Thursday, October 15, 2026

National party

ಯತ್ನಾಳ್ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು: ಜಯಮೃತ್ಯುಂಜಯ ಸ್ವಾಮೀಜಿ

Political News: ವಿಜಯಪುರ: ಯತ್ನಾಳ್‌ ವಿರುದ್ಧ ಒಳಸಂಚು ಮಾಡಿ ವಿಪಕ್ಷ ನಾಯಕ ಸ್ಥಾನ ತಪ್ಪಿಸಿದರು ಎಂದು ಬಿಜೆಪಿ ನಾಯಕರ ವಿರುದ್ಧ, ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ (Jayamrutyunjaya Swamiji) ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಪಂಚಮಸಾಲಿ ಸಮಾಜಕ್ಕೆ ಸಿಗುವ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ. ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಉತ್ತರ...

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? : ಸಚಿವ ಪ್ರಿಯಾಂಕ್‌ ಖರ್ಗೆ

Political News: ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ತಮ್ಮ ಬಳಿಗೆ ಒಬ್ಬ ಏಜೆಂಟ್ ಬಂದಿದ್ದರು ಎಂದು, ಹಾಗಿದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿಪಕ್ಷ ಸ್ಥಾನಕ್ಕೆ ಎಷ್ಟು ಫಿಕ್ಸ್ ಆಗಿದೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದಕೆಲ್ಲಾ ಮೇಲುಗೈ ಬಿ.ಎಸ್ ಯಡಿಯೂರಪ್ಪ ಎಂದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ....

ಕುಮಾರಸ್ವಾಮಿ ತಮ್ಮ ಘನತೆಗೆ ತಕ್ಕಂತೆ ವರ್ತಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿಗಳು. ಅವರಿಗೊಂದು ಘನತೆ ಇದೆ. ಅದಕ್ಕೆ ತಕ್ಕಂತೆ ವರ್ತಿಸಬೇಕು ಎಂದು ನಾನು ನಿರೀಕ್ಷಿಸುತ್ತೇನೆ. ದಿನಬೆಳಗಾದರೆ ಸುಳ್ಳು ಆರೋಪ ಮಾಡುವುದು ಅವರ ಘನತೆಗೆ ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಯತೀಂದ್ರ ಅವರ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕುರಿತು, ಸದಾಶಿವನಗರ...

‘ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?’

Political News: ಸಿಎಂ ಸಿದ್ದರಾಮಯ್ಯರ ಮಗ ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ ವೈರಲ್ ಆಗುತ್ತಿದ್ದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಇವರಿಬ್ಬರ ಬಗ್ಗೆ ತೀರಾ ವಾಗ್ದಾಳಿ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ ಮೂಲಕ, ಸಿ್ದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೇ ರೀತಿ ಎರಡ್ಮೂರು ಸಲ ಸಿಎಂ ಮತ್ತು ಮಾಜಿ ಸಿಎಂ, ಇದೇ...

ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಲಿದೆ ಎಂದು ಕಾದು ನೋಡಿ: ಸಿಎಂ ಸಿದ್ದರಾಮಯ್ಯ

Political News: ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಾಣ ಮಾಡಿ, ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಅದೇ ರೀತಿ ಇಂದು ಕೂಡ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಇನ್ನು ಸ್ವಲ್ಪ ದಿನದಲ್ಲಿ ಬಿಜೆಪಿ ಪರಿಸ್ಥಿತಿ ಏನಾಗಲಿದೆ ಎಂದು ಕಾದು...

ವಿವಿಧ ಪ್ರಕರಣಗಳಲ್ಲಿ ವಶಪಡಸಿಕೊಂಡಿದ್ದ ಮದ್ಯ ನಾಶಮಾಡಿದ ಅಬಕಾರಿ ಅಧಿಕಾರಿಗಳು

Tumakuru News: ತುಮಕೂರು: ತುಮಕೂರಿನಲ್ಲಿ ಅಬಕಾರಿ ಅಧಿಕಾರಿಗಳು, ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮದ್ಯವನ್ನು ನಾಶ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಅಬಕಾರಿ ನಿರೀಕ್ಷಕ ರಾಮಮೂರ್ತಿ ನೇತೃತ್ವದಲ್ಲಿ ಮದ್ಯ ನಾಶ ಮಾಡಲಾಗಿದೆ. ಅಬಕಾರಿ ನಿಯಮಗಳಿಗೆ ವಿರುದ್ಧವಾಗಿ ಸ್ವಾಧೀನತೆ, ಸಾಗಾಣಿಕೆ ಮಾರಾಟ ಇತ್ಯಾದಿಗಳಲ್ಲಿ ಈ ಮದ್ಯಗಳನ್ನು ಜಪ್ತು ಮಾಡಲಾಗಿತ್ತು. ಸರ್ಕಾರಕ್ಕೆ ಮುಟ್ಟುಗೋಲು ಹಾಕಿ ಕೊಂಡಿರುವ 977.850 ಲೀಟರ್ ಮದ್ಯ...

ಮೂವರು ಅನಾಥ ಹೆಣ್ಣು ಮಕ್ಕಳ ಶಿಕ್ಷಣದ ವೆಚ್ಚ ಭರಿಸುವುದಾಗಿ ಭರವಸೆ ನೀಡಿದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಅನಾಥ ಮೂವರು ಮಕ್ಕಳ ವಿದ್ಯಾಭ್ಯಾಸದ ಖರ್ಚುವೆಚ್ಚ ನೀಡುವುದಾಗಿ ಭರವಸೆ ನೀಡಿದರು. ಕ್ಷೇತ್ರ ಪ್ರವಾಸದಲ್ಲಿರುವ ಸಚಿವ ಲಾಡ್‌ ಅವರು ಇಂದು ಬೆಣಚಿಯಲ್ಲಿ ಅಹವಾಲು ಸ್ವೀಕರಿಸಲು ಆಗಮಿಸಿದ್ದರು. ಈ...

ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...

ವಿಪಕ್ಷ ನಾಯಕನ ಆಯ್ಕೆಗೆ ಯಾವುದೇ ವಿರೋಧವಿರಲಿಲ್ಲ: ಶಾಸಕ ಮಹೇಶ್ ಟೆಂಗಿನಕಾಯಿ

Hubballi Political News: ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಅಪಸ್ವರ ಹಿನ್ನೆಲೆ, ಬಿಜೆಪಿ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಹಿರಿಯ ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ವಿರೋಧ ಪಕ್ಷದ...

‘ಉತ್ತರ ಕರ್ನಾಟಕದ ಭಾಗಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನ ಕೊಡಬೇಕಿತ್ತು’

Dharwad Political News: ಧಾರವಾಡ : ಉತ್ತರ ಕರ್ನಾಟಕದ ಭಾಗಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನ ಕೊಡಬೇಕಿತ್ತು. ಆದ್ರೆ ಅದು ಆಗಿಲ್ಲಾ. ಇದರಿಂದ ಶಾಸಕರಾದ ಅರವಿಂದ ಬೆಲ್ಲದ ಹಾಗೂ ಬಸನಗೌಡ ಪಾಟೀಲ್ ಯಾತ್ನಾಳ ಅವರಿಗೆ ಅಸಮಾಧಾನ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಪ್ತ ಹಾಗೂ ಮಾಜಿ ಮೇಯರ್ ಆಗಿರುವ ಬಿಜೆಪಿ ಮುಖಂಡ ಈರೇಶ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img