News: ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಹೆಚ್ಚುವರಿಯಾಗಿ 68 ಪಿಜಿ ಸೀಟುಗಳು ಲಭ್ಯವಾಗಿದೆ. "ಸಂಘದ ನಿರ್ದೇಶಕರ ಸಹಕಾರದ ಪ್ರಯತ್ನದಿಂದ 101 PG ಸೀಟುಗಳಿಗಾಗಿ ಪ್ರಯತ್ನ ಪಟ್ಟಿದ್ದೇವು. ನಮಗೀಗ 68 ಸೀಟುಗಳಿಗೆ ಅನುಮತಿ ಸಿಕ್ಕಿದೆ ಎಂದು ಶಾಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ ತಿಳಿಸಿದ್ದಾರೆ.
https://youtu.be/pd8NR0I315I
https://youtu.be/L0MMFpKZAO0
https://youtu.be/R0tHQT9l3d0
Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ.
https://youtu.be/TCC-UqZhNxE
ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....
Bagalakote News: ಬಾಗಲಕೋಟೆ: ಧಾರಾಕಾರ ಮಳೆ ಇರುವ ಕಾರಣಕ್ಕೆ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 64 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಶ್ರಮಬಿಂದುಸಾಗರ ಬ್ಯಾರೇಜ್ ಮುಳುಗಡೆಯಾಗಿದೆ.
https://youtu.be/Y3YxhVSE_eY
ಅಲ್ಲದೇ, ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುವ ಹಿನ್ನೆಲೆ, ಆಲಮಟ್ಟಿ ಜಲಾಶಯದಿಂದ 76 ಕ್ಯೂಸೆಕ್ ನೀರು ಹೊರಹೋಗಿದೆ....
Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ .
https://youtu.be/c1Nj1EUUoXI
ಧಾರವಾಡ: ಸುದ್ದಿ...
Gadag News: ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಜರುಗಿದ ರಾಷ್ಟೀಯ ಲೋಕ ಅದಾಲತ್ ಹಲವು ಅಪರೂಪದ ಘಟನೆಗಳಿಗೆ ಸಾಕ್ಷಿಯಾಗಿದೆ. ಸುಪ್ರೀಂ ಕೋರ್ಟಿನಲ್ಲಿ ದಾಖಲಾಗಿದ್ದ ಚೆಕ್ ಬೌನ್ಸ್ ಪ್ರಕರಣವೊಂದು ಜಿಲ್ಲಾ ಕೋರ್ಟನಲ್ಲಿ ಅಂತ್ಯವಾದ್ರೆ, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ನಾಲ್ಕು ಜೋಡಿಗಳು ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿವೆ. ಕೌಟುಂಬಿಕ ಕಲಹ, ಪರಸ್ಪರ ಮನಸ್ಥಾಪ, ಕೌಟುಂಬಿಕ ಸಮಸ್ಯೆಗಳಿಂದಾಗಿ ಈ...
Dharwad News: ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ, ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಕುಂದಗೋಳ ಶಾಸಕ ಎಂ.ಆರ್.ಪಾಟೀಲ ಅವರು ಕೇಂದ್ರ ಸಚಿವ ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು.
https://youtu.be/l8uRXOGodgo
ಮೂವರೂ ಶಾಸಕರಿಗೆ ಕೇಂದ್ರ ಸಚಿವರಾದ ಪ್ರಹ್ಲಾದ...
Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...
Gokak News: ಗೋಕಾಕ್: ಪಶ್ಚಿಮ ಘಟ್ಟದಲ್ಲಿ ಚೆನ್ನಾಗಿ ಮಳೆ ಸುರಿಯುತ್ತಿರುವ ಪರಿಣಾಮ, ಬೆಳಗಾವಿಯ ಸಪ್ತನದಿಗಳಿಗೆ ಜೀವಕಳೆ ಬಂದಿದೆ.
ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳವಾಗಿದ್ದು, ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಈ ಜಲಪಾತದಲ್ಲಿ 180 ಅಡಿ ಎತ್ತರದಿಂದ ನೀರು ಧುಮ್ಮಿಕ್ಕುತ್ತಿದ್ದು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗಳು, ಗೋಕಾಕ್ ಫಾಲ್ಸ್‌ಗೆ ಪ್ರವಾಸಕ್ಕಾಗಿ ಬರುತ್ತಿದ್ದಾರೆ.
ಆದರೆ ಇಲ್ಲಿ ಬರುವ ಪ್ರವಾಸಿಗರು...
Dharwad News: ಧಾರವಾಡ: ಧಾರವಾಡದಲ್ಲಿ ಡೆಂಗ್ಯೂ ಭೀತಿ ಹಿನ್ನೆಲೆ, ಡಿಸಿ ದಿವ್ಯಾ ಪ್ರಭು ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಗಿದೆ.
ಈ ವೇಳೆ ಮಾಧ್ಯಮಗಳಿಗೆ ಡಿಸಿ ದಿವ್ಯ ಪ್ರಭು ಹೇಳಿಕೆ ನೀಡಿದ್ದು, ಈಗಾಗಲೇ ಡೆಂಗ್ಯೂ ನ ಲಾರ್ವಾ ಎಲ್ಲೆಲ್ಲಿ ಉತ್ಪಾದನೆ ಆಗುತ್ತೆ ಅದನ್ನ ನಾವು ನಿಯಂತ್ರಣ ಮಾಡುತ್ತಿದ್ದೇವೆ. 2016 ಟೆಸ್ಟಿಂಗ್‌ಗಳಲ್ಲಿ 254 ಕೇಸ್ ಗಳು ಪಾಸಿಟಿವ್ ಬಂದಿವೆ. ಇದು ಜನವರಿಯಿಂದ...
Political News: ರಾಜ್ಯದಲ್ಲಿ ಢೆಂಘಿ ರೋಗದ ಹಾವಳಿ ಜೋರಾಗಿದ್ದು, ಸಾಮಾನ್ಯ ಜ್ವರವೆಂದು ನಿರ್ಲಕ್ಷಿಸಿ, ಸಾಲು ಸಾಲು ಜನ ಸಾವನ್ನಪ್ಪಿದ್ದಾರೆ.
ಈ ಕಾರಣಕ್ಕೆ ಹಲವು ವೈದ್ಯರು, ಈ ಬಗ್ಗೆ ಟಿಪ್ಸ್ ಕೊಟ್ಟಿದ್ದಾರೆ. ಮನೆಯ ಬಳಿ ನೀರು ನಿಲ್ಲು ಬಿಡಬೇಡಿ. ಜ್ವರ, ನೆಗಡಿ ಬಂದರೂ ನಿರ್ಲಕ್ಷಿಸದೇ, ವೈದ್ಯರ ಬಳಿ ಈ ಬಗ್ಗೆ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದೀಗ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...