Koppala News: ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಪುರಾಣ ಪ್ರಸಿದ್ದ ಆಂಜನೇಯ ದೇವಸ್ಥಾನವಿದೆ. ಆದರೆ ಈ ದೇವಸ್ಥಾನದಲ್ಲಿ ದೀಪಾವಳಿ ಸಮಯದಲ್ಲಿಯೇ ಎಲ್ಲಿಯೂ ಕೂಡ ದೀಪಗಳನ್ನು ಹಚ್ಚದೆ ಇರುವುದು ಕೆಲ ವಿದೇಶಿಗರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಿಂದು ಧರ್ಮವನ್ನು ಸ್ವೀಕರಿಸಿ ರಷ್ಯಾದಿಂದ ಬಂದಿದ್ದ ಮೀನಾಕ್ಷಿ ಗಿರಿ, ಸರಸ್ವತಿ ಮತ್ತು ಗಂಗಾ ಅನ್ನೋರು...
International News:ಇಸ್ರೇಲ್ ಮತ್ತು ಹಮಾಸ್ ಯುದ್ಧ ಶುರುವಾಗಿ ಹಲವು ದಿನಗಳೇ ಕಳೆದಿದೆ. ಇನ್ನೂ ಕೂಡ ಇಸ್ರೇಲ್ ಸೇನೆ, ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ರಕ್ತ ಬೀಜಾಸುರನ ವಂಶಸ್ಥರಂತೆ, ಉಗ್ರರ ಅಟ್ಟಹಾಸವೂ ಜೋರಾಗಿದೆ. ಈ ನಡುವೆ ಭಾರತದಲ್ಲಿ ಕಾಂಗ್ರೆಸ್ ಸಂಸದರೊಬ್ಬರು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹುವನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿಕೆ ಕೊಟ್ಟು, ಹಲವರ...
Davanagere News: ದಾವಣಗೆರೆ: ರೈತರಿಗೆ ಹಣ ಬಿಡುಗಡೆ ಮಾಡದಿರುವ ಹಿನ್ನೆಲೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಬೇಸತ್ತಿರುವ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.
ದೇವೇಂದ್ರಪ್ಪ ಅವರು ಜಗಳೂರು ಕ್ಷೇತ್ರದ ಶಾಸಕರಾಗಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೇಸತ್ತಿರುವ ದೇವೇಂದ್ರಪ್ಪ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವುದಾಗಿ ಇಂದು ಆಕ್ರೋಶ ಹೊರಹಾಕಿದರು.
ಒಂದು ವರ್ಷವಾದರೂ ಖರೀದಿಸಿದ...
International News: ಇಸ್ರೇಲ್- ಹಮಾಸ್ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ಸೇನೆ ಗಾಜಾದ ಮೂಲೆ ಮೂಲೆ ಹುಡುಕಿ ಉಗ್ರರನ್ನು ಸದೆಬಡೆಯುತ್ತಿದೆ. ಇಸ್ರೇಲ್ ಗಾಜಾದ ಹಲವು ಆಸ್ಪತ್ರೆಗಳ ಮೇಲೆ ದಾಳಿ ಮಾಡಿದ್ದು, ಉಗ್ರರು ಆಸ್ಪತ್ರೆಗಳನ್ನು ತಮ್ಮ ನೆಲೆಗಳಾಗಿ ಮಾಡಿಕೊಂಡಿದ್ದಾರೆಂದು ಎಲ್ಲರಿಗೂ ಗೊತ್ತಾಗಿತ್ತು. ಆದರೆ ಇದೀಗ, ಗಾಜಾದ ಶಾಲೆಗಳಲ್ಲಿಯೂ ಕೂಡ ಹಮಾಸ್ ಉಗ್ರರು ಅಡಗಿ ಕೂತಿದ್ದು, ಶಾಲೆಯೊಂದರಲ್ಲಿ ಉಗ್ರರ...
International News: ಕಳೆದ ಮೂರು ದಿನಗಳಿಂದ ಇಸ್ರೇಲ್ ಸೇನೆ ಹಮಾಸ್ ಉಗ್ರರು ಅಡಗಿದ್ದ ಗಾಜಾದ ಅಲ್ ಶಿಫಾ ಆಸ್ಪತ್ರೆಯಲ್ಲೇ ದಾಳಿ ನಡೆಸಿದ್ದು, ಮೂಲೆ ಮೂಲೆ ಹುಡುಕಿ, ಉಗ್ರರನ್ನು ಮತ್ತು ಅವರ ಶಸ್ತ್ರಾಸ್ತ್ರಗಳನ್ನು ಹೊರತೆಗೆದಿದ್ದಾರೆ. ಆದರೆ ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನುವ ಹಾಗೆ, ಈ ಆಸ್ಪತ್ರೆಯಲ್ಲಿ ಇಂಧನ ಕೊರತೆಯಿಂದ ಅಗತ್ಯ ಸೇವೆಗಳು ಸ್ಥಗಿತಗೊಂಡಿದ್ದು,...
Davanagere News: ದಾವಣಗೆರೆ : ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು.
ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ...
Cricket News: ಅಹಮದಾಬಾದ್: ಪ್ರಸ್ತುತ ಭಾರತದಲ್ಲಿ ಕ್ರಿಕೆಟ್ ವಿಶ್ವಕಪ್ ಸಂಭ್ರಮ ಮುಗಿಲು ಮುಟ್ಟಿದೆ. ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ 2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮುಖಾಮುಖಿ ಕಾದಾಟ ನಡೆಸಲಿವೆ. ಈ ಹೈವೋಲ್ಟೇಜ್ ಕದನವನ್ನು ಕಣ್ತುಂಬಿಸಿಕೊಳ್ಳಲಿ ಇಡೀ ಕ್ರಿಕೆಟ್ ಜಗತ್ತು ತುದಿಗಾಲಲ್ಲಿ ನಿಂತು ಕಾಯುತ್ತಿದೆ....
Chamarajnagara News: ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.
ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ...
Political News: ಮಂಡ್ಯ : ಆರ್. ಅಶೋಕ್ ನನ್ನ ಸ್ನೇಹಿತ. ಒಳ್ಳೆಯ ಕೆಲಸ ಮಾಡಲಿ, ಒಳ್ಳೆಯ ಸಲಹೆ ಕೊಡಲಿ. ಆದರೆ, ಬರೀ ರಾಜಕೀಯ ಮಾಡಿಕೊಂಡೆ ಸಮಯ ಕಳೆಯುತ್ತಾರೆ ಎಂದರೆ ಅವರೇ ಇಷ್ಟ. ಒಳ್ಳೆಯ ಕೆಲಸ ಮಾಡಿದ್ರೆ ನಿಜವಾಗಲೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ...
Hubballi News: ಹುಬ್ಬಳ್ಳಿ:- ಕುಸುಗಲ್ ರಸ್ತೆಯಲ್ಲಿ ಬರುವ ದುರ್ಗಾ ಕಾಲೋನಿಯಲ್ಲಿರುವ ಗ್ರೋಯಿಂಗ್ ಬಡ್ಸ್ ಆಂಗ್ಲ ಮಾಧ್ಯಮ ಶಾಲೆ ಎನಿವಲ್ ಎಕ್ಸಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಅವರು ಚಾಲನೆ ನೀಡಿದರು.
ಇನ್ನೂ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ದುರ್ಗಾ ಡೆವಲಪರ್ಸ್ ಮಾಲೀಕರಾದ ಹನುಮಂತಪ್ಪ ಮ್ಯಾಗೇರಿ ನೇತೃತ್ವದಲ್ಲಿ ಡಾ. ರಮೇಶ ಮಹಾದೇವಪ್ಪನವರಿಗೆ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...