Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ...
Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ.
‘’ತಾ ಕಳ್ಳ ಇತರರ ನಂಬ’’ ಎಂಬ...
Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ.
ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು...
Bengaluru News: ಬೆಂಗಳೂರು: ಲಗ್ಗೆರೆ (Laggere) ಬಳಿ ಸುಮಾರು 30 ಕಾರುಗಳ (Car) ಗಾಜನ್ನು ಪುಡಿ ಮಾಡಿದ್ದ ಆರು ಜನ ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು (Police) ಬಂಧಿಸಿದ್ದಾರೆ.
ಏರಿಯಾದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಕಿಡಿಗೇಡಿಗಳ ಗುಂಪು ಮುಖವಾಡ ಧರಿಸಿ ಬೈಕ್ನಲ್ಲಿ ಬಂದು ರಾಡ್ ಮತ್ತು ಲಾಂಗ್ನಿಂದ ಕಾರಿನ ಗಾಜನ್ನು ಪುಡಿಗೈದಿದ್ದರು. ಬಳಿಕ ಜನ ಹೊರಗೆ...
Tumakuru News: ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ...
International News: ಇಸ್ರೇಲ್- ಹಮಾಸ್ ಯುದ್ಧ ಕುರಿತಂತೆ, ಹಲವು ರಾಷ್ಟ್ರಗಳು ಆತಂಕ ವ್ಯಕ್ತಪಡಿಸುತ್ತಿದ್ದರೆ, ಇಸ್ರೇಲ್ ಪ್ರಧಾನಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಹಮಾಸ್ ಉಗ್ರರನ್ನು ಸದೆಬಡಿಯುವುದೇ, ನಮಗೆ ಯುದ್ಧ ವಿರಾಮ ಎಂದು ಹೇಳಿದ್ದ ಬೆಂಜಮಿನ್ ಮಾತನ್ನು, ಅವರ ಸೇನೆ ಸತ್ಯ ಮಾಡಿ ತೋರಿಸುತ್ತಿದೆ. ಹಮಾಸ್ ಉಗ್ರರ ಮುಖ್ಯ ಬೀಡಾಗಿದ್ದ ಅಲ್- ಶಿಫಾ ಆಸ್ಪತ್ರೆ ಮೇಲೆ, ಇಸ್ರೇಲ್ ದಾಳಿ...
International News: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದ್ದಾಗ, ಅದನ್ನು ಸಂಭ್ರಮಿಸಿ, ಹಣಕಾಸು, ಮಿಲಿಟರಿ ನೆರವು ನೀಡಿದ್ದ ರಷ್ಯಾ ಮತ್ತು ಇರಾನ್, ಇದೀಗ ಹಮಾಸ್ ಬೆಂಬಲವನ್ನು ಹಿಂಪಡೆದಿದೆ. ಈ ಮೂಲಕ ಎರಡೂ ರಾಷ್ಟ್ರಗಳು ಈ ಯುದ್ಧದಿಂದ ಹಿಂದೆ ಸರಿದಿದ್ದು, ಹಮಾಸ್ ಏಕಾಂಗಿಯಾಗಿದೆ.
ಆದರೆ ಇಲ್ಲಿ ಇರಾನ್ ಹಮಾಸ್ಗೆ ರಾಜಕೀಯ ಬೆಂಬಲ ನೀಡಿದರೂ, ನೇರವಾಗಿ ಹೋರಾಟದಲ್ಲ ಪ್ರವೇಶಿಸುವುದಿಲ್ಲ...
International News: ನಿನ್ನೆ ಗಾಜಾದ ಅಲ್ ಶಿಫಾ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನೆ ದಾಳಿ ಮಾಡಿ, ಹಮಾಸ್ ಕಮಾಂಡ್ ಸೆಂಟರ್ ನಾಶ ಮಾಡಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ, ವಿಶ್ವಸಂಸ್ಥೆ ಮತ್ತು ರೆಡ್ಕ್ರಾಸ್ ಆತಂಕ ವ್ಯಕ್ತಪಡಿಸಿದ್ದು, ಆಸ್ಪತ್ರೆ ಯುದ್ಧ ಭೂಮಿಯಲ್ಲ. ಇಲ್ಲಿರುವ ನಾಗರಿಕರು, ರೋಗಿಗಳು ಮತ್ತು ವೈದ್ಯರನ್ನು ರಕ್ಷಿಸಬೇಕು ಎಂದು ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್,...
Political News: ಸಿಎಂ ಸಿದ್ದರಾಮಯ್ಯರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ ವೀಡಿಯೋ ರಿಲೀಸ್ ಆಗಿದ್ದು, ಮಹದೇವ್ ಎಂಬುವವರ ಬಳಿ, ಲೀಸ್ಟ್ನಲ್ಲಿರುವ ಸದಸ್ಯರ ಹೆಸರಿನ ಬಗ್ಗೆ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಮಾತ್ರ, ಯತೀಂದ್ರ ಅವರಿಗೆ ಪೂರ್ತಿ ಬೆಂಬಲ ನೀಡಿದ್ದಾರೆ.
ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್...
Sports News: ನಿನ್ನೆ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆದಿದ್ದ ಕ್ರಿಕೇಟ್ ಮ್ಯಾಚ್ನಲ್ಲಿ ಭಾರತ ಜಯಗಳಿಸಿ, ಫಿನಾಲೆಗೆ ಲಗ್ಗೆ ಇಟ್ಟಿದೆ. ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿದ್ದ ಭಾರತ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಭಾರತ ತಂಡಕ್ಕೆ ವಿಶ್ ಮಾಡಿ ಟ್ವೀಟ್ ಮಾಡಿದ್ದಾರೆ.
ನಮ್ಮ ಹುಡುಗರ ಆಟವು ಚಂದ, ಗೆಲವಿನ ಹಠವೂ ಬಲು...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...