Sports News: ಬೆಂಗಳೂರು : ವಿಶ್ವಕಪ್ ಟ್ರೋಫಿ ಗೆದ್ದು ಬೀಗುತ್ತಿದ್ದ ಆಸಿಸ್ ತಂಡವನ್ನು ಯಂಗ್ ಇಂಡಿಯಾ ಬಗ್ಗುಬಡಿದಿದೆ.
ತಿರುವನಂತಪುರಂ ಸ್ಟೇಡಿಯಂನಲ್ಲಿ ನಡೆದ ಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 44 ರನ್ಗಳ ಭಾರಿ ಅಂತರದಿಂದ ಗೆಲವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿತು.
236 ರನ್ಗಳ ಬೃಹತ್...
Tumakuru News: ತುಮಕೂರು : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಜೀವನವನ್ನು ಅಂತ್ಯಗೊಳಿಸಿ ಬಾರದ ಲೋಕದತ್ತ ಪಯಣ ಬೆಳೆಸಿದ್ದಾರೆ.
ಸದಾಶಿವನಗರದಲ್ಲಿ ವಾಸವಾಗಿದ್ದ ಗನೀಬ್ ಸಾಬ್ (32), ಸುಮಯಾ (30) ಹಾಗೂ ಮಕ್ಕಳಾದ...
Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ...
Rayachuru News: ರಾಯಚೂರು: ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಚಿಕ್ಕ ಉಪ್ಪೇರಿಯಲ್ಲಿ ನಡೆದಿದೆ. ಗಂಡ ಬಸವರಾಜ್ನಿಂದ ಸುನಿತಾ (28) ಹತ್ಯೆಯಾಗಿದ್ದಾಳೆ.
ಬಸವರಾಜ್ ಮತ್ತು ಸುನಿತಾ ನಡುವೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಗಲಾಟೆ ನಡೆದಿದೆ. ಈ ವೇಳೆ ಬಸವರಾಜ್ ಕುಡಿಯುವುದಕ್ಕೆ ಹಣ ನೀಡುವಂತೆ...
Bengaluru News: ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಖಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್ಪೋರ್ಟ್ ಅನ್ನು ಸೇಫ್ ಟ್ರಾನ್ಸ್ಪೋರ್ಟ್ ಮಾಡಲು ಹೊರಟಿದೆ.
ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ....
Political News: ಹುಬ್ಬಳ್ಳಿ: ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಪುನರ್ ಆರಂಭವಾಗಿದ್ದು, ಇದನ್ನು ಸ್ವತಃ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಂದ್ ಆದ ಹಿನ್ನೆಲೆ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಅನುಭವಿಸಿದರು. ಈ ಹಿನ್ನೆಲೆ ಪ್ರಯಾಣಿಕರು ರೈಲ್ವೆ ಇಲಾಖೆ...
International News: ಶುಕ್ರವಾರದಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಏರ್ಪಟ್ಟಿದ್ದು, ನಿನ್ನೆ ಒಟ್ಟು 24 ಇಸ್ರೇಲಿ ನಾಗರಿಕರನ್ನು ಹಮಾಸ್ ರಿಲೀಸ್ ಮಾಡಿತ್ತು. ಇಂದು 17 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ರಿಲೀಸ್ ಮಾಡಿದೆ. ಇದರಲ್ಲಿ 13 ಇಸ್ರೇಲ್ ಪ್ರಜೆಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. ಇವರಲ್ಲಿ 6 ಮಹಿಳೆಯರು, 7 ಮಕ್ಕಳು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್ ನಡೆದಿದ್ದು, ನಟೋರಿಯಸ್ ರೌಡಿ ಕಾಲಿಗೆ, ಪೊಲೀಸರು ಗುಂಡು ಹಾರಿಸಿದ್ದಾರೆ.
ಘಟನೆ ಹಿನ್ನೆಲೆ ಆಸ್ಪತ್ರೆಗೆ ರೇಣುಕಾ ಸುಕುಮಾರ್ ಭೇಟಿ ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕಮಿಷ್ನರ್ ರೇಣುಕಾ ಸುಕುಮಾರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಅಧಿಕಾರಿ, ಆರೋಪಿ ಮೇಲೆ ಐದು ಪ್ರಕರಣಗಳಿವೆ....
Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ 61ನೇ ಹುಟ್ಟು ಹಬ್ಬದ ಪ್ರಯುಕ್ತವಾಗಿ, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಧಾರವಾಡ ಗ್ರಾಮಂತರ ಜಿಲ್ಲೆ ಅವರ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಿಮ್ಸ್ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವು ಹುಬ್ಬಳ್ಳಿ ತಾಲೂಕು ಶಿರಗುಪ್ಪಿ ಗ್ರಾಮದ...
Kolar News: ಕೋಲಾರ : ಕೋಲಾರದಲ್ಲಿ ಮಾತನಾಡಿದ ಮಾಜಿ ಸಚಿವ ಶ್ರೀರಾಮುಲು, ಡಿಕೆಶಿ ಮೇಲಿನ ಸಿಬಿಐ ಕೇಸ್ ವಾಪಸ್ಸು ಪಡಿಯುವ ಕುರಿತು ಹೇಳಿಕೆ ನೀಡಿದ್ದಾರೆ.
ಇಡಿ ಶಿಫಾರಸ್ಸು ಮಾಡಿದಕ್ಕೆ ನಾವು ಸಿಬಿಐಗೆ ವಹಿಸಿದ್ವಿ. ಎಲ್ಲಾ ರಾಜಕೀಯ ಪಕ್ಷದವರ ಮೇಲೆ ಸಿಬಿಐ ಕೇಸ್ ಗಳಿವೆ. ಇಂತಹ ನಿರ್ಧಾರಗಳು ಹಿಂದೆ ನಡೆದಿಲ್ಲ. ಕಾನೂನು ಸಲಹೆ ಪಡೆದು ಇಂತಹ ನಿರ್ಧಾರ...