಟೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗಿದ್ದು, ರಾಮಭಕ್ತರ ಹಲವು ದಶಕಗಳ ಕನಸು ನನಸಾಗಿದೆ. ಬಾಲ ರಾಮನನ್ನು ನಾವೆಲ್ಲಾ ರಾಮಲಲ್ಲಾ ಎಂದು ಕರೆಯುತ್ತಿದ್ದೆವು. ಆದರೆ ಇಲ್ಲಿನ ಪ್ರಧಾನ ಅರ್ಚಕರು ರಾಮಲಲ್ಲಾಗೆ ಹೊಸ ಹೆಸರನ್ನು ನಾಮಕರಣ ಮಾಡಿದ್ದಾರೆ.
ನಿನ್ನೆ ಪ್ರಧಾನಿ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ...
International News: ಮಯನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನ ರನ್ವೇನಲ್ಲಿ ಸ್ಕಿಡ್ ಆಗಿದ್ದು, 6 ಮಂದಿಗೆ ಗಾಯವಾಗಿದೆ.
ಲೆಂಗ್ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮುನ್ನನ ಬೆಳಗ್ಗೆ 10.20ಕ್ಕೆ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ ವೇಳೆ ವಿಮಾನದಲ್ಲಿ 14 ಮಂದಿ ಇದ್ದರು. ಇದರಲ್ಲಿ 6 ಮಂದಿಗೆ ಗಾಯಾವಾಗಿದ್ದು, 8 ಮಂದಿ ಸುರಕ್ಷಿತವಾಗಿದ್ದಾರೆಂಬ...