Monday, October 19, 2026

National party

ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ: ಸಿಟಿ ರವಿ ಹೇಳಿಕೆಗೆ ಸಂತೋಷ್ ಲಾಡ್ ತಿರುಗೇಟು

Hubballi Political News: ಹುಬ್ಬಳ್ಳಿ: ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ. ಆ ಬಗ್ಗೆ ಚರ್ಚೆ ಮಾಡಲಿ ಎಂದು ಮಾಜಿ ಸಚಿವ ಸಿಟಿ.ರವಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2014 ರಲ್ಲಿ 55 ಲಕ್ಷ ಕೋಟಿ‌ ರೂ. ಇದ್ದ ಸಾಲ ಇಂದು 205 ಲಕ್ಷ...

ಶೋಕಿ ಮಾಡಲು ಬೈಕ್ ಕಳ್ಳತನ ಮಾಡುತ್ತಿದ್ದ ಕಿಲಾಡಿ ಕಳ್ಳ ಶಂಕರ್ ಕಂಬಿ ಹಿಂದೆ

Hubballi News: ಹುಬ್ಬಳ್ಳಿ : ಹೀಗೆ ಫೋಟೋದಲ್ಲಿ ಮಳ್ಳನ ಹಾಗೆ ಕಾಣುತ್ತಿರೋ ಈತನ ಹೆಸರು ಶಂಕರ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿವಾಸಿ. ಶೋಕಿಲಾಲ ಆಗಿದ್ದ ಶಂಕರ, ಕಷ್ಟ ಪಟ್ಟು ದುಡಿಯದೆ ದುಡ್ಡು ಗಳಿಸುವ ಸಲುವಾಗಿ ಬೈಕ್‌ ಕಳ್ಳತನಕ್ಕೆ ಇಳಿದಿದ್ದ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಮೊದಲು ಕದ್ದ ಬೈಕ್ ನಿಂದ ಕೈತುಂಬಾ ದುಡ್ಡು ಬಂದ...

ಅರ್ಥಪೂರ್ಣವಾಗಿ ಜಾನಪದ ಸಂಶೋಧನ ಕೇಂದ್ರದಿಂದ ಸಂಕ್ರಾಂತಿ ಹಬ್ಬ ಆಚರಣೆ

Hubballi News: ಹೊಸ ವರ್ಷ ಆರಂಭದ ಮೊದಲ ಹಬ್ಬ ರೈತರಿಗೆ ಸುಗ್ಗಿಯ ಹಬ್ಬವೆಂದೇ ಕರೆಯಿಸಿಕೊಳ್ಳುವ ಸಂಕ್ರಮಣ ಹಬ್ಬವನ್ನು ಪೇಡಾ ನಗರಿ ಧಾರವಾಡಲ್ಲಿ‌ ಅತ್ಯಂತ ಸಡಗರ ಸಭ್ರಮದಿಂದ ಆಚರಣೆ ಮಾಡಲಾಯಿತು. ‌ ನಗರದ ರಂಗಾಯಣ ಆವರಣದಲ್ಲಿ‌, ಜಾನಪದ ಸಂಶೋಧನ ಕೇಂದ್ರದ ವತಿಯಿಂದ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಅಡುಗೆ ಮಾಡಿಕೊಂಡು...

ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದವರಿಗೆ ಸೇರಿದ 5 ಮನೆಯ ಗೋಡೆ ಕುಸಿತ..

Yalahanka News: ಯಲಹಂಕ: ಸಿಲಿಂಡರ್ ಸ್ಪೋಟಗೊಂಡು ಮನೆಗೋಡೆ ಕುಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಯಲಹಂಕದ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 7ವರೆಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ 5 ಮನೆಯ ಗೋಡೆ ಕುಸಿತಗೊಂಡಿದೆ. ಆರು ಜನರಿಗೆ ಗಂಭೀರ ಗಾಯವಾಗಿದ್ದು, ತೀವ್ರಗಾಯಗೊಂಡ ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ....

ಉಜ್ಜಯಿನಿ ಮಹಾಕಾಳೇಶ್ವರನ ಭಸ್ಮಾರತಿ ಪೂಜೆಯಲ್ಲಿ ಪಾಲ್ಗೊಂಡ ಟೀಂ ಇಂಡಿಯಾ ಆಟಗಾರರು..

Sports News: ಅಫ್ಘಾನಿಸ್ತಾನ್ ವಿರುದ್ಧದ 2ನೇ ಟೀ20 ಪಂದ್ಯದ ಬಳಿಕ, ಕೆಲ ಕ್ರಿಕೇಟ್ ಆಟಗಾರರು ಉಜ್ಜಯನಿಯ ಮಹಾಕಾಳೇಶ್ವರ ಜೇವಸ್ಥಾನಕ್ಕೆ ಭೇಟಿ ನೀಡಿ, ಭಸ್ಮಾರತಿ ಪೂಜೆಯಲ್ಲಿ ಪಾಲ್ಗೊಂಡರು. ರವಿ ಬಿಷ್ಮೋಯ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ ಮತ್ತು ತಿಲಕ್ ವರ್ಮಾ ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದರು. ಬಳಿಕ ಇಲ್ಲಿನ ಪ್ರಸಿದ್ಧ ಭಸ್ಮಾರತಿಯಲ್ಲಿ ಭಾಗವಹಿಸಿದರು. ಬಳಿಕ ಮಾತನಾಡಿದ ಆಟಗಾರರು,...

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

International News: ಭಾರತದಲ್ಲಿ ಈಗ ರಾಮನದ್ದೇ ಸುದ್ದಿ. ಎಲ್ಲಿ ನೋಡಿದರಲ್ಲಿ ರಾಮ ರಾಮ ರಾಮ. ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನಾ ಸಮಾರಂಭವಿರುವ ಕಾರಣ, ಎಲ್ಲ ಬಾಯಲ್ಲೂ ರಾಮನಾಮ ಜಪ. ಆದರೆ ಇಸ್ಲಾಂ ದೇಶವಾಗಿರುವ ಪಾಕಿಸ್ತಾನದಲ್ಲೂ ರಾಮನಾಮ ಜಪ ಮೊಳಗುತ್ತಿದೆ ಅಂದ್ರೆ ನೀವು ನಂಬಲೇಬೇಕು. ಹೌದು ಪಾಕ್ ಮಾಜಿ ಕ್ರಿಕೇಟಿಗ ಡ್ಯಾನಿಶ್ ಕನೇರಿಯಾ, ಕೇಸರಿ ಧ್ವಜ...

ವಿರಾಟ್‌ನನ್ನು ಅಪ್ಪಿಕೊಂಡು ನಿಯಮ ಉಲ್ಲಂಘಿಸಿದ ಅಭಿಮಾನಿ: ನರೇಂದ್ರ ಹಿರ್ವಾನಿ ಪೊಲೀಸರ ವಶಕ್ಕೆ

Sports News: ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್- ಅಪ್ಘಾನಿಸ್ತಾನ್ ಪಂದ್ಯದ ವೇಳೆ, ಕೊಹ್ಲಿ ಅಭಿಮಾನಿಯೊಬ್ಬ ನಿಯಮ ಉಲ್ಲಂಘಿಸಿ, ವಿರಾಟ್‌ನನ್ನು ಬಂದು ತಬ್ಬಿಕೊಂಡಿದ್ದಾನೆ. ಹೀಗಾಗಿ ಮಧ್ಯಪ್ರದೇಶ ಪೊಲೀಸರು ಆ ಅಭಿಮಾನಿಯನ್ನು ವಶಕ್ಕೆ ಪಡೆದಿದ್ದಾರೆ. ಟಿಕೇಟ್ ಖರೀದಿಸಿ ಪಂದ್ಯ ವೀಕ್ಷಿಸಿಲು ಬಂದಿದ್ದ ವೀರಾಟ್ ಫ್ಯಾನ್ ನರೇಂದ್ರ ಹಿರ್ವಾನಿ ಎಂಬಾತ, ನಿಯಮ ಉಲ್ಲಂಘನೆ ಮಾಡಿ, ಮೈದಾನಕ್ಕೆ ಹಾರಿ ಬಂದು, ವಿರಾಟ್‌ನ ಕಾಲಿಗೆ...

ರಾಮಮಂದಿರ ಉದ್ಘಾಟನೆಗೆ ಹೋಗಲಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಜಗ್ಗಿ ವಾಸುದೇವ್

National News: ಜನವರಿ 22ರಂದು ನಡೆಯುವ ಅಯೋಧ್ಯಾ ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ಬಂದರೂ, ನನಗೆ ಹೋಗಲಾಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರವಿದೆ ಎಂದು ಜಗ್ಗಿ ವಾಸುದೇವ್ ಗುರೂಜಿ ಹೇಳಿದ್ದಾರೆ. ಇನ್ನನು ಜಗ್ಗಿ ವಾಸುದೇವ್ ಗುರೂಜಿ ಯಾಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲವೆಂದರೆ, ಅವರಿಗೆ ಈ ಮೊದಲೇ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರಣಕ್ಕೆ...

“ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”

National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...

ಬಿಡದಿ ಫಾರ್ಮ್‌ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ

Political News: ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂಭ್ರಮದಿಂದ, ಕುಟುಂಬಸ್ಥರ ಜೊತೆ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರ್ ಸ್ವಾಮಿ, ರೇವತಿ ನಿಖಿಲ್, ಪುತ್ರ ಅವ್ಯಾನ್ ದೇವ್ ಇವರೆಲ್ಲರೂ ಸೇರಿ, ಬಿಡದಿಯ ಮನೆಯಲ್ಲಿ ಸಂಕ್ರಾಂತಿ ಹಬ್ಬ...
- Advertisement -spot_img

Latest News

ಚಿನ್ನದ ಬೆಲೆ ಏರಿತಾ? ಇಳಿಯಿತಾ? ಇಂದಿನ ಮಾರುಕಟ್ಟೆ ಅಪ್ಡೇಟ್ ಇಲ್ಲಿದೆ!

ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಇಂದಿನ ಪ್ರಮುಖ ಮಾರುಕಟ್ಟೆ ಅಪ್‌ಡೇಟ್ ಇಲ್ಲಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 20 ರೂಪಾಯಿ ಏರಿಕೆಯಾಗಿದೆ. ಆದರೆ ಒಟ್ಟಾರೆಯಾಗಿ...
- Advertisement -spot_img