Thursday, October 15, 2026

National party

ಗುಜರಾತ್ ಪ್ರವಾಸ ಹೋಗಬಯಸುವವರಿಗೆ ಇಲ್ಲಿದೆ ಅತ್ಯುತ್ತಮ ಅವಕಾಶ..

Hubballi News: ಹುಬ್ಬಳ್ಳಿ: ಭಾರತೀಯ ರೈಲ್ವೆ ವತಿಯಿಂದ ೧೧ ದಿನಗಳ ಗುಜರಾತ್ ಪ್ರವಾಸಿತಾಣಗಳ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ ಎಂದು ಟ್ರಾವಲ್ ಟೈಮ್ ನ ಪ್ರಧಾನ ವ್ಯವಸ್ಥಾಪಕರು ವಿಘ್ನೇಶ ಜಿ. ಹೇಳಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಪ್ರವಾಸಿತಾಣಗಳ ವೀಕ್ಷಣೆಗಾಗಿ ಕರ್ನಾಟಕದಿಂದ ಪಂಚದ್ವಾರಕ ವಿಶೇಷ ರೈಲು ಬಿಡಲಾಗುತ್ತಿದೆ ಎಂದರು. ವಿಶೇಷ ಪ್ಯಾಕೇಜ್ ನಲ್ಲಿ ಗುಜರಾತ್...

ಪಶುಸಂಗೋಪನಾ ಇಲಾಖೆ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್‌ ಲಾಡ್‌

Dharwad Political News: ಧಾರವಾಡ, ನ. 18: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತರಾಟೆಗೆ ತೆಗೆದುಕೊಂಡರು. ಕಲಘಟಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಗೆ...

‘ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ!’

Political News: ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ಕರೆದು, ಸಿಎಂ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ಸುಳ್ಳು ಹೇಳುತ್ತಾರೆ. ಸುಳ್ಳೇ ಅವರ ಮನೆದೇವರು. ನನ್ನ ಮಗ ಯತೀಂದ್ರ ಕ್ಷೇತ್ರದ ಅಭಿವೃದ್ಧಿಗೆ ಕಷ್ಟಪಡುತ್ತಿದ್ದಾರೆ. ಆದರೆ ಕುಮಾರಸ್ವಾಮಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆಂದು ಹೇಳಿದ್ದರು. ಇದೀಗ ಮಾಜಿ ಸಿಎಂ...

ಉಗ್ರರ ಅಡಗುತಾಣಗಳ ಮೇಲೆ ಇಸ್ರೇಲ್ನಿಂದ ಬುಲ್ಡೋಜರ್ ಅಟ್ಯಾಕ್

International News:ನಮ್ಮ ಸೇನೆ ಹಮಾಸ್ ಉಗ್ರರನ್ನು ಹುಡುಕಿ ಹುಡುಕಿ ಕೊಲ್ಲುತ್ತಿದೆ. ಇನ್ನು ಗಾಜದಲ್ಲಿ ಹಮಾಸ್ ಉಗ್ರರನ್ನು ರಕ್ಷಣೆ ಮಾಡುವವರು ಯಾರೂ ಇಲ್ಲ ಎಂದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ ಮಾತನ್ನು, ಅವರ ಸೇನಾ ಪಡೆ ಸತ್ಯ ಮಾಡಿ ತೋರಿಸುತ್ತಿದೆ. ನಿನ್ನೆ ಅಲ್ ಶಿಫಾ ಆಸ್ಪತ್ರೆ ಮೇಲೆ ದಾಳಿ ಮಾಡಿದ್ದ, ಇಸ್ರೇಲ್ ಸೇನೆ, ಇಂದು...

ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ಯೋಧೆ ಸಾವು

International News: ಹಮಾಸ್- ಇಸ್ರೇಲ್ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರ ದಾಳಿಗೆ ಇಸ್ರೇಲ್ ಮಹಿಳಾ ಯೋಧೆ ಸಾವನ್ನನಪ್ಪಿದ್ದಾರೆ. 19 ವರ್ಷದ ಕಾರ್ಪೋರಲ್ ನೋವಾ ಮಾರ್ಸಿಯಾನೋ, ಸಾವನನ್ನಪ್ಪಿದ ಯೋಧೆಯಾಗಿದ್ದಾರೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ಮಾಡಿದಾಗ, ಈ ಯೋಧೆಯನ್ನನು ಅಪಹರಿಸಲಾಗಿತ್ತು. ಆದರೆ ಈಗ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ಸತ್ಯ ಗೊತ್ತಾಗಿದ್ದು, ಈಕೆಯ ಮೃತದೇಹ...

5 ಪ್ಯಾಲೆಸ್ತಿನ್ ಭಯೋತ್ಪಾದಕರ ಹತ್ಯೆ: ಇಸ್ರೇಲ್ ಸೇನೆ

International News: 40 ದಿನಗಳು ಕಳೆದರೂ, ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧ ಮುಗಿದಿಲ್ಲ. ಇಸ್ರೇಲ್ ಗಾಜಾದಲ್ಲಿ ಹಮಾಸ್ ಉಗ್ರರ ಜನ್ಮ ಜಾಲಾಡುತ್ತಿದ್ದು, ಇಂದು 5 ಪ್ಯಾಲೆಸ್ತಿನ ಉಗ್ರರ ಹತ್ಯೆ ಮಾಡಿದೆ. ಜೆನಿನ್‌ನಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಇಸ್ರೇಲ್ ಸೇನೆ ಮಾಹಿತಿ ನೀಡಿದೆ. ಇಸ್ರೇಲ್ ರಕ್ಷಣಾ ಪಡೆಗಳು ಶುಕ್ರವಾರ ಬೆಳಿಗ್ಗೆ ಜೆನಿನ್‌ನಲ್ಲಿ ಕಾರ್ಯಾಚರಣೆ...

‘ಪ್ರಧಾನಿ ಮೋದಿಯವರ ಈ ನಡೆಯನ್ನು ರಾಜಕೀಯ ಇಬ್ಬಂದಿತನ ಎಂದು ಕರೆಯದೆ ಬೇರೇನು ಹೇಳಬೇಕು?’

Political News: ಪಂಚರಾಜ್ಯ ಚುನಾವಣೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ರಾಮ ಮಂದಿರ ನಿರ್ಮಾಣದಿಂದ ಪಂಚರಾಜ್ಯ ಚುನಾವಣೆಯಲ್ಲಿ ಏನೂ ವ್ಯತ್ಯಾಸವಾಗುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೇರೆ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ...

‘ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು’

Political News: ಸಿಎಂ ಸಿದ್ದರಾಮಯ್ಯ, ಇಂದು ಕೂಡ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೆಚ್ಡಿಕೆ ಇಂದು ಪತ್ರಿಕಾಗೋಷ್ಠಿ ನಡೆಸಿ, ಸಿಎಂ ಮತ್ತು ಅವರ ಮಗನ ವಿರುದ್ಧ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೆನೂ ತಿಳಿದಿಲ್ಲ. ಸುಳ್ಳೇ ಅವರ ಮನೆದೇವರು ಎಂದು ಹೇಳಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯ ನಾಯಕರು ಕಾಂಗ್ರೆಸ್ ನ...

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವು

Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ...

ತುಮಕೂರು ತಾಲೂಕು ಕಚೇರಿಗೆ ಸಚಿವರ ಧಿಡೀರ್ ಭೇಟಿ: ಕಕ್ಕಾಬಿಕ್ಕಿಯಾದ ಅಧಿಕಾರಿಗಳು

Tumakuru News: ತುಮಕೂರು: ತುಮಕೂರು ತಾಲೂಕು ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಧಿಡೀರ್ ಭೇಟಿ ನೀಡಿದ್ದು, ಸಚಿವರನ್ನು ಕಂಡು ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ತೆರಳುವಾಗ, ಮಾರ್ಗಮಧ್ಯೆ ತುರುವೆಕೆರೆ ತಾಲೂಕಿನ ಕಚೇರಿಗೆ ಸಚಿವರು ಭೇಟಿ ನೀಡಿದ್ದಾರೆ. ಇನ್ನು ಸಚಿವರ ಮುಂದೆ ರೈತರು ಮತ್ತು ಸಾರ್ವಜನಿಕರು ಸಾಲು ಸಾಲು ಸಮಸ್ಯೆ ಹೇಳಿಕೊಂಡಿದ್ದಾರೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಜಮೀನಿನಲ್ಲಿ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img