Thursday, October 15, 2026

National party

ವಿಡಿಯೋ ಕಾಲ್ ಮಾಡಿ ವಂಚನೆ: ಹುಬ್ಬಳ್ಳಿಯ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಟೋಪಿ

Hubballi News: ಹುಬ್ಬಳ್ಳಿ: ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೊಶೀಯಲ್ ಮಿಡಿಯಾ ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ದಿನಕಳೆದಂತೆ ವೃದ್ಧಿಸುತ್ತಲೇ ಇದೆ. ವಿಡಿಯೋ ಕಾಲ್ ಮೂಲಕ ವ್ಯಕ್ತಿ ಮುಖವನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುವ ವಂಚಕರು ಜನರನ್ನು ವಂಚನೆ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಓರ್ವ ವ್ಯಕ್ತಿಗೆ ಅಪರಿಚಿತ ಮಹಿಳೆಯೊಬ್ಬಳು, ಸೋಶಿಯಲ್...

ತಾಯಿಯಿಂದ ಬೇರ್ಪಟ್ಟ ಕೋತಿ ಮರಿಯನ್ನು ಮಡಿಲಲ್ಲಿ ಹೊತ್ತೊಯ್ದ ಬೆಕ್ಕು: ಜನರಿಂದ ಮೆಚ್ಚುಗೆ

Viral News: ಪ್ರಾಣಿಗಳಿಂದ ಮನುಷ್ಯರು ಕಲಿಯಬೇಕಾದ ಜೀವನಪಾಠಗಳು ಸಾಕಷ್ಟಿವೆ. ಒಂದು ಪ್ರಾಣಿ ಇನ್ನೊಂದು ಪ್ರಾಣಿಯ ಕಷ್ಟಕ್ಕೆ ಸ್ಪಂದಿಸುವಂತ ಅನೇಕ ಉದಾಹರಣೆಗಳನ್ನು ನಾವು ನೋಡಿರುತ್ತೇವೆ. ಈಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದೆ. ತಾಯಿಯಿಂದ ಬೇರ್ಪಟ್ಟ ಪುಟ್ಟ ಕೋತಿಮರಿಯನ್ನು ಬೆಕ್ಕೊಂದು ತನ್ನ ಮಡಿಲಿನಲ್ಲಿ ಹೊತ್ತಿಕೊಂಡು ತಿರುಗಿದೆ. ಮುಗ್ಧ ಪ್ರಾಣಿಗಳ ಈ ನಿಷ್ಕಲ್ಮಷ ಪ್ರೀತಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಾನವೀಯ...

ಡಿಸಿಎಂ ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು..?

Dharwad political News: ಧಾರವಾಡ: ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರಕ್ಕೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಇದೆ. ಈ ತರ ತೋಗೊಬೇಕು ಅಂತ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸರ್ಕಾರ ನಿರ್ಣಯ ತೆಗೆದುಕೊಂಡ ಮೇಲೆ ವಾದ ವಿವಾದ ಇರ್ತಾವೆ. ಅದಕ್ಕೆ ನಾನೇನು ಜಾಸ್ತಿ ಮಾತನಾಡೋಕೆ ಹೋಗಲ್ಲ....

‘ಅನ್ನಭಾಗ್ಯ ಅಂತೀರಿ.. ನನಗೆ ರೇಷನ್ ಕಾರ್ಡೇ ಮಾಡಿ ಕೊಡ್ತಿಲ್ಲ.. ಏನ್ ಸ್ವಾಮಿ ಇದು?’

Dharwad News: ಧಾರವಾಡ: ಅನ್ನಭಾಗ್ಯ ಅಂತೀರಿ.. ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂತೀರಿ.. ಆದ್ರೆ 14 ವರ್ಷದಿಂದ ಪಡಿತರ ಚೀಟಿಗಾಗಿ ನಾನು ಅಲೆದಾಡುತ್ತಿದ್ದರೂ, ನನಗೆ ಪಡಿತರ ಚೀಟಿ ಮಾಡಿ ಕೊಡ್ತಿಲ್ಲ ಎಂದು ವ್ಯಕ್ತಿಯೊಬ್ಬ ಕಾರ್ಮಿಕ ಸಚಿವ ಸಂತೋಷ ಲಾಡ್ ಮುಂದೆ ತಮ್ಮ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ...

‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಡಿಸಿಎಂ ಡಿ.ಕೆ.ಶಿವಕುಮಾರ ಅವರ ಸಿಬಿಐ ತನಿಖೆ ವಾಪಸ್ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ....

ಧಾರವಾಡದಲ್ಲಿ ಬಾವಿಗೆ ಜಿಗಿದು ಯುವತಿ ಆತ್ಮಹತ್ಯೆ: ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರ ಭೇಟಿ, ಪರಿಶೀಲನೆ.

Dharwad News: ಕುಳ್ಳಿ ಎಂದು ಮಾನಸಿಕವಾಗಿ ನೊಂದಿದ್ದ ಯುವತಿಯೊಬ್ಬಳ್ಳು ಬಾವಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಜಯನಗರದ ಬಳಿ ನಡೆದಿದೆ. ಧಾರವಾಡ ಜಯ ನಗರದ ನಿವಾಸಿಯಾಗಿದ್ದ ದೀಪಾ ಪಾಟೀಲ್ (27) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ.‌ ಇನ್ನೂ ದೀಪಾ ಹುಟ್ಟು ಕುಳ್ಳಿಯಾಗಿದ್ದು, ಎಲ್ಲರಂತೆ ನಾನು ಇಲ್ಲ ಎಂದು ನೊಂದಿದ್ದಳು ಎಂದು ಹೇಳಲಾಗುತ್ತಿದೆ. ಇದೆ...

60ಕ್ಕೂ ಹೆಚ್ಚುಬಾರಿ ಯುವಕನ ಕತ್ತು ಕೊಯ್ದು ಕೊಲೆ: ಹೆಣದ ಮೇಲೆ ಕುಣಿದು ವಿಕೃತಿ – 16ರ ಹುಡುಗ ಅರೆಸ್ಟ್‌

National crime News: ನವದೆಹಲಿ: 350 ರೂ.ಗಾಗಿ 16 ವರ್ಷದ ಹುಡುಗನೊಬ್ಬ 18 ವರ್ಷದ ಯುವಕನ ಕತ್ತು ಕೊಯ್ತು ಭೀಕರವಾಗಿ ಕೊಲೆ ಮಾಡಿರುವ ಘಟನೆ, ದೆಹಲಿಯ (Delhi) ಕಾಲೊನಿಯೊಂದರಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಹುಡುಗ ಅದೇ ಶವದ ಮೇಲೆ ನೃತ್ಯಮಾಡಿ ವಿಕೃತಿ ಮೆರೆದಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಈಶಾನ್ಯ ದೆಹಲಿಯ (Northeast Delhi)...

ಚರಂಡಿಯಲ್ಲಿ ಬಿದ್ದ ನಾಯಿ: ಆರೋಗ್ಯಧಿಕಾರಿಗಳ ನೇತೃತ್ವದಲ್ಲಿ ರಕ್ಷಣೆ

Hubballi News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು. ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ಎನ್ನಲಾಗಿದ್ದು, ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ...

ಅಥಣಿಯಲ್ಲಿ ತಪ್ಪಿದ ಭಾರೀ ಅನಾಹುತ: ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಚಾವ್

Chikkodi News: ಚಿಕ್ಕೋಡಿ: ಅಥಣಿಯಲ್ಲಿ ಬಾರಿ ಅನಾಹುತ ಒಂದು ತಪ್ಪಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೂದಲು ಎಳೆ ಅಂತದರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಥಣಿ-ರಡ್ಡೇರಹಟ್ಟಿ ರಸ್ತೆ ಮೇಲೆ ಕಬ್ಬು ಸಾಗಾಟ ಟ್ರಾಕ್ಟರ್ ಟ್ರೈಲರ್ರ್ ಪಿನ್ ಕಟ್ಟಾಗಿ ಅವಘಡ ಸಂಭವಿಸಿದೆ. ಎಸ್ ಎಂ ಎಸ್ ಕಾಲೇಜು ಹತ್ತಿರ ಕಬ್ಬು ತುಂಬಿದ...

ರಾಜಕಾರಣ ಯಾವ್ದೇ ಮನೆತನಕ್ಕೆ ಸಿಮೀತವಲ್ಲ – ವಿಜಯೇಂದ್ರ ಆಯ್ಕೆಗೆ ಸೋಮಣ್ಣ ಅಸಮಾಧಾನ

Political News: ಮೈಸೂರು: ಹೈಕಮಾಂಡ್ ಸೂಚನೆಯನ್ನ ತಲೆ ಮೇಲೆ ಹೊತ್ತು ದುಡಿಮೆ ಮಾಡಿದ ಮೇಲೆ ಯಾವ ರೀತಿ ನನಗೆ ಹೊಡೆತ ಆಯ್ತು ಅನ್ನೋದನ್ನ, ಡಿಸೆಂಬರ್ 6ರ ನಂತರ ಹೇಳ್ತೀನಿ. ಬಿಡಿಬಿಡಿಯಾಗಿ ವಿವರಿಸ್ತೀನಿ ಎಂದು ಮಾಜಿ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ನೇ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img