Thursday, October 15, 2026

National party

ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು

Hubballi Political News: ಹುಬ್ಬಳ್ಳಿ: ಧಾರವಾಡ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಪೇಡಾನಗರಿಯ ಕಮಲಪಡೆ ಒಡೆದ ಮನೆಯಂತಾಗಿದೆ. ನಿನ್ನೆ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ಈ ಸಮಾರಂಭಕ್ಕೆ ಧಾರವಾಡದ ಇಬ್ಬರು ನಾಯಕರು ಆಹ್ವಾನಿಸಲಾಗಿತ್ತು. ಆದರೂ ಕೂಡ, ಬಿಜೆಪಿ ಹೈಕಮಾಂಡ್‌ ನಿರ್ಧಾರಕ್ಕೆ ಮುನಿಸಿಕೊಂಡಿರುವ ಈ ನಾಯಕರು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಮೂಲಕ, ಧಾರವಾಡದಲ್ಲಿ ಬಿಜೆಪಿ ಭಿನ್ನಮತ ಸೃಷ್ಟಿಯಾಗಿದೆ. ಮಾಜಿ...

ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ರೂ.5 ಲಕ್ಷ ಪರಿಹಾರ ನೀಡಲು ಚಿಂತನೆ..!

Bengaluru News: ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಮಾಹಿತಿ ನೀಡಿದೆ. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ, ತುಮಕೂರಿನ ವಕೀಲ ಎಲ್‌ ರಮೇಶ್‌ ನಾಯ್ಕ್‌...

ಆನೆ ಹಿಂಡಿನಿಂದ ಬೇರ್ಪಟ್ಟ ನವಜಾತ ಆನೆ ಮರಿ ಮರಳಿ ತಾಯಿ ಮಡಿಲಿಗೆ..

Kodagu News: ಕೊಡಗು: ಮನುಷ್ಯರ ವಾಸಪ್ರದೇಶದ ಬಳಿ ಜನಿಸಿ, ಹಿಂಡಿನಿಂದ ಬೇರ್ಪಟ್ಟ ಆನೆ ಮರಿಯನ್ನು ಅರಣ್ಯ ಇಲಾಖೆ ಮರಳಿ ತಾಯಿ ಬಳಿ ಸೇರಿಸಿದೆ. ವಿರಾಜಪೇಟೆ ತಾಲೂಕಿನ ನರಿಯಂದಡ ಗ್ರಾ.ಪಂಚಾಯತ್ ವ್ಯಾಪ್ತಿಯ ಕರಡ ಗ್ರಾಮ ಮಿತಿಯಲ್ಲಿ ಈ ಘಟನೆ ವರದಿಯಾಗಿದೆ. ಮೂರು ಹೆಣ್ಣಾನೆಗಳ ಜೊತೆಗೆ ಇದ್ದ ಒಂದು ಆನೆ, ಮಂಗಳವಾರ ಬೆಳಿಗ್ಗೆ ಹೆಣ್ಣು ಆನೆ ಮರಿಯೊಂದಕ್ಕೆ ಜನ್ಮ ನೀಡಿತ್ತು....

ರಜತ್ ಉಳ್ಳಾಗಡ್ಡಿಮಠಗೆ ಟಿಕೆಟ್ ನೀಡುವಂತೆ NSIU, ದಲಿತ ಸಂಘಟನೆ ಮನವಿ

Political News: ಧಾರವಾಡ : ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿ ಮಠಗೆ ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕು ಎಂದು ಜಿಲ್ಲಾ NSIU ಸಂಘದ ಪದಾಧಿಾರಿಗಳು ಹಾಗೂ ಕರ್ನಾಟಕ ಬೀಮಸೇನೆ ಸಂಘಟನೆ ಮುಖಂಡರು ಇಂದು ಧಾರವಾಡದಲ್ಲಿ, ಧಾರವಾಡ ಲೋಕಸಭಾ ಕ್ಷೇತ್ರದ ವೀಕ್ಷಕರಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ನೀಡಿದ್ದಾರೆ . ಸಚಿವೆ ಲಕ್ಷ್ಮಿ...

ಕೆಲಸದಿಂದ ತೆಗದಿದ್ದಕ್ಕೆ ಬೆಂಗಳೂರು ಕಂಪನಿಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿದ ಯುವತಿ

Bengaluru News: ಬೆಂಗಳೂರು: ಇತ್ತಿಚಿನ ದಿನಗಳಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೆಲವು ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕುತ್ತಿದೆ. ಕೆಲವೊಮ್ಮ ಸಂಸ್ಥೆ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದಾಗ ಕೆಲವರು ಬೇರೆ ಉದ್ಯೋಗ ಅರಸಲು ಶುರು ಮಾಡಿದರೆ, ಮತ್ತೆ ಕೆಲವರು ಕೆಲಸದಿಂದ ತೆಗೆದು ಹಾಕಿದ ಕಂಪನಿಗೆ ಬುದ್ದಿ ಕಲಿಸಲು ಸೇಡಿನ ದಾರಿ ಹಿಡಿಯುತ್ತಾರೆ. ಅದೇ ರೀತಿ ಕೆಲಸದಿಂದ...

ಕಿಂಗ್ ಕೊಹ್ಲಿ 50ನೇ ಶತಕ ಸಿಡಿಸಿದ್ದಕ್ಕೆ ಕ್ರಿಕೇಟ್ ದೇವರು ಹೇಳಿದ್ದೇನು..?

Cricket News: ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ, ಕೊಹ್ಲಿ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ್ದಾರೆ. ಹಾಗಾಗಿ ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿ, ರಾಜಕೀಯ ಗಣ್ಯರು ಕೂಡ ಕೊಹ್ಲಿಗೆ ಶುಭಾಶಯ ತಿಳಿಸಿದ್ದಾರೆ. ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ಇಂದು ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿದ್ದು, ಈ ವೇಳೆ ಕಿಂಗ್ ಕೊಹ್ಲಿ 50ನೇಯ ಶತಕ...

‘ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಶೇ 85 ರಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರದ ನಡೆ ಆಘಾತ ತಂದಿದೆ’

Hubballi Political News: ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಗೆ ದೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ರಾಜ್ಯ ಸರ್ಕಾರವು ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಶೇಕಡಾ 85 ರಷ್ಟು ಕಡಿತಗೊಳಿಸಿರುವ ಹಿನ್ನಲೆಯಲ್ಲಿ ಟ್ವೀಟ್...

‘ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಲಿ’

Political News: ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಏಗನಗೌಡ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳ ಹಿಂದೆ ರೌಡಿ ಶಿಟರ್ ಎದುರಿಗೆ ಸಿಪಿಐ ಅವರಿಗೆ ಬೆದರಿಸುತ್ತಾರೆ. ಅವರ ವರ್ತನೆ ಸರಿಯಾಗಿಲ್ಲ ಎಂದಿದ್ದಾರೆ. ಜೋಶಿ‌ ಅವರು ಕ್ಷುಲಕ್ ಕಾರಣಕ್ಕೆ ಅಧಿಕಾರಿಯ...

ಮಾರ್ಗಮಧ್ಯದಲ್ಲಿಯೇ ಕೆಟ್ಟು ನಿಂತ ಚಿಗರಿ: ಸಂಚಾರ ಅವ್ಯವಸ್ಥೆಗೆ ಆಕ್ರೋಶಗೊಂಡ ಜನರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಚಿಗರಿ ಸೇವೆ ವರವಾಗಿದೆಯೋ ಅಥವಾ ಶಾಪವಾಗಿದೆಯೋ ಗೊತ್ತಿಲ್ಲ. ಆದರೆ ಜನರು ಮಾತ್ರ ಚಿಗರಿ ಸೇವೆ ಪಡೆಯುವುದಕ್ಕಿಂತ ಅವ್ಯವಸ್ಥೆಯಿಂದಲೇ ಹೈರಾಣಾಗಿದ್ದಾರೆ. ಓವರ್ ಸ್ಪೀಡ್ ಡ್ರೈವಿಂಗ್ ಹಾಗೂ ಎಲ್ಲೆಂದರಲ್ಲಿ ಅವ್ಯವಸ್ಥೆಯಿಂದ ಇತರೇ ವಾಹನ ಸವಾರರಿಗೆ ಆತಂಕವನ್ನುಂಟು ಮಾಡಿರುವ ಚಿಗರಿ ಬಸ್, ಈಗ ಆಯಕಟ್ಟಿನ ಜಾಗೆಯಲ್ಲಿಯೇ ಕೆಟ್ಟುನಿಂತು, ಸುಮಾರು ಮೂರು...

Crime News: ಉಡುಪಿ ತಾಯಿ- ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಬಂಧನ

Udupi News: ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಪ್ರವೀಣ್ ಚೌಗಲೆ(39)ಯನ್ನು ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಉಡುಪಿಯ ನೇಜಾರಿನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಆರೋಪಿ ಪ್ರವೀಣ್‌ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶ ನೀಡಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯವನಾಗಿದ್ದ ಪ್ರವೀಣ್ ಚೌಗಲೆ, ಈ ಕೊಲೆಯ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img