Monday, October 19, 2026

National party

ಕ್ರಿಕೇಟಿಗ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ

Cricket News: ಭಾರತ ಕ್ರಿಕೇಟ್ ತಂಡದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ ಸಿಕ್ಕಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಈ ಪ್ರಶಸ್ತಿಯನ್ನು ಮೊಹಮ್ಮದ್ ಶಮಿಗೆ ಕೊಟ್ಟು, ಅಭಿನಂದಿಸಿದ್ದಾರೆ. ಅರ್ಜುನ ಪ್ರಶಸ್ತಿ ದೇಶದ 2ನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾಗಿದ್ದು, ಇಂದು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಮಿ ಪ್ರಶಸ್ತಿ ಸ್ವೀಕರಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಶಮಿ ಅದ್ಭುತ...

ಲೋಕಸಭಾ ಚುನಾವಣೆ ಸಲುವಾಗಿ ಬಿಜೆಪಿ ರಾಮಮಂದಿರ ಗಿಮಿಕ್: ಮಮತಾ ಬ್ಯಾನರ್ಜಿ

National Political News: ಮುಂದೆ ಲೋಕಸಭೆ ಚುನಾವಣೆ ಬರುತ್ತದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು, ಪ್ರದಾನಿ ಮೋದಿ, ರಾಮಮಂದಿರ ಗಿಮಿಕ್ ನಡೆಸಲು ಹೊರಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ನಾನು ಅಲ್ಲಾಾಹನ ಮೇಲೆ ಪ್ರತಿಜ್ಞೆ ಮಾಡಿ ಹೇಳುತ್ತೇನೆ, ನಾನು ಇದುವರೆಗೂ ಹಿಂದೂ-ಮುಸ್ಲಿಂ...

ರಾಮಮಂದಿರ ಉದ್ಘಾಟನೆ ದಿನ ಉತ್ತರಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ. ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ...

‘ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ. ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ’

Political News: ಸಿಎಂ ಸಿದ್ದರಾಮಯ್ಯ ಇಂದು ಸವಿತಾ ಸಮಾಜವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ "ಮಂಗಳವಾದ್ಯ" ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು...

ಸಂಗೀತ ಮಾಂತ್ರಿಕ ಉಸ್ತಾದ್ ರಷೀದ್ ಖಾನ್‌ ಇನ್ನಿಲ್ಲ..

Movie News: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರಶೀದ್ ಖಾನ್, ಕೊಲ್ಕತ್ತಾದ ಟಾಟಾ ಮೆಮೋರಿಯಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ, ರಶೀದ್ ಸಾವನ್ನಪ್ಪಿದ್ದಾರೆ. 55 ವರ್ಷದ ರಶೀದ್ ಖಾನ್‌, ಹಿಂದಿಯ ಹಲವು ಸಿನಿಮಾಗಳಲ್ಲಿ ಹಾಡನ್ನು ಹಾಡಿದ್ದಾರೆ. ಜಬ್ ವಿ ಮೆಟ್ ಸಿನಿಮಾದ ಆವೋಗೆ ತುಮ್ ಓ ಸಾಜನಾ...

ಲಕ್ಷದ್ವೀಪದ ಅಭಿವೃದ್ಧಿಗೆ ಭಾರತಕ್ಕೆ ನಾವು ಸಾಥ್ ಕೊಡುತ್ತೇವೆ ಎಂದ ಇಸ್ರೇಲ್

International News : ಪ್ರಧಾನಿ ಮೋದಿಯವರನ್ನು ಇಸ್ರೇಲ್‌ನ ಕೈಗೊಂಬೆ ಎಂದು ಮಾಲ್ಡೀವ್ಸ್ ಸಚಿವರು ಹೀಯಾಳಿಸಿದ್ದಕ್ಕೆ, ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅಲ್ಲದೇ, ಎಷ್ಟೋ ಭಾರತೀಯರು ಮಾಲ್ಡೀವ್ಸ್ ಫ್ಲೈಟ್, ರೂಮ್ ಬುಕಿಂಗ್ ಎಲ್ಲವನ್ನೂ ಕ್ಯಾನ್ಸಲ್ ಮಾಡಿದ್ದಾರೆ. ಇದರಿಂದ ಮಾಲ್ಡೀವ್ಸ್ ಪ್ರವಾಸೋದ್ಯಮಕ್ಕೆ ಭಾರೀ ಪೆಟ್ಟು ಬಿದ್ದಿದ್ದು, ಕೋಟಿ ಕೋಟಿ ಲಾಸ್ ಆಗಿದೆ. ಇದೀಗ ಪ್ಯಾಲೆಸ್ತಿನ್ ಮತ್ತು ಇಸ್ರೇಲ್...

ಸೌತ್ ಕೋರಿಯಾದಲ್ಲಿ ಇನ್ನು ಮುಂದೆ ನಾಯಿ ಮಾಂಸ ಸೇವನೆ ಮಾಡುವಂತಿಲ್ಲ..

International News: ಸೌತ್ ಕೋರಿಯಾದಲ್ಲಿ ಇಷ್ಟು ದಿನ ನಾಯಿ ಮಾಂಸದ ಸೇವನೆ ಮಾಡಲಾಗುತ್ತಿತ್ತು. ಅಲ್ಲಿನ ಕೆಲ ಜನರೇ ಇದಕ್ಕೆ ವಿರುದ್ಧವಾಗಿದ್ದರು. ರಸ್ತೆಯಲ್ಲಿ ಅಲ್ಲಲ್ಲಿ ನಾಯಿ ಮಾಂಸ ಸೇವನೆ ನಿಷೇಧಿಸಿ ಎಂದು ಬೋರ್ಡ್ ಹಾಕಿಕೊಂಡು, ಮೌನವಾಗಿ ಪ್ರತಿಭಟನೆ ಮಾಡುತ್ತಿದ್ದರು. ಅದು ಸಾಕು ಪ್ರಾಣಿ, ನಿಯತ್ತಿನ ಪ್ರಾಣಿ, ಪಾಪದ ಪ್ರಾಣಿ ಅಂಥ ಪ್ರಾಣಿಯನ್ನು ಕೊಂದು, ಅದರ ಮಾಂಸ ತಿನ್ನುವುದು...

ಬಿಟಿಎಸ್ ಹುಚ್ಚು ನೆತ್ತಿಗೇರಿ ಕೋರಿಯಾಗೆ ಹೊರಟಿದ್ದ 8ನೇ ತರಗತಿ ವಿದ್ಯಾರ್ಥಿನಿಯರು.. ಆಮೇಲೇನಾಯ್ತು..?

National News:ಭಾರತದಲ್ಲಿ ಹೆಚ್ಚಿನ ಹೆಣ್ಣು ಮಕ್ಕಳಿಗೆ ಕೋರಿಯನ್ ಡ್ರಾಮಾ, ಕೋರಿಯನ್ ಹಾಡುಗಳು, ಬಿಟಿಎಸ್ ಪಾಪ್ ಸಾಂಗ್ಸ್ ಅಂದ್ರೆ ಸಿಕ್ಕಾಪಟ್ಟೆ ಇಷ್ಟ. ಕೆಲವರಂತೂ ತಾನು ಮದುವೆಯಾದ್ರೆ ಕೋರಿಯಾದ ಹುಡುಗನನ್ನೇ ವಿವಾಹವಾಗುತ್ತೇನೆ ಅನ್ನೋ ಮಟ್ಟಿಗೆ, ಹುಚ್ಚರಂತಾಗಿದ್ದಾರೆ. ಡಿಪಿ, ಮೊಬೈಲ್ ಕವರ್ ಫೋಟೋ ಕೂಡ ಕೋರಿಯಾ ನಟರದ್ದೇ ಹಾಕಿಕೊಂಡವರು ಸಾಕಷ್ಟು ಜನರಿದ್ದಾರೆ. ಇನ್ನು ಕೆಲ ಹುಡುಗಿಯರು ಕೋರಿಯನ್ ಡ್ರಾಮಾ ನೋಡದೇ...

ಮಹಿಳೆಯರ ಸ್ನಾನದ ವೀಡಿಯೋ ಮಾಡುತ್ತಿದ್ದ ಸೈಕೋಗೆ ಸಾರ್ವಜನಿಕರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Political News: ಹುಬ್ಬಳ್ಳಿ: ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದವನಿಗೆ ಜನರೇ ಹಿಡಿದು ಒದೆ ಕೊಟ್ಟಿದ್ದು, ಲೈಟ್ ಕಂಬಕ್ಕೆ ಕಟ್ಟಿ ಹಾಕಿ, ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ. ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಗಣೇಶ ಪೇಟೆಯ ನಿವಾಸಿ, ಲಾಡ್ ಸಾಬ್ ಎಂಬುವವ ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದ. ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು,...

‘ಹೌದಪ್ಪಾ.. ನೀವ್ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...
- Advertisement -spot_img

Latest News

ಚಿನ್ನದ ಬೆಲೆ ಏರಿತಾ? ಇಳಿಯಿತಾ? ಇಂದಿನ ಮಾರುಕಟ್ಟೆ ಅಪ್ಡೇಟ್ ಇಲ್ಲಿದೆ!

ಚಿನ್ನ ಹಾಗೂ ಬೆಳ್ಳಿ ಪ್ರಿಯರಿಗೆ ಇಂದಿನ ಪ್ರಮುಖ ಮಾರುಕಟ್ಟೆ ಅಪ್‌ಡೇಟ್ ಇಲ್ಲಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ 20 ರೂಪಾಯಿ ಏರಿಕೆಯಾಗಿದೆ. ಆದರೆ ಒಟ್ಟಾರೆಯಾಗಿ...
- Advertisement -spot_img