Wednesday, October 21, 2026

National party

ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಭಾಳಿಸುವ ನೇತೃತ್ವ ಇಲ್ಲ: ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಆರಂಭವಾಗಿದೆ. ಬಿ.ಆರ್.ಪಾಟಿಲ್, ರಾಯರೆಡ್ಡಿ, ಸತೀಶ್ ಗುಂಪುಗಾರಿಕೆ ಈ ಎಲ್ಲಾ ಸಂಗತಿಗಳ‌ ನೋಡಿದ್ರೆ, ರಾಷ್ಟ್ರೀಯ ನಾಯಕತ್ವದ ಬೆದರಿಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಭಿನ್ನಮತ ಸರಿಮಾಡುವ , ಸಂಬಾಳಿಸುವ ನೇತೃತ್ವ ಇಲ್ಲ...

ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಹೇಳುವ ಯಾವುದಾದರೂ ಶಕ್ತಿ ಇದೆಯಾ..?- ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ, ಕೇಂದ್ರ ಸಚಿವರಿಗೆ ಕನಸು ಬಿದ್ದಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಶಶಿ ತರೂರ್ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ವಾಗ್ವಾದ

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆದಿದ್ದು, ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಪಾಲಿಕೆಯ ನೂತನ ಅಧಿಕಾರಿಗಳನ್ನು ಸಭೆಗೆ ಪರಿಚಯಿಸದ್ದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪಾಲಿಕೆಯ ಆಡಳಿತ ಮತ್ತು ವಿಪಕ್ಷ ಮುಖಂಡರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ. ಮೇಯರ್ ಅನುಪಸ್ಥಿತಿಯಲ್ಲಿ ಸಭಾಧ್ಯಕ್ಷ ಸ್ಥಾನ ಯಾರು ವಹಿಸಿಕೊಳ್ಳಬೇಕು ಎಂಬ ಬಗ್ಗೆ ವಾಗ್ವಾದ...

ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ: ಸಂಸದ ಶಶಿ ತರೂರ್

Tumakuru News: ತುಮಕೂರು: ತುಮಕೂರಿನಲ್ಲಿ ಮಾತನಾಡಿದ ತಿರುವನಂತಪುರಂ ಸಂಸದ ಶಶಿ ತರೂರ್, ಸಿಬಿಐ, ಇಡಿ, ತೆರಿಗೆ ಇಲಾಖೆಯ ಸೇರಿದಂತೆ ಎಲ್ಲವನ್ನೂ ಕೇಂದ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಇಲಾಖೆಗಳು ರಾಜಕೀಯವಾಗಿ ವಸ್ತುವಾಗಬಾರದು. ಈ ಎಲ್ಲಾ ಇಲಾಖೆಗಳ ದಾಳಿ, ತ‌ನಿಖೆ ವಿಪಕ್ಷಗಳ ಮುಖಂಡರ ವಿರುದ್ದವೇ ಆಗುತ್ತಿದೆ. ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ. ಕೊನೆಯಲ್ಲಿ ಜನತೆಯೇ ಚುನಾವಣೆಯಲ್ಲಿ...

ಅಯೋಧ್ಯೆ-ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು, ಇಲ್ಲಿದೆ ಮಹತ್ವದ ಮಾಹಿತಿ

Hubballi News: ಹಿಂದೂಗಳ ಪಾಲಿನ ಪುಣ್ಯಭೂಮಿಗಳಾದ ಅಯೋಧ್ಯೆ ಮತ್ತು ಶಬರಿಮಲೆಗೆ ವಿಶೇಷ ರೈಲುಗಳನ್ನು ಆರಂಭವಾಗುವ ಕುರಿತು ಸಾಧ್ಯತೆ ವ್ಯಕ್ತವಾಗಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಹಿತಿ ನೀಡಿದ್ದು, ಕೂಚಿವೇಲುಗೆ ವಿಶೇಷ ರೈಲು ಬಿಡುವ ಮೂಲಕ ಶಬರಿಮಲೆಗೆ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇತ್ತ ಅಯೋಧ್ಯೆಗೆ ರೈಲು ಬಿಡುವ ಕುರಿತು ಎಲ್ಲೆಲ್ಲಿಂದ ಬೇಡಿಕೆ ವ್ಯಕ್ತವಾಗುತ್ತದೆಯೋ...

ಫಲಿಸಿದ ಪ್ರಯತ್ನ! ಸವಣೂರು ದೊಡ್ಡಹುಣಸೆ ಮರಕ್ಕೆ ಮರುಜೀವ

Haveri News: ಹಾವೇರಿ: ಕಳೆದ ಐದು ತಿಂಗಳ ಹಿಂದೆ ಫಂಗಸ್ ಕಾರಣದಿಂದ ಧರೆಗೆ ಉರುಳಿದ್ದ ಹುಣಸೆಮರಕ್ಕೆ ಜೀವಕಳೆ ಮರಳಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದಲ್ಲಿಯ ಐತಿಹಾಸಿಕ ಹುಣಸೆ ಮರವೊಂದು ಇದೀಗ ಚಿಗುರೊಡೆದು ಸದ್ದು ಮಾಡುತ್ತಿದೆ. ನೆಲಸಮವಾಗಿದ್ದ ಮರವನ್ನು ಮತ್ತೆ ರೀ ಪ್ಲ್ಯಾಂಟ್ ಮಾಡಿದ್ದ ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಿದೆ. 25 ಲಕ್ಷದಲ್ಲಿ ರೀ ಪ್ಲಾಂಟ್ ಜುಲೈ...

ರಜತ್ ಗೆ ಟಿಕೇಟ್ ನೀಡುವಂತೆ ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

Political News: ಹುಬ್ಬಳ್ಳಿ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಮುಖಂಡರು, ಹಾಗೂ ವಿದ್ಯಾನಗರ - ಉಣಕಲ್ - ನವನಗರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಇಂದು ಲೋಕೋಪಯೋಗಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯದ್ಯಕ್ಷರಾದ ಸತೀಶ್ ಜಾರಕಿಹೊಳಿ...

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಳಪೆ ಪ್ರದರ್ಶನ: ಸಚಿವರ ಅಸಮಾಧಾನ

Political News: ಪ್ರಧಾನಿ ನರೇಂದ್ರ ಮೋದಿ‌ ಅವರ ಕನಸು ಮನೆ ಮನೆಗೆ ಕುಡಿಯುವ ಶುದ್ದ ನೀರನ್ನ ಒದಗಿಸಬೇಕು ಎಂಬ ಜೆಜೆಎಂ ಕಾಮಗಾರಿ ಸದ್ಯ ಎಲ್ಲೋ ಒಂದು ಕಡೆ ಕಳಪೆ ಕಾಮಗಾರಿಯಾಗಿ ಕಂಡು ಬರುತ್ತಿದೆ. ಈ ಕುರಿತು ಧಾರವಾಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮತ್ತು ಶಾಸಕ ವಿನಯ ಕುಲಕರ್ಣಿ ಅವರು ಕಾಮಗಾರಿಯ...

ಹುಬ್ಬಳ್ಳಿಯ ಅಕ್ರಮ ಕೆಂಪು ಮಣ್ಣು ಸಾಗಾಟ ದಂಧೆ: ಕಂಡು ಕಾಣದಂತೆ ಕುಳಿತ ಅಧಿಕಾರಿಗಳು

Hubballi News: ಹುಬ್ಬಳ್ಳಿ: ನಗರದ ಹೊರವಲಯದಲ್ಲಿರುವ (ಅಗ್ರಹಾರ)ತಿಮ್ಮಸಾಗರ ಗ್ರಾಮದ ಬಳಿ ಪಕ್ಕದಲ್ಲಿಯೇ ಹೊಲದಲ್ಲಿರುವ ಅಕ್ರಮ ಕೆಂಪು ಮಣ್ಣು (red soil) ಸಾಗಾಟ ಅವ್ಯಾಹತವಾಗಿ ನಡೆಯುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಇಲ್ಲಿ ಅಕ್ರಮ ಮಣ್ಣು ಕೊರೆಯುವ ಕೆಲಸ ನಡೆಯುತ್ತಿದ್ದರು ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ಸುಮರು ವರ್ಷದ...

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಧಿಡೀರ್ ಭೇಟಿ

Dharwad News: ಧಾರವಾಡ : ಧಾರವಾಡದ ಜಿಲ್ಲಾ ಆಸ್ಪತ್ರೆಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ದೊಡ್ಡಮನಿ ಅವರು ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿ. ಎಲ್ಲಾ ಸೌಕರ್ಯಗಳನ್ನೊಳಗೊಂಡಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಉತ್ತಮವಾಗಿ ಚಿಕಿತ್ಸೆ ಸಿಗುತ್ತಿದೆಯಾ ಹಾಗೂ ಎಲ್ಲಾ ಸೌಕರ್ಯಗಳನ್ನು ಜನರಿಗೆ ಉತ್ತಮವಾಗಿ ನೀಡಲಾಗುತ್ತಿದೆಯಾ ಎಂಬುದನ್ನು ಪರಿಶೀಲನೆ...
- Advertisement -spot_img

Latest News

ಬರದ ಆತಂಕ ದೂರವಾಗುತ್ತಾ? ಅಚ್ಚರಿ ಭವಿಷ್ಯ ನುಡಿದ ಕೋಡಿಶ್ರೀ!

ಪ್ರಸಕ್ತ ವರ್ಷದ ಹಿಂಗಾರು ಬೆಳೆ ಅತ್ಯಂತ ಸುಭಿಕ್ಷವಾಗಿರಲಿದೆ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
- Advertisement -spot_img