Thursday, October 15, 2026

National party

ಅಂದರ್-ಬಾಹರ್ ರೇಡ್ ಸೇರಿದಂತೆ ಕ್ರಿಕೇಟ್ ಬೆಟ್ಟಿಂಗ್ ಅವಳಿ ನಗರದಲ್ಲಿ 161 ಆರೋಪಿತರ ಬಂಧನ

Hubballi News: ಹುಬ್ಬಳ್ಳಿ: ನರಕ ಚತುರ್ದಶಿ ದಿನದಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾರ್ಗದರ್ಶನದ ಹಿನ್ನೆಲೆಯಲ್ಲಿ ಬಿಗ್ ರೇಡ್ ನಡೆದಿದ್ದು, ಸಂಪೂರ್ಣ ಮಾಹಿತಿ ಕರ್ನಾಟಕ ಟಿವಿಗೆ ಲಭಿಸಿದೆ. ಇಂಗ್ಲೆಂಡ್ ಮತ್ತು ಪಾಕಿಸ್ಥಾನ ಪಂದ್ಯದ ವೇಳೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 07 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನು ದಾಖಲಿಸಿದ್ದು 09 ಜನ...

1000ಕ್ಕೂ ಹೆಚ್ಚು ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಹಮಾಸ್ ಕಮಾಂಡರ್‌ ಹತ್ಯೆ..

International News: ಗಾಜಾದ ಆಸ್ಪತ್ರೆಯೊಂದರಲ್ಲಿ ಸಾವಿರಕ್ಕೂ ಹೆಚ್ಚು ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ, ಹಮಾಸ್ ಉಗ್ರರ ಕಮಾಂಡರ್‌ನನ್ನು, ಇಸ್ರೇಲ್ ಸೇನೆ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿದೆ. ಆಸ್ಪತ್ರೆಯ ಸಿಬ್ಬಂದಿ ಮತ್ತು ರೋಗಿಗಳು ಸೇರಿ ಸಾವಿರಕ್ಕೂ ಹೆಚ್ಚು ಜನರನ್ನು, ಈ ಉಗ್ರರ ಕಮಾಂಡರ್ ಅಹಮದ್ ಸಿಯಾಮ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ. ಅಲ್ಲದೇ, ಯುದ್ಧದ ಸಮಯದಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಳ್ಳುತ್ತಿದ್ದನೆಂದು,...

ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ

Political News: ಡಿಸಿಎಂ ಡಿಕೆಶಿ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದು, ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆ, ರಾಮನಗರದ ಹೆಸರನ್ನ ಬದಲಾಯಿಸುವ ಡಿಕೆಶಿ ಹೇಳಿಕೆಯ ಬಗ್ಗೆ, ಹೆಚ್ಡಿಕೆ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ. ಡೂಪ್ಲಿಕೇಟ್‌ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ....

ಕಮಲ ಮನೆ ಬೂದಿ ಮುಚ್ಚಿದ ಕೆಂಡ – ಪ್ರತಿಪಕ್ಷದ ನಾಯಕ ಯಾರು?

Political News: ಬೆಂಗಳೂರು: ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದರೂ ಕಮಲ ಪಾಳಯದಲ್ಲಿ ಬೇಗುದಿ ಇನ್ನೂ ಶಮನವಾಗಿಲ್ಲ. ವಿಜಯೇಂದ್ರಗೆ ಪಕ್ಷದ ಚುಕ್ಕಾಣಿ ಕೊಟ್ಟ ನಂತರ ಹಿರಿಯರ ಅಸಮಾಧಾನ ಇನ್ನಷ್ಟು ಹೆಚ್ಚಾಗಿದ್ದು ರಾಜ್ಯಾಧ್ಯಕ್ಷ ಸ್ಥಾನ ಭರ್ತಿ ಬಳಿಕ ಬಿಜೆಪಿಯಲ್ಲಿ ಒಳಗೊಳಗೇ ಕೋಪ, ತಾಪ ಮುನಿಸು ಜೋರಾಗಿದೆ.. ಕಾರ್ಯಕರ್ತರು, ಮೂರನೇ ಹಂತದ ಮುಖಂಡರಿಗೆ ಸಂಭ್ರಮ ಒಂದು ಕಡೆ ಆದರೆ,...

ವಿಜಯೇಂದ್ರಗೆ ಬೆಂಗಾವಲು ವಾಹನ, ಪೊಲೀಸ್‌ ಭದ್ರತೆ ಕಲ್ಪಿಸಿದ ಸರ್ಕಾರ

Political News: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ (BY Vijayendra) ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ (Police Security) ಒದಗಿಸಿದೆ. ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ...

ಸರಿಯಾದ ಸಮಯದಲ್ಲಿ ಆಯ್ಕೆ – ಹೆಚ್‌ಡಿಡಿ ಭೇಟಿಯಾದ ವಿಜಯೇಂದ್ರ

Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ. ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ...

‘ಜನರ ಹಿತವನ್ನು ಮರೆತು, ಸಿಎಮ್ ಡಿಸಿಎಮ್ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿದ್ದಾರೆ. ಬಿ.ವೈ. ವಿಜಯೇಂದ್ರ ಅವರ ಆಯ್ಕೆ ಅತ್ಯಂತ ಸೂಕ್ತ ನಿರ್ಧಾರ. ನಮ್ಮ ರಾಷ್ಟ್ರೀಯ ನಾಯಕತ್ವ ಯುವಕರಿಗೆ ಆದ್ಯತೆ ನೀಡಿದೆ. ವಿಜಯೇಂದ್ರ ಅವರನ್ನು ನಾನು ಅತ್ಯಂತ ಹೃತ್ಪೂರ್ವಕವಾಗಿ ಅಭಿನಂಧಿಸುತ್ತೇನೆ. ವಿಜಯೇಂದ್ರ ನಾಯಕತ್ವದಲ್ಲಿ, ಯಡಿಯೂರಪ್ಪ ನೇತೃತ್ವದಲ್ಲಿ...

ಸಿದ್ದರಾಮಯ್ಯ ಬಿಟ್ಟಿ ಭಾಗ್ಯ ಕೊಟ್ಟು ಅಧಿಕಾರ ಪಡೆದಿದ್ದಾರೆ: ಮುರುಗೇಶ್ ನಿರಾಣಿ

Hubballi Political News: ಹುಬ್ಬಳ್ಳಿ: ಬಿಜೆಪಿಯಲ್ಲಿ ಬಹಳ ದಿನಗಳಿಂದ ಖಾಲಿಯಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ನಾಯಕರು ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದನ್ನು ಸ್ವಾಗತ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಕೂ ಹೆಚ್ಚು ಸ್ಥಾನ ಗಳಿಸಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳನ್ನಾಗಿ ಮಾಡಲಾಗುವುದು...

ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ: ನೇತನ್ಯಾಹು

International News: ಇಸ್ರೇಲ್- ಹಮಾಸ್‌ ನಡುವಿನ ಯುದ್ಧದ ಬಗ್ಗೆ ಹಲವು ರಾಷ್ಟ್ರಗಳು ಕದನ ವಿರಾಮ ತೆಗೆದುಕೊಳ್ಳಲು ಹೇಳಿದರೂ ಕೂಡ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಯಾವುದೇ ಕಾರಣಕ್ಕೂ ಕದನ ವಿರಾಮ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಅಲ್ಲದೇ, ಹಮಾಸ್ ಉಗ್ರರನ್ನು ಸಂಪೂರ್ಣವಾಗಿ ಸದೆಬಡಿಯುವುದೇ ನಮ್ಮ ಪಾಲಿನ ಕದನ ವಿರಾಮ ಎಂದಿದ್ದಾರೆ. ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ...

ಇಸ್ರೇಲ್- ಹಮಾಸ್ ಯುದ್ಧ: ಸಾವು- ಬದುಕಿನ ಮಧ್ಯೆ 39 ಶಿಶುಗಳ ಹೋರಾಟ

International News: ಹಮಾಸ್ ಉಗ್ರರ ಟಾರ್ಗೇಟ್ ಆಗಿರುವ ಗಾಜಾದಲ್ಲಿ ಯುದ್ಧವಾಗಿ, ಹಲವು ಸಾವು ನೋವು ಸಂಭವಿಸುತ್ತಿದೆ. ಅಲ್ಲಿನ ಜನರ ಸ್ಥಿತಿ ಚಿಂತಾಜನಕವಾಗಿದ್ದರೆ, ಅಲ್ಲಿನ ಆಸ್ಪತ್ರೆಯ ಸ್ಥಿತಿ ಹೀನಾಯವಾಗಿದೆ. ಗಾಜಾದ ಆಸ್ಪತ್ರೆಯೊಂದರಲ್ಲಿ 39 ಶಿಶುಗಳು ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಗಾಜಾದ ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆ ನಿಲ್ಲಿಸಲಾಗಿದೆ. ಹೀಗಾಗಿ ರೋಗಿಗಳಿಗೆ ಆಪರೇಷನ್ ಮಾಡುವುದನ್ನೇ ನಿಲ್ಲಿಸಲಾಗಿದೆ. ಈ ಕಾರಣಕ್ಕಾಗಿ...
- Advertisement -spot_img

Latest News

Mysuru News: ಹೇಗಿರಲಿದೆ ಈ ಬಾರಿ ಮೈಸೂರು ದಸರಾ..? ಯಾರ್ಯಾರು ಬರಲಿದ್ದಾರೆ..?

Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’...
- Advertisement -spot_img