Monday, October 19, 2026

National party

ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್

Political News: ಸಂಸದೆ ಸುಮಲತಾ ಅಂಬರೀಷ್‌ಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ಈ ಬಗ್ಗೆ ಸುಮಲತಾ ಅಂಬರೀಷ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ...

ಅಯೋಧ್ಯಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

Political News: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ...

ಅಯೋಧ್ಯಾ ಪ್ರಭು ಶ್ರೀಬಾಲರಾಮ ಪ್ರಾಣ ಪ್ರತಿಷ್ಠಾನಕ್ಕೆ ಅಹ್ವಾನ ಸಂತಸ ತಂದಿದೆ: ಡಾ.ಎಸ್ ಆರ್ ರಾಮನಗೌಡರ್

Hubballi News: ಅಯೋಧ್ಯ ಶ್ರೀರಾಮ ಮಂದಿರದಲ್ಕಿ ಇದೇ ಜನವರಿ 22 ರಂದು ಬಾಲರಾಮ ಮೂರ್ತಿ ಪ್ರತಿಷ್ಠಾನ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಧಾರವಾಡದ ಪ್ರತಿಷ್ಠಿತ ಖ್ಯಾತ ವೈದರಾದ ಡಾ.ಎಸ್ ಆರ್ ರಾಮನಗೌಡರಿಗೆ ಆಹ್ವಾನ ನೀಡಲಾಗಿದ್ದು, ಈ ಆಹ್ವಾನದಿಂದ ನಮಗೆ ಸಂತಸವಾಗಿದೆ ಎಂದು ಡಾ.ಎಸ್ ಆರ್ ರಾಮನಗೌಡರ ಅವರು ಹರ್ಷ ವ್ಯಕ್ತಪಡಿಸಿದರು. ‌ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ...

ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ: ಸಂಸದ ಬಚ್ಚೇಗೌಡ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಚ್ಚೇಗೌಡ, ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ನನ್ನ ಕ್ಷೇತ್ರ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಿಗೂ ಸಮರ್ಪ ಸಮರ್ಪಕವಾಗಿ ಅನುದಾನ ಕೊಟ್ಟಿದ್ದೇನೆ. ಅನಾರೋಗ್ಯದಿಂದ ನೂರಕ್ಕೂ ಹೆಚ್ಚು ಅರ್ಜಿಗಳು ನಮೂನೆ ಆಗಿದ್ದವು....

‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’

Sports News: ಯಾರಿಗೆ ಇಷ್ಟ ಇದೆಯೋ ಇಲ್ಲವೋ, ನಾನಂತೂ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಏಕೆಂದರೆ ನಾನು ದೇವರ ದಯೆಯಿಂದಲೇ ಇಲ್ಲಿಯವರೆಗೂ ಬಂದಿದ್ದು ಎಂದು ಮಾಜಿ ಕ್ರಿಕೇಟಿಗ ಮತ್ತು ಸಂಸದ ಹರಭಜನ್ ಸಿಂಗ್ ಹೇಳಿದ್ದಾರೆ. ಮಾಧ್ಯಮದ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕ್ರಿಕೇಟಿಗ ಹರಭಜನ್ ಸಿಂಗ್, ನನಗೆ ದೇವರ ಮೇಲೆ ನಂಬಿಕೆ ಇದೆ. ನಾನು...

ಜ.24 ರಂದು ಹುಬ್ಬಳ್ಳಿಯಲ್ಲಿ ಮಿನಿ ಉದ್ಯೋಗ ಮೇಳ

Hubballi News: ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ‌ ಮಿನಿ ಉದ್ಯೋಗ ಮೇಳವನ್ನು ಜನೇವರಿ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ 7 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ....

ಅದರಗುಂಚಿ: ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಜಾಗೃತಿ ಶಿಬಿರ

Hubballi News: ಹುಬ್ಬಳ್ಳಿ : ಇಂದು ಅದರಗುಂಚಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024ರ ಅಂಗವಾಗಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಮಾತನಾಡಿ, ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂಚಾರ ನಿಯಮಗಳು, ಹೆಲ್ಮೇಟ್‌ ಹಾಗೂ ಸೀಟ್‌ ಬೆಲ್ಟ್‌ ಧರಿಸುವುದು, ಸಂಚಾರಿ ಸಂಜ್ಞೆಗಳು, ಜೀಬ್ರಾ...

ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಅರಿವು ಮೂಡಿಸುವ ಕರಪತ್ರಗಳ ವಿತರಣೆ: ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ

Hubballi News: ಹುಬ್ಬಳ್ಳಿ : ಗಬ್ಬೂರಿನ ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯ ಟೋಲ್‌ ಪ್ಲಾಜಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ ಅವರ ನೇತೃತ್ವದಲ್ಲಿ ಟೋಲ್‌ ಗೇಟ್‌ ಮುಖಾಂತರ ಹಾದು ಹೋಗುವ ಬಸ್ಸುಗಳು, ಸರಕು ವಾಹನಗಳು, ಮ್ಯಾಕ್ಸಿಕ್ಯಾಬ್‌ಗಳು, ಮೋಟಾರು ಕ್ಯಾಬ್‌ಗಳು ಹಾಗೂ ಖಾಸಗಿ ವಾಹನಗಳ ಚಾಲಕರು ಮತ್ತು ಪ್ರಯಾಣಿಕರುಗಳಿಗೆ ರಸ್ತೆ ಸುರಕ್ಷತೆಯ ಕುರಿತಂತೆ ಅರಿವು ಮೂಡಿಸುವ ಕರಪತ್ರಗಳನ್ನು...

ಅಯೋಧ್ಯೆಯ ರೈಲ್ವೆ ನಿಲ್ದಾಣ ಅಲಂಕಾರಕ್ಕೆ ಹುಬ್ಬಳ್ಳಿ ಯುವಕರ ಅಳಿಲು ಸೇವೆ

Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...

ಅಯೋಧ್ಯೆಯಲ್ಲಿ ಹುಬ್ಬಳ್ಳಿ ಯುವಕನಿಂದ ಭರತ ನಾಟ್ಯ ಪ್ರದರ್ಶನ

Hubballi News: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮನ ಪ್ರತಿಷ್ಠಾಪನೆಗೆ ಕರ್ನಾಟಕ ತನ್ನದೇಯಾದ ಕೊಡುಗೆ ನೀಡುತ್ತಿದೆ. ಇದಕ್ಕೆ ಮತ್ತೊಂದು ಅಂಶ ಸೇರ್ಪಡೆಯಾಗಿದ್ದು, ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ. ಕೇಂದ್ರ ನಾಟ್ಯ ಅಕಾಡೆಮಿಯಿಂದ ಜನೆವರಿ 25ರಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್...
- Advertisement -spot_img

Latest News

ಚಿನ್ನದ ಬೆಲೆ ಏರಿತಾ? ಇಳಿಯಿತಾ? ಇಂದಿನ ಮಾರುಕಟ್ಟೆ ಅಪ್ಡೇಟ್ ಇಲ್ಲಿದೆ!

ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಇಂದಿನ ಪ್ರಮುಖ ಮಾರುಕಟ್ಟೆ ಅಪ್‌ಡೇಟ್ ಇಲ್ಲಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 20 ರೂಪಾಯಿ ಏರಿಕೆಯಾಗಿದೆ. ಆದರೆ ಒಟ್ಟಾರೆಯಾಗಿ...
- Advertisement -spot_img