Thursday, October 15, 2026

National party

ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕ ಹಿಂತೆಗೆತ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕ ಹಿಂತೆಗೆದುಕೊಳ್ಳಲಾಗಿದೆ. ಸರ್ಕಾರದ ಅಧಿಕೃತ ಟಿಪ್ಪಣಿ ಅನುಸಾರ, ಮೌಲ್ಯಮಾಪನ ಸಮಿತಿ ಸದಸ್ಯರು ಚರ್ಚಿಸಿರುವಂತೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಿ,ಗೆ ತಾತ್ಕಾಲಿಕವಾಗಿ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ, ಮೀಸಲಾತಿ ಕಲ್ಪಿಸಿರುವುದರ...

ಬಿಜೆಪಿಗೆ ಮತ್ತೆ ಮಗ್ಗುಲ ಮುಳ್ಳಾದ ಪುತ್ತಿಲ ಪರಿವಾರ, ಲೋಕಸಭೆಗೆ ಪಕ್ಷೇತರವಾಗಿ ಸ್ಪರ್ಧಿಸಲು ಪ್ಲಾನ್ ರೆಡಿ!

Political News: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಭದ್ರಕೋಟೆ ಅಂತಾನೇ ಹೇಳಲಾಗ್ತಿದೆ. ಇದಕ್ಕೆ ಕಾರಣ ಸಾಕಷ್ಟು ಇದೆಯಾದರೂ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್‌ ವಂಚಿತಗೊಂಡು ಪಕ್ಷೇತರವಾಗಿ ಸ್ಪರ್ಧಿಸಿದ್ದ ಅರುಣ್ ಪುತ್ತಿಲವೇ ಸಾಕ್ಷಿ. ಬಿಜೆಪಿಯಿಂದ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಶಾ ತಿಮ್ಮಪ್ಪ ಗೌಡಗೆ ಟಿಕೆಟ್ ನೀಡಿದ ಪರಿಣಾಮ ಟಿಕೆಟ್...

ಇಸ್ರೇಲ್- ಹಮಾಸ್ ಯುದ್ಧ: ಇಂದಿನಿಂದ 4 ದಿನಗಳ ಕದನ ವಿರಾಮ

International News: ಇಸ್ರೇಲ್ ಹಮಾಸ್ ಯುದ್ಧದ ನಡುವೆ 4 ದಿನಗಳ ಕದನ ವಿರಾಮವಿದ್ದು, ಶುಕ್ರವಾರದಿಂದ ನಾಲ್ಕು ದಿನಗಳ ಕಾಲ ಯಾವುದೇ ಯುದ್ಧ ನಡೆಯುವುದಿಲ್ಲ. ಈ 4 ದಿನಗಳಲ್ಲಿ ಇಸ್ರೇಲ್ 150 ಪ್ಯಾಲೇಸ್ತಿನ್ ಖೈದಿಗಳನ್ನು ಬಿಡುಗಡೆ ಮಾಡಬೇಕು ಮತ್ತು ಹಮಾಸ್ 50 ಇಸ್ರೇಲ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಬಿಡುಗಡೆಯಾಗಬೇಕಾದ ಇಸ್ರೇಲ್ ಒತ್ತೆಯಾಳುಗಳ ಪಟ್ಟಿಯನ್ನು...

ಪೊಲೀಸ್‌ ಪೇದೆ ಆರೋಗ್ಯಕ್ಕಾಗಿ “ಲಕ್ಷ” ರೂಪಾಯಿ ನೀಡಿದ ಡಿಸಿಪಿ ರವೀಶ ಸಿಆರ್…!

Hubballi News: ಹುಬ್ಬಳ್ಳಿ: ಅಪಘಾತದಲ್ಲಿ ತನ್ನ ಮಡದಿ ಮಕ್ಕಳನ್ನ ಕಳೆದುಕೊಂಡು ಮಾರಕ ರೋಗದಿಂದ ಬಳಲುತ್ತಿದ್ದ ಪೊಲೀಸ್‌ರೋರ್ವರಿಗೆ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಡಿಸಿಪಿ ರವೀಶ ಸಿ.ಆರ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅವಳಿನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವೀಶ್ ಅವರು, ಪೇದೆಗೆ ಒಂದು ಲಕ್ಷ ರೂಪಾಯಿಗಳನ್ನ ನೀಡಿದ್ದು, ಅವರನ್ನ...

‘ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸ’

Political News: ಜಾತಿಗಣತಿ ಕುರಿತು ಕಾಂತರಾಜು ವರದಿ ವಿಚಾರದ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರ ಇನ್ನೂ ನಾಲ್ಕು ತಿಂಗಳು ಇದನ್ನ ಸ್ಟಡಿ ಮಾಡ್ತೀವಿ ಅಂದಿದ್ದಾರೆ. ಇದು ಪಾರ್ಲಿಮೆಂಟ್ ಚುನಾವಣೆ ವರೆಗೆ ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಇವರ ಕೈಯಲ್ಲಿ ಏನೂ ಆಗಲ್ಲ. ಇದೇ ಸಿದ್ದರಾಮಯ್ಯ 2018ರಲ್ಲಿ ಕಾಂತರಾಜು...

‘ಲೂಟಿ‌ ಮಾಡುವವರಿಗೆ ಕೊಳ್ಳೆ ಹೊಡೆಯುವವರಿಗೆ ನಮ್ಮ ಸರ್ಕಾರ ಎಂಬುದನ್ನ ನಿರೂಪಿಸಿದ್ದಾರೆ’

Political News: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ...

‘ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್’

Tumakuru News: ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್‌ಗೆ ಸಂಪುಟ  ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ, ಕೆಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದ್ದು,  ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು.‌ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ...

ಬರ ಹಿನ್ನೆಲೆ: ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮಕ್ಕೆ ಸಚಿವ ಸಂತೋಷ್‌ ಲಾಡ್‌ ಸೂಚನೆ

Dharwad News: ಧಾರವಾಡ: ಬರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿಯ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬರ...

ಡಿಕೆಶಿಗೆ ತಾವು ಸತ್ಯಹರಿಶ್ಚಂದ್ರ‌ರು ಅಂತ ಸಾಬೀತು ಮಾಡುವ ಅವಕಾಶ ಇದೆ : ಬಿ.ವೈ. ವಿಜಯೇಂದ್ರ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಡಿಕೆಶಿ ಅವರು ತಾವು ಸತ್ಯಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲೆಸೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು...

ಬಿಜೆಪಿಯವರು ಡಿಕೆಶಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ

Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಳೆದ 9ರಿಂದ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img