Tuesday, October 20, 2026

National party

ಹದಿನೈದು ದಿನಗಳಿಂದ ಅಲೆದ್ರೂ ಸಿಗಲಿಲ್ಲ ರೇಷನ್ ಕಾರ್ಡ್: ಜಿಲ್ಲಾಡಳಿತ ವಿರುದ್ಧ ಮಹಿಳೆಯರ ಆಕ್ರೋಶ

Gadaga News: ಗದಗ: ಸರ್ಕಾರದ ಯಾವುದೇ ಯೋಜನೆ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಬೇಕೇ ಬೇಕು. ಆದರೆ ಆ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಪಡೆಯಲು ಪರದಾಡುತ್ತಿದ್ದಾರೆ. ಸರ್ಕಾರದ ಗ್ಯಾರಂಟಿಗಳು ಸಿಗದೇ ಒದ್ದಾಡುತ್ತಿದ್ದಾರೆ. ಕರ್ನಾಟಕ ಒನ್ ಕೇಂದ್ರಕ್ಕೆ‌ ನಸುಕಿನಲ್ಲೇ ನೂರಾರು‌ ಮಹಿಳೆಯರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳ ಸಮೇತ ಚಳಿಯಲ್ಲಿ ತಾಯಿಂದರು ಸರತಿ ಸಾಲಿನಲ್ಲಿ ನಿಂತಿರೋ...

ಮಣಿಕಂಠ ರಾಠೋಡ್‌ ಮೇಲಿನ ಹಲ್ಲೆಯ ಸತ್ಯಾಂಶ ಹೇಳಿದ ಕಲಬುರಗಿ ಎಸ್ಪಿ

Kalaburgi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ಹಲ್ಲೆ ಕಥೆ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮಾತನಾಡಿದ್ದಾರೆ. ಮಣಿಕಂಠ ರಾಠೋಡ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಶಹಾಬಾದ್ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಣಿಕಂಠ ರಾಠೋಡ ಮೇಲೆ ಹಲ್ಲೆ ಯಾಗಿರಲಿಲ್ಲ, ಅವರ ಕಾರು ಅಪಘಾತವಾಗಿತ್ತು. ಪ್ರಕರಣ ಕುರಿತು ತನಿಖೆ ಮಾಡಿದಾಗ ಅವರ ಮೇಲೆ...

ಅಪಘಾತದ ಕಥೆಯನ್ನು ಹಲ್ಲೆಯ ಕಥೆಯಾಗಿಸಿ ಎಡವಟ್ಟು ಮಾಡಿಕೊಂಡ ಬಿಜೆಪಿ ಮುಖಂಡ..

Kalaburgi News: ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಯಲಾಗಿದೆ. ಮಣಿಕಂಠ ರಾಠೋಡ್ ಚಿತ್ತಾಪುರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ. ಕಾರು ಅಪಘಾತವನ್ನ ಹಲ್ಲೆ ಅಂತಾ ಬಿಂಬಿಸಿದ್ದ. ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಈ ರೀತಿ ಕಥೆ ಕಟ್ಟಿದ್ದ ಎನ್ನಲಾಗಿದೆ. ನವೆಂಬರ್ 18 ರಂದು...

‘ಶೂದ್ರರು ಮತ್ತು ದಲಿತರಿಗೆ ಅಲ್ಲಿ ಪ್ರವೇಶವಿಲ್ಲ, ಅವರೇನಿದ್ದರೂ ಜೀ.. ಜೀ.. ಹುಜೂರ್ ಎಂದಷ್ಟೇ ಹೇಳಬೇಕು’

Political News: ತಾನು ದಲಿತನಾಗಿರುವುದರಿಂದ ನಾಗಪುರದಲ್ಲಿರುವ ಆರ್‌ಎಸ್ಎಸ್ ಕಚೇರಿಯ ಹೆಡಗೆವಾರ್ ಮ್ಯೂಸಿಯಂನಲ್ಲಿ ತನಗೆ ಪ್ರೇವಶ ನೀಡಲಿಲ್ಲವೆಂದು, ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಆರ್‌ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ. ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ...

ಸಿಎಂ ಸಿದ್ದರಾಮಯ್ಯನೊಂದಿಗಿದ್ದ ಮೌಲ್ವಿಯ ಕೆಲ ಫೋಟೋ ರಿಲೀಸ್ ಮಾಡಿದ ಶಾಸಕ ಯತ್ನಾಳ್

Political News: ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ...

ಬಿಜೆಪಿ ದಲಿತ ನಾಯಕರಿಗೂ RSS ಕಛೇರಿಗೆ ಪ್ರವೇಶ ಇಲ್ವಾ..?: ಸಚಿವ ಪ್ರಿಯಾಂಕ್ ಖರ್ಗೆ

Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...

ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ: ಮಾಜಿ ಸಚಿವ ಎ.ಎಮ್.ಹಿಂಡಸಗೇರಿ

Hubballi Political News: ಹುಬ್ಬಳ್ಳಿ:  ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಕಿಡಿಕಾರಿದ್ದಾರೆ. ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ. ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ರು. ಯತ್ನಾಳ ಅವರ...

ಜಾತಿ ಕಾರಣಕ್ಕೆ ನನ್ನನ್ನು ಆರ್ಎಸ್ಎಸ್ ಕಚೇರಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ: ಗೂಳಿಹಟ್ಟಿ ಶೇಖರ್

Political News: ಚಿತ್ರದುರ್ಗ: ನಾಗಪುರದ ಆರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಹೆಡಗೇವಾರ್ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ನಿರಾಕರಿಸಿ ಅವಮಾನಿಸಿರುವ ಕುರಿತು ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್ ತಿಳಿಸಿದ್ದಾರೆ. ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇದಕ್ಕೆ ಕಾರಣ ಏನು...

‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’

Hubballi Political News: ಹುಬ್ಬಳ್ಳಿ: ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಪ ಸದಸ್ಯ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ವಿಚಾರ ದೊಡ್ಡದು ಮಾಡುವಂತದ್ದಲ್ಲವೇ ಅಲ್ಲಾ. ನನಗೆ ಅರ್ಥನೇ ಆಗ್ತೀಲ್ಲ. ಅವರು...

‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’

Hubballi News: ಹುಬ್ಬಳ್ಳಿ: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಎಸ್ ಉಗ್ರರ ಜೊತೆಗೆ ನಂಟು ಇದ್ದವರು ಭಾಗವಹಿಸಿಲ್ಲ. ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಾಷಾಪೀರ್‌ ದರ್ಗಾದ ಧರ್ಮಗುರು ಸಯ್ಯದ್ ತಾಜುದ್ದೀನ್ ಖಾದ್ರಿ ಸ್ಪಷ್ಟನೆ ನೀಡಿದ್ದಾರೆ. ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ 150 ಕ್ಕೂ ಸೂಪಿಗಳಿಗೆ ಆಹ್ವಾನ ನೀಡಲಾಗಿತ್ತು....
- Advertisement -spot_img

Latest News

ಬರದ ಆತಂಕ ದೂರವಾಗುತ್ತಾ? ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
- Advertisement -spot_img